Tag: DR AISHWARYA C ANCHAN

social service

ಪಡುಬಿದ್ರಿ ಬಿಲ್ಲವ ಸಂಘದಲ್ಲಿ ಆಟಿದ ಲೇಸ್ ಕಾರ್ಯಕ್ರಮ (Aati program at Padubidri Billawa sangha)

  ಪಡುಬಿದ್ರಿ ಬಿಲ್ಲವ ಸಂಘದಲ್ಲಿ ಆಟಿದ ಲೇಸ್ ಕಾರ್ಯಕ್ರಮ (Padubidri) ಪಡುಬಿದ್ರಿ : ತುಳುನಾಡಿನ ಪ್ರತಿ ಪದ್ದತಿಗೂ ಅದರದೇ ಮಹತ್ವವಿದೆ. ಹಿರಿಯರಿಂದ ಸಂಸ್ಕೃತಿ ಉಳಿದಿದ್ದು, ಅದನ್ನು ಮುಂದುವರೆಸಿಕೊಂಡು ಹೋಗುವುದು ನಮ್ಮೆಲ್ಲರ ಜವಾಬ್ದಾರಿ. ಆಟಿಯ ತಿನಿಸುಗಳು ವಿಶೇಷವಾಗಿದ್ದು, ಈ ತಿಂಗಳಿನಲ್ಲಿ ಇದು ದೇಹಕ್ಕೆ ಅವಶ್ಯವಾಗಿದೆ. ಹೆತ್ತವರ ಜೊತೆಗೆ ಮಕ್ಕಳು ಇಂತಹ ಕಾರ್ಯಕ್ರಮಗಳಿಗೆ ಬಂದರೆ  ಯಶಸ್ವಿಯಾದಂತೆ. ಆಟಿಯ ಪದ್ಧತಿಗಳನ್ನು ಮುಂದುವರೆಸೋಣ ಎಂದು ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್ ಹೇಳಿದರು. ಅವರು ಪಡುಬಿದ್ರಿ ಬಿಲ್ಲವ ಸಂಘದಲ್ಲಿ […]

eMedia Kannada  @2025. All Rights Reserved.