Tag: DODDANNAGUDDE RAMANANDA GURUJI

ಸಹಾಯ ಹಸ್ತ ಸಾಂಸ್ಕೃತಿಕ

ಕಲೆ, ಸಂಸ್ಕೃತಿ ಜನರನ್ನು ಬೆಸೆಯುವ ಸೇತುವೆ: ಶ್ರೀ ರಮಾನಂದ ಗುರೂಜಿ (Art and culture are bridges that unite people: Sri Ramananda Guruji)

ಕಲೆ, ಸಂಸ್ಕೃತಿ ಜನರನ್ನು ಬೆಸೆಯುವ ಸೇತುವೆ: ಶ್ರೀ ರಮಾನಂದ ಗುರೂಜಿ   ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ಸಂಪಾಜೆ ಸಾಂಸ್ಕೃತಿಕ ಸಂಭ್ರಮ ಉದ್ಘಾಟಿಸಿದ ಗುರೂಜಿ (Udupi) ಉಡುಪಿ: ನಮ್ಮ ಬದುಕಿನಲ್ಲಿ ಸಂಸ್ಕೃತಿ ಮತ್ತು ಕಲೆಗೆ ವಿಶೇಷ ಸ್ಥಾನವಿದ್ದು, ಇಂತಹ ಕಾರ್ಯಕ್ರಮಗಳು ಜನರನ್ನು ಒಗ್ಗೂಡಿಸುವ ಸೇತುವೆಯಾಗಿ ಸಂಪಾಜೆ ರಂಗ ಸಂಗಮ ಕಾರ್ಯನಿರ್ವಹಿಸುತ್ತಿದೆ. ತಲೆಮಾರುಗಳಿಂದ ಬಂದಿರುವ ಕಲೆ, ಸಂಪ್ರದಾಯ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ […]

ಧಾರ್ಮಿಕ

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  ನವರಾತ್ರಿ ಮಹೋತ್ಸವಕ್ಕೆ ಚಾಲನೆ (Dodnagudde Shree Durga Adishakti Kshetra Navratri Mahotsav begins)

ದೊಡ್ಡಣಗುಡ್ಡೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ  ನವರಾತ್ರಿ ಮಹೋತ್ಸವಕ್ಕೆ ಚಾಲನೆ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ (Udupi) ಉಡುಪಿ : ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ಗಣೇಶ ಸರಳಾಯ, ವಿ ವಿಖ್ಯಾತ್ ಭಟ್ ಅವರ ಪೌರೋಹಿತ್ಯದಲ್ಲಿ ನವರಾತ್ರಿಯ ಪ್ರಥಮ ದಿನ ಸೋಮವಾರ ಕದಿರು ಕಟ್ಟುವಿಕೆಯಿಂದ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.   ಪ್ರಾತಃಕಾಲ ಮಂಗಳವಾದ್ಯ ಸಹಿತ ಕದಿರನ್ನು ಬರಮಾಡಿಕೊಳ್ಳಲಾಯಿತು. […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ದೊಡ್ಡಣಗುಡ್ಡೆ ಶ್ರೀ ರಮಾನಂದ ಗುರೂಜಿ ಅವರಿಗೆ ‘ರಾಷ್ಟ್ರೀಯ ಧಾರ್ಮಿಕ ರತ್ನ ಪ್ರಶಸ್ತಿ’ ಪ್ರದಾನ (Awarded ‘National Religious Gem Award’ to Sri Ramananda Guruji of Dodnagudde)

ದೊಡ್ಡಣಗುಡ್ಡೆ ಶ್ರೀ ರಮಾನಂದ ಗುರೂಜಿ ಅವರಿಗೆ‘ರಾಷ್ಟ್ರೀಯ ಧಾರ್ಮಿಕ ರತ್ನ ಪ್ರಶಸ್ತಿ’ ಪ್ರದಾನ ಸುರ್ವೆ ಕಲ್ಚರಲ್ ಅಕಾಡೆಮಿ ವತಿಯಿಂದ ಕೊಡಲ್ಪಡುವ   ಪ್ರಶಸ್ತಿ (Udupi) ಉಡುಪಿ : ದೊಡ್ಡಣಗುಡ್ಡೆ ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಆಡಳಿತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಅವರಿಗೆ ಸುರ್ವೆ ಕಲ್ಚರಲ್ ಅಕಾಡೆಮಿ ವತಿಯಿಂದ ಕೊಡಲ್ಪಡುವ ‘ರಾಷ್ಟ್ರೀಯ ಧಾರ್ಮಿಕ ರತ್ನ ಪ್ರಶಸ್ತಿ’ಪ್ರದಾನ ಸಮಾರಂಭ ಶ್ರೀ ಕ್ಷೇತ್ರ ದೊಡ್ಡಣಗುಡ್ಡೆಯಲ್ಲಿ ನಡೆಯಿತು.     ಪ್ರಶಸ್ತಿ ಪ್ರದಾನ ನೆರವೇರಿಸಿದ ಸುರ್ವೆ ಕಲ್ಚರಲ್ ಅಕಾಡೆಮಿ ಅಧ್ಯಕ್ಷ ರಮೇಶ್ ಸುರ್ವೆ […]

eMedia Kannada  @2025. All Rights Reserved.