health
ಎರ್ಮಾಳು: ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಆಯೋಜನೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Yermala: Free health check-up camp organized by Fishermen’s Primary Cooperative Society)
ಎರ್ಮಾಳು: ಮೀನುಗಾರರ ಪ್ರಾಥಮಿಕ ಸಹಕಾರ ಸಂಘದ ಆಯೋಜನೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Yermal) ಎರ್ಮಾಳು : ಎರ್ಮಾಳು ಬಡಾ ಮೀನುಗಾರರ ಪ್ರಾಥಮಿಕ ಸಹಕಾರ ಸಂಘ (ನಿ.) ಎರ್ಮಾಳು ಬಡಾ, ಎ ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುಂಟಿಕಾನ ಮಂಗಳೂರು, ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಕುಂಟಿಕಾನ ಮಂಗಳೂರು, ಇಂಡಿಯನ್ ಕ್ಯಾನ್ಸರ್ ಸೊಸೈಟಿ ಜಂಟಿ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ಎರ್ಮಾಳು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ದ.ಕ […]

