# Tags

ಹಣಕ್ಕಾಗಿ ಡಾಕ್ಟರೇಟ್ ಮಾರಾಟ ಅಸಹ್ಯ, ನನ್ನ ಹೆಸರಿನ ಮುಂದೆ ‘ಡಾ’ ಬೇಡ’- – ಹೊಸದುರ್ಗ ಕುಂಚಿಟಿಗ ಶ್ರೀ

ಹಣಕ್ಕಾಗಿ ಡಾಕ್ಟರೇಟ್ ಮಾರಾಟ ಅಸಹ್ಯ, ನನ್ನ ಹೆಸರಿನ ಮುಂದೆ ‘ಡಾ‘ ಬೇಡ‘- – ಹೊಸದುರ್ಗ ಕುಂಚಿಟಿಗ ಶ್ರೀ ಹೊಸದುರ್ಗ , ಸೆ 04 :ಇನ್ಮುಂದೆ ತಮ್ಮ ಹೆಸರಿನ ಮುಂದೆ “ಡಾ” ಎಂದು ಬಳಸದಂತೆ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶಾಂತವೀರ ಸ್ವಾಮೀಜಿ , ಮಠದ ಭಕ್ತರಿಗೆ, ಮಾಧ್ಯಮಗಳಿಗೆ ಮತ್ತು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು, ಇತ್ತೀಚಿಗೆ ಗೌರವ ಡಾಕ್ಟರೇಟ್ ಎನ್ನುವುದು ವ್ಯಾಪಾರೀಕರಣವಾಗಿದೆ. ದುಡ್ಡಿನ ಆಸೆಗಾಗಿ ಪ್ರಬಲರಿಗೆ ಹಾಗೂ […]

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಡಾಕ್ಟರೇಟ್‌ ಘೋಷಣೆ

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಡಾಕ್ಟರೇಟ್‌ ಘೋಷಣೆ ಬೆಂಗಳೂರು: ರಾಜ್ಯ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕೃಷಿ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಘೋಷಣೆ ಮಾಡಲಾಗಿದೆ.  ಮಾಜಿ ಮುಖ್ಯಮಂತ್ರಿ ಬಿ.ಎಸ್‌ ವೈ ಅವರಿಗೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಈ ನಿರ್ಧಾರ ಪ್ರಕಟಿಸಿದ್ದು, ನಾಳೆ ನಡೆಯಲಿರುವ ಘಟಿಕೋತ್ಸವದಲ್ಲಿ ಈ ಗೌರವವನ್ನು ಪ್ರಧಾನ ಮಾಡಲಾಗುತ್ತಿದೆ.   ಈ ಕುರಿತಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿವಿ ಕುಲಪತಿಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್‌ […]

ಆಳ್ವಾಸ್‌ ಕಾಲೇಜಿನ ಸುಕನ್ಯಾ ಅವರಿಗೆ ಡಾಕ್ಟರೇಟ್ ಪದವಿ

ವಿದ್ಯಾಗಿರಿ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಶ್ಲೇಷಣಾತ್ಮಕ ರಾಸಾಯನ ಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾ ಸಲ್ಲಿಸಿದ ‘ವೋಲ್ಟಾಮ್ಮೆಟ್ರಿಕ್ ಸ್ಟಡೀಸ್ ಆಫ್ ಸಮ್ ಬಯೋಲಾಜಿಕಲ್ ಇಂಪಾಟೆAðಟ್ ಆರ್ಗಾನಿಕ್ ಕಂಪೌAಡ್ಸ್ ಎಟ್ ಡಿಫರೆಂಟ್ ಮೋಡಿಫೈಡ್ ಇಲೆಕ್ಟ್ರೋಡ್ಸ್’ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ.ಕುವೆಂಪು ವಿಶ್ವವಿದ್ಯಾಲಯದ ಕೈಗಾರಿಕಾ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಪ್ರೊ.ಬಿ. ಇ.ಕುಮಾರಸ್ವಾಮಿರವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಸುಕನ್ಯಾ ಅವರು ವೇಣೂರಿನ ಲಿಂಗಪ್ಪ ದೇವಾಡಿಗ ಹಾಗೂ ಕುಮುದಿನಿ ಅವರ ಪುತ್ರಿ ಹಾಗೂ […]

ಈಶ್ವರ್ ಎಂ.ಜಿ. ಅವರಿಗೆ ಡಾಕ್ಟರೇಟ್ ಪದವಿ

ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಸಹಾಯಕ ಪ್ರಾಧ್ಯಾಪಕ ಈಶ್ವರ್  ಎಂ. ಜಿ. ಅವರು ಸಲ್ಲಿಸಿದ ‘ಕರ್ನಾಟಕ ನಗರ ಮತ್ತು ಗ್ರಾಮೀಣದಲ್ಲಿ ಆರೋಗ್ಯ ಸೇವೆಗಳು- ಶಿವಮೊಗ್ಗ ಜಿಲ್ಲೆಯಲ್ಲಿ ಒಂದು  ಅಧ್ಯಯನ’ (ಹೆಲ್ತ್ ಕೇರ್ ಸರ್ವಿಸ್ ಇನ್ ಅರ್ಬನ್ – ರೂರಲ್ ಕರ್ನಾಟಕ: ಎ ಸ್ಟಡಿ ಇನ್ ಶಿವಮೊಗ್ಗ ಡಿಸ್ಟ್ರಿಕ್ಟ್) ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ. ಕುವೆಂಪು ವಿಶ್ವವಿದ್ಯಾಲಯ ಅರ್ಥಶಾಸ್ತç ವಿಭಾಗದ ಪ್ರಾಧ್ಯಾಪಕ ಪ್ರೊ. ಬಿ. ಜಯರಾಮ್ ಭಟ್ […]