ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯಿಂದ ವಿಶ್ವ ಮಹಿಳಾ ದಿನಾಚರಣೆ (International Women’s Day celebrated by Yermal Srinidhi Women’s Council)
ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯಿಂದ ವಿಶ್ವ ಮಹಿಳಾ ದಿನಾಚರಣೆ ಮಹಿಳಾ ರಿಕ್ಷಾ ಚಾಲಕಿ ಶಶಿಕಲಾ ನಂಬಿಯಾರ್ ಪಡುಬಿದ್ರಿಯವರಿಗೆ ಸನ್ಮಾನ (Padubiri) ಪಡುಬಿದ್ರಿ : ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎರ್ಮಾಳು ಶ್ರೀನಿಧಿ ಮಹಿಳಾ ಮಂಡಳಿಯ ಆಯೋಜನೆಯಲ್ಲಿ ಮಂಡಳಿಯ ಸಭಾಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವನ್ನು ಮಂಗಳವಾರ ಉಡುಪಿ ಜಿ.ಪಂ. ಮಾಜಿ ಉಪಾಧ್ಯಕ್ಷೆ ಎರ್ಮಾಳು ಶೀಲಾ ಕೆ. ಶೆಟ್ಟಿ ಉದ್ಘಾಟಿಸಿದರು. ಭಾರತೀಯ ಸಂಸ್ಕೃತಿಯ ರೂವಾರಿಯಾಗಿರುವ ಭಾರತೀಯ ಮಹಿಳೆಯರಿಗೆ ಪ್ರಾಪಂಚಿಕವಾಗಿ ವಿಶೇಷವಾದ ಗೌರವ – […]

