Tag: DR CK MANJUNATH

health ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ – ಕೆಮುಂಡೇಲು : ಅಂಗಾಂಗ ಕಸಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿದ ಡಾ. ಸುರೇಶ ರಾವ್‌ ರವರಿಗೆ ಹುಟ್ಟೂರ ಅಭಿನಂದನೆ (Kemundelu: Hometown felicitations to Dr. Suresh Rao for his excellence in organ transplant treatment)

ಉಡುಪಿ – ಕೆಮುಂಡೇಲು : ಅಂಗಾಂಗ ಕಸಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿದ ಡಾ. ಸುರೇಶ ರಾವ್ ರವರಿಗೆ ಹುಟ್ಟೂರ ಅಭಿನಂದನೆ  (Udupi- Kemundelu) ಉಡುಪಿ -ಕೆಮುಂಡೇಲು : ಮಾನವ ದೇಹದ ಅಮೂಲ್ಯ – ಅತ್ಯಗತ್ಯ “ಅಂಗಾಂಗ ಕಸಿ ಶಸ್ತ್ರಚಿಕಿತ್ಸೆ” ತಜ್ಞತೆಯಲ್ಲಿ  ಹೃದಯ ಹಾಗೂ ಶ್ವಾಸಕೋಶ ವಿಭಾಗದಲ್ಲಿ ಅಂತಾರಾಷ್ಟ್ರೀಯ ಶ್ರೇಷ್ಠತೆಯನ್ನು ಸುಮಾರು  ನಾಲ್ನೂರು ಯಶಸ್ವಿ ಶಸ್ತ್ರಚಿಕಿತ್ಸೆಗಳ ಮೂಲಕ ಪ್ರಮಾಣಪಡಿಸಿದ ಡಾ.ಕೆ ಜಿ. ಸುರೇಶ ರಾವ್ ಅವರಿಗೆ ಹುಟ್ಟೂರು‌ ಕೆಮುಂಡೇಲಿನಲ್ಲಿ‌ ಅಭಿಮಾನ ಪೂರ್ವಕ ಗೌರವಾರ್ಪಣೆ ನೆರವೇರಿತು.  ಕೆಮುಂಡೇಲಿನ‌ ಶ್ರೀ ಪಾಂಡುರಂಗ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿAಗ್ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕರ ಸಭೆ (PARENT- TEACHER MEET AT SMVITM, BANTAKAL)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಕ– ರಕ್ಷಕರ ಸಭೆ (Bantakal) ಬಂಟಕಲ್:‌ ಬಂಟಕಲ್‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳ 2024-25ನೇ ಸಾಲಿನ ಶಿಕ್ಷಕ-ರಕ್ಷಕರ ಮೊದಲನೆಯ ಸಭೆ ಸಂಸ್ಥೆಯ ಆವರಣದಲ್ಲಿ ನೆರವೇರಿತು.  ಇಂಜಿನಿಯರಿಂಗ್ ಕೋರ್ಸಿನ ಬಗ್ಗೆ ಅರಿವು ಮೂಡಿಸುವುದು, ಸಂಸ್ಥೆಯ ನಿಯಮಗಳು ಮತ್ತು ವಿದ್ಯಾರ್ಥಿಗಳ ಕಾರ್ಯಕ್ಷಮತೆಯನ್ನು ಮೇಲ್ವಿಚಾರಣೆ ಮಾಡುವಲ್ಲಿ ಪೋಷಕರ ಪಾತ್ರದ ಬಗ್ಗೆ ತಿಳಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿತ್ತು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಸ್ವಾಗತಿಸಿ, ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. […]

eMedia Kannada  @2025. All Rights Reserved.