Tag: dksc

ಕರಾವಳಿ

  ಕಾಂಗ್ರೆಸ್‌ನ ಹಿರಿಯ ನೇತಾರ, ಅಲ್ಪ ಸಂಖ್ಯಾತ ಘಟಕಾಧ್ಯಕ್ಷ ಅಬ್ದುಲ್ ರೆಹಮಾನ್ ಮಣಿಪಾಲ ನಿಧನ (Congress leader, social worker Abdul Rahamam Manipal no more)

  ಕಾಂಗ್ರೆಸ್‌ನ ಹಿರಿಯ ನೇತಾರ, ಅಲ್ಪ ಸಂಖ್ಯಾತ ಘಟಕಾಧ್ಯಕ್ಷ ಅಬ್ದುಲ್ ರೆಹಮಾನ್ ಮಣಿಪಾಲ ನಿಧನ  ಉಡುಪಿ, ಜ.16: ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ  ಸೇವೆ ಸಲ್ಲಿಸಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಅಬ್ದುಲ್ ರೆಹಮಾನ್ ಮಣಿಪಾಲ(77) ಹೃದಯಾಘಾತದಿಂದ ಸೋಮವಾರ ಸ್ವಗೃಹದಲ್ಲಿ ನಿಧನರಾದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ, ಸಿಂಡಿಕೇಟ್ ಬ್ಯಾಂಕ್ ಸಿಬ್ಬಂದಿಯಾಗಿ, ಮಹಾರಾಷ್ಟ್ರ ಅಪೆಕ್ಸ್ ಸಂಸ್ಥೆಯಲ್ಲಿ ಮೆನೇಜರ್ ಹಾಗೂ ಮಣಿಪಾಲ ಗ್ರೂಪ್‌ನಲ್ಲಿ ಡೆವಲಪ್‌ಮೆಂಟ್ ಮೆನೇಜರ್ ಆಗಿ ನಿವೃತ್ತಿ ಯಾಗಿದ್ದರು.     ಕರ್ನಾಟಕ ಬ್ಯಾರಿ ಸಾಹಿತ್ಯ […]

eMedia Kannada  @2025. All Rights Reserved.