ಸೆ. 28 : ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಬೃಹತ್ ಉಚಿತ ಹೃದ್ರೋಗ ತಪಾಸಣಾ ಶಿಬಿರ (Sep. 28: Massive free heart check-up camp at Udupi Adarsh Hospital)
ಸೆ. 28 : ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಬೃಹತ್ ಉಚಿತ ಹೃದ್ರೋಗ ತಪಾಸಣಾ ಶಿಬಿರ ವಿಶ್ವ ಹೃದಯ ದಿನದ ಅಂಗವಾಗಿ ಉಚಿತ ಶಿಬಿರ (Udupi) ಉಡುಪಿ: ವಿಶ್ವ ಹೃದಯ ದಿನದ ಅಂಗವಾಗಿ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ಸೆ. 28 (ಭಾನುವಾರ) ಬೃಹತ್ ಉಚಿತ ಹೃದ್ರೋಗ ತಪಾಸಣಾ ಶಿಬಿರ ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:00ರವರೆಗೆ ನಡೆಯಲಿದೆ ಎಂದು ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಜಿ. ಎಸ್. ಚಂದ್ರಶೇಖರ್ ತಿಳಿಸಿದ್ದಾರೆ. ಹೃದ್ರೋಗ ತಜ್ಞರಾದ ಡಾ. ಶ್ರೀಕಾಂತ […]



