Tag: dr. bharath shetty

ರಾಜಕೀಯ ವಿಡಿಯೋ

ತನಿಖೆ ತಿರುಚಲು ಶೌಚಾಲಯದಲ್ಲಿ ಇಟ್ಟ ಮೊಬೈಲ್ ಗಳ  ಅದಲು ಬದಲು: ಜನರ ಸಂಶಯ ನಿವಾರಿಸಿ , ಎಸ್ ಐ ಟಿ ತನಿಖೆ ನಡೆಸಿ: ಡಾ.ಭರತ್ ಶೆಟ್ಟಿ ವೈ ಆಗ್ರಹ

ಸತ್ಯಾಸತ್ಯತೆ ಬಯಲು ಮಾಡುವ ಬದಲು ಟ್ವೀಟ್  ಮಾಡಿದವರ ಮನೆಯ ಮೇಲೆ ಪೊಲೀಸ್ ದಾಳಿ ಖಂಡನಿಯ: ಡಾ. ಭರತ್ ಶೆಟ್ಟಿ ವೈ  ಸುರತ್ಕಲ್:  ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ ಎಂದು ಸುರತ್ಕಲ್‌ ಶಾಸಕ ಡಾ. ಭರತ್ ಶೆಟ್ಟಿ ವೈ ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು  ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ […]

eMedia Kannada  @2025. All Rights Reserved.