# Tags

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರಿಗೆ ಉಡುಪಿಯಲ್ಲಿ ಅಭಿನಂದನೆ (MLC Member Ivan D’souza Congraluted in Udupi)

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರವರಿಗೆ ಉಡುಪಿಯಲ್ಲಿ ಅಭಿನಂದನೆ (Udupi) ಉಡುಪಿ : 2ನೇ ಅವಧಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಐವನ್ ಡಿಸೋಜರವರನ್ನು (# Ivan D’souza) ಉಡುಪಿ ಜಿಲ್ಲಾ ಕ್ರೈಸ್ತ ಸಮುದಾಯದವರು ಉಡುಪಿಯ  ಡಾನ್ ಬಾಸ್ಕೋ ಸಭಾಭವನದಲ್ಲಿ ಅಭಿನಂದಿಸಿದರು.  ಅಭಿನಂದನಾ ಭಾಷಣ ಮಾಡಿದ ಉಡುಪಿ ಶೋಕ ಮಾತ ದೇವಾಲಯದ ಪ್ರಧಾನ ಧರ್ಮಗುರು ಫಾ. ಚಾರ್ಲ್ಸ್ ಮಿನೇಜಸ್,  ಐವನ್ ಡಿಸೋಜರವರು ಸಮಾಜ ಮತ್ತು ಪಕ್ಷಕ್ಕೆ ನೀಡಿದ ಸೇವೆಗೆ ಸಿಕ್ಕ ಪ್ರತಿಫಲ. ಸರ್ಕಾರ ನಮ್ಮ ಕ್ರೈಸ್ತ ಸಮಾಜಕ್ಕೆ […]