ಸಂಘ, ಸಂಸ್ಥೆಗಳು
ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗದ ಸಂಚಾಲಕರಾಗಿ ಡಾ. ಭಾರತಿ ಮರವಂತೆ ಆಯ್ಕೆ(Dr. Bharati Maravante selected as convener of the Coastal Division of the Kannada Folklore Council.)
ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗದ ಸಂಚಾಲಕರಾಗಿ ಡಾ. ಭಾರತಿ ಮರವಂತೆ ಆಯ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ 100 ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಡಾ. ಭಾರತಿ (Udupi) ಉಡುಪಿ: ಕನ್ನಡ ಜಾನಪದ ಪರಿಷತ್ ಕರಾವಳಿ ವಿಭಾಗದ ಸಂಚಾಲಕರಾಗಿ ಡಾ. ಭಾರತಿ ಮರವಂತೆ ಆಯ್ಕೆಯಾಗಿದ್ದಾರೆ. ಈ ನೇಮಕದೊಂದಿಗೆ ಕರಾವಳಿ ಜಿಲ್ಲೆಗಳ ಜನಪದ ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಉಳಿಸುವ ಬೆಳೆಸುವ ಸಂರಕ್ಷಿಸುವ ಗುರುತರ ಜವಾಬ್ದಾರಿಯನ್ನು ವಹಿಸಲಾಗಿದೆ. ಡಾ. ಭಾರತಿ ಮರವಂತೆ ರಂಗೋಲಿಯಲ್ಲಿ ಸಂಶೋಧನೆ, […]

