# Tags

ಮೇ 2, 3, 4 : ಡಿಕೆಎಸ್ಸಿ, ಮರ್ಕಝ್ ಮೂಳೂರು ಇದರ ಸನದು ದಾನ ಸಮ್ಮೇಳನ (DKSC Markaz Moouru Sanadu program)

ಮೇ 2, 3, 4 : ಡಿಕೆಎಸ್ಸಿ, ಮರ್ಕಝ್ ಮೂಳೂರು ಇದರ ಸನದು ದಾನ ಸಮ್ಮೇಳನ (Kaup)ಕಾಪು : ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ ಇದರ ಅಧೀನ ಸಂಸ್ಥೆಯಾದ ಮರ್ಕಝ್  ಅಲ್ ಇಹ್ಸಾನಿನ ಭಾಗವಾದ ಅಲ್ ಇಹ್ಸಾನ್ ‌ ಅವಾ ಕಾಲೇಜಿನಲ್ಲಿ ಧಾರ್ಮಿಕ, ಲೌಕಿಕ ಪದವಿ ಪೂರೈಸಿದ ಯುವ ವಿದ್ವಾಂಸರ ಘಟಿಕೋತ್ಸವ ಮಹಾಸಮ್ಮೇಳನವು ಮೂಳೂರು ಮರ್ಕಝ್ ಕ್ಯಾಂಪಸ್ಸಿನಲ್ಲಿ ಮೇ. 2, 3 ಹಾಗೂ 4 ನಡೆಯಲಿದೆ ಎಂದು ಆಲ್ ಇಹ್ಸಾನ್ ಎಜುಕೇಶನ್ ಸೆಂಟರ್, ಮೂಳೂರು ಇದರ ಮ್ಯಾನೇಜರ್ […]