Tag: DODDANNAGUDDE AADI SHAKTHI KSHETHRA

ಧಾರ್ಮಿಕ

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  ದಿಗಂಬರ ಶ್ರೀ ಗಿರಿ ಮಹಾರಾಜ್ ಭೇಟಿ (Shree Giri Digambara Maharaj visits  Shree Chakra Peeth Surapujite Shree Durga Adishakti Kshetra)

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  ದಿಗಂಬರ ಶ್ರೀ ಗಿರಿ ಮಹಾರಾಜ್ ಭೇಟಿ ಕ್ಷೇತ್ರದ ವತಿಯಿಂದ ಶ್ರೀ ಗಿರಿ ಕೃಷ್ಣ ಮಹಾರಾಜ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. (Udupi) ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರಕ್ಕೆ   ನಾಗಸಾಧು  ದಿಗಂಬರ ಶ್ರೀ ಗಿರಿ ಕೃಷ್ಣ ಮಹಾರಾಜ್ ಭೇಟಿ ನೀಡಿದರು.      ಕ್ಷೇತ್ರದ ಧರ್ಮದರ್ಶಿಗಳು ಶ್ರೀ ರಮಾನಂದ ಗುರೂಜಿ ಅವರು ಸಾಂಪ್ರದಾಯಿಕವಾಗಿ ಶ್ರೀಯುತರನ್ನು ಸ್ವಾಗತಿಸಿ ಬರಮಾಡಿಕೊಂಡರು.    […]

ಧಾರ್ಮಿಕ

ಕೋಟಿ ಲಲಿತಾ ಸಹಸ್ರನಾಮ ಪಾರಾಯಣ ಮಹಾಯಜ್ಞದ ಸಂಕಲ್ಪಕ್ಕೆ ಚಾಲನೆ (Launching the resolution of Koti Lalita Sahasranama Parayana Mahayagna)

ಕೋಟಿ ಲಲಿತಾ ಸಹಸ್ರನಾಮ ಪಾರಾಯಣ ಮಹಾಯಜ್ಞದ ಸಂಕಲ್ಪಕ್ಕೆ ಚಾಲನೆ  ಧಾರ್ಮಿಕ ಕಾರ್ಯಗಳಿಂದ ಮಾನಸಿಕ ನೆಮ್ಮದಿ: ಸಂದೀಪ್ ಮಂಜ (Udupi) ಉಡುಪಿ : ಧಾರ್ಮಿಕ ಕೈಂಕರ್ಯಗಳಿಂದ ಮಾತ್ರ ಮಾನಸಿಕ ನೆಮ್ಮದಿ ದೊರಕಲು ಸಾಧ್ಯ. ಜೀವನದಲ್ಲಿ ಸ್ವಚ್ಛಂದವಾಗಿ ಬದುಕಲು ದೇವರ ಮೊರೆ ಹೋಗುವುದಲ್ಲದೆ, ಸಂಪೂರ್ಣವಾಗಿ ಶರಣಾಗತರಾಗಬೇಕು. ಇದೆಲ್ಲವೂ ಸಾಧ್ಯವಾಗಬೇಲಾದದರೆ ನಿತ್ಯವೂ ಜಪ, ದೇವರ ಸ್ತೋತ್ರ ಪಠನೆ ಮಾಡಬೇಕು ಎಂದು ಜಿಲ್ಲಾ ಬ್ರಾಹ್ಮಣ ಪರಿಷತ್ ಅಧ್ಯಕ್ಷ ಸಂದೀಪ್ ಮಂಜ ತಿಳಿಸಿದರು.      ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ […]

ಧಾರ್ಮಿಕ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  ನವರಾತ್ರಿ ಮಹೋತ್ಸವಕ್ಕೆ ಚಾಲನೆ (Dodnagudde Shree Durga Adishakti Kshetra Navratri Mahotsav begins)

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  ನವರಾತ್ರಿ ಮಹೋತ್ಸವಕ್ಕೆ ಚಾಲನೆ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ (Udupi) ಉಡುಪಿ : ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗಣೇಶ ಸರಳಾಯ, ವಿ ವಿಖ್ಯಾತ್ ಭಟ್ ಅವರ ಪೌರೋಹಿತ್ಯದಲ್ಲಿ ನವರಾತ್ರಿಯ ಪ್ರಥಮ ದಿನ ಸೋಮವಾರ ಕದಿರು ಕಟ್ಟುವಿಕೆಯಿಂದ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.   ಪ್ರಾತಃಕಾಲ ಮಂಗಳವಾದ್ಯ ಸಹಿತ ಕದಿರನ್ನು ಬರಮಾಡಿಕೊಳ್ಳಲಾಯಿತು. […]

eMedia Kannada  @2025. All Rights Reserved.