PROBLEMS
protest
ನಿಡಗುಂದಿ: ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು (Nidagundi: Morarji Residential School student dies suspiciously)
ನಿಡಗುಂದಿ: ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು ಆರೋಪಿಗಳ ಬಂಧನಕ್ಕೆ ಕುಟುಂಬಿಕರ ಆಗ್ರಹ (Rayabhag) ರಾಯಬಾಗ: ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಮುರಾರ್ಜಿ ವಸತಿ ಶಾಲೆಯ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ, ಅಲೆಮಾರಿ ಕೊರಮ ಸಮುದಾಯದ 15 ವರ್ಷದ ವಿದ್ಯಾರ್ಥಿ ಗೌತಮ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ ಆಗ್ರಹಿಸಿದೆ. […]

