Tag: DR D VEERENDRA HEGGADE

ರಾಜಕೀಯ

  ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ (Prime Minister appreciates D Veerendra Heggadeʼs performance)

 ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ (New Delhi) ನವದೆಹಲಿ: ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರನ್ನು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿದರು.  ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ಪ್ರಧಾನಿಗೆ ನೀಡಿ ದೇಶಕ್ಕೆ ಇನ್ನು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು. ನಂತರ ಅನೇಕ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ […]

ಧಾರ್ಮಿಕ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (CM Siddaramayya, DCM DK Shiva Kumar vist Dharmasthala Manjunatheshwara Temple)

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (Dharmasthala) ಧರ್ಮಸ್ಥಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.  ಈ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೆಂದ್ರ ಹೆಗ್ಗಡೆ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಬೈರತಿ ಸುರೇಶ್, ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, […]

ಕರಾವಳಿ

 ಜನವರಿ 20, 21 ನಂದಿಕೂರು -ಅಡ್ವೆ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳ (Jan 20, 21 Nandikuru – Adve Flood Light Koti Chennaya Kambala)

ಜನವರಿ 20, 21 ನಂದಿಕೂರು – ಅಡ್ವೆ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ನಂದಿಕೂರು: ಜನವರಿ 20, 21ರ ಶನಿವಾರ ಮತ್ತು ಭಾನುವಾರ ೩೧ ನೇವರ್ಷದ ನಂದಿಕೂರು – ಅಡ್ವೆಯಲ್ಲಿ ನಡೆಯುವ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳ ನೆರವೇರಲಿದೆ ಎಂದು ಕಂಬಳ ಸಮಿತಿಯ ಗೌರವಾಧ್ಯಕ್ಷ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ (Kaup MLA Gurme Suresh Shetty) ನಂದಿಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.   ಪಕ್ಷ, ಜಾತಿ, ಧರ್ಮಾತೀತವಾಗಿ ನಡೆಯುವ ಕಂಬಳವು […]

ಕರಾವಳಿ

 ವೀರೇಂದ್ರ ಹೆಗ್ಗಡೆಯವರಿಂದ ಆನೆಕೆರೆ ಚತುರ್ಮುಖ ಕೆರೆ ಬಸದಿ ಕಾಮಗಾರಿ ವೀಕ್ಷಣೆ (Viewing of Anekere Chaturmukha Basadi work by Veerendra Heggade)

ವೀರೇಂದ್ರ ಹೆಗ್ಗಡೆಯವರಿಂದ ಆನೆಕೆರೆ ಚತುರ್ಮುಖ ಕೆರೆ ಬಸದಿ ಕಾಮಗಾರಿ ವೀಕ್ಷಣೆ ಕಾರ್ಕಳ: ಕಾರ್ಕಳದ ಇತಿಹಾಸ ಪ್ರಸಿದ್ಧ ಆನೆಕೆರೆ ಚತುರ್ಮುಖ ಕೆರೆ ಬಸದಿಯ ಅಭಿವೃದ್ಧಿ ಕಾಮಗಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು  ವೀಕ್ಷಣೆ ನಡೆಸಿ ಕಾಮಗಾರಿ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು ಈ ಸಂದರ್ಭದಲ್ಲಿ ಸಮಿತಿಯ ವೆಬ್‌ಸೈಟ್‌ ಅನ್ನು ಅನಾವರಣಗೊಳಿಸಿ ಶುಭ ಹಾರೈಸಿದರು. ಕಾರ್ಕಳ‌ ದಾನಶಾಲಾ ಜೈನ ಮಠದ ಪರಮ ಪೂಜ್ಯ ರಾಜಗುರು ಧ್ಯಾನಯೋಗಿ ಸ್ವಸ್ಥಿಶ್ರೀ ಲಲಿತ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ […]

ಪ್ರಚಲಿತ ಫ್ಯಾಷನ್

ಆಳ್ವಾಸ್ ವಿರಾಸತ್ ಗೆ ಅದ್ದೂರಿಯ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು (A Lavish drive to Alvas Virasat)

ಆಳ್ವಾಸ್ ವಿರಾಸತ್ ಗೆ ಅದ್ದೂರಿಯ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು  ಶ್ರದ್ಧಾ ಭಕ್ತಿಯ ಮೆರುಗು ನೀಡಿದ ಸಾಂಸ್ಕೃತಿಕ ರಥ ಸಂಚಲನ   (Moodabidre) ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ದೇಶ, ಧರ್ಮ, ಸಂಸ್ಕೃತಿಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ (Governer Thavarchand Gehlot) ಶ್ಲಾಘಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, ೨೯ನೇ ವಿರಾಸತ್ ಅನ್ನು  ಗುರುವಾರ ಸಂಜೆ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. […]

eMedia Kannada  @2025. All Rights Reserved.