PROBLEMS
social service
ಉಡುಪಿಯಲ್ಲಿ ವಿಶ್ವ ಆತ್ಮಹತ್ಯಾ ತಡೆ ದಿನಾಚರಣೆ (World Suicide Prevention Day celebrated in Udupi)
ಉಡುಪಿಯಲ್ಲಿ ವಿಶ್ವ ಆತ್ಮಹತ್ಯಾ ತಡೆ ದಿನಾಚರಣೆ ಡಾ. ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಡಾ ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ಸಭಾಂಗಣದಲ್ಲಿ ಇಂದು (ಬುಧವಾರ) ವಿಶ್ವ ಆತ್ಮಹತ್ಯಾ ತಡೆ ದಿನಾಚರಣೆಯನ್ನು ಆಚರಿಸಲಾಯಿತು. ಕಮಲ್ ಎ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ ಹಾಗೂ ಡಾ. ಎ. ವಿ ಬಾಳಿಗ ಸ್ಮಾರಕ ಆಸ್ಪತ್ರೆ ಇವರ ಸಂಯೋಜನೆಯಲ್ಲಿ ವಿದ್ಯಾರ್ಥಿಗಳಿಗಾಗಿ ಅರ್ಧ ದಿನದ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಆರಂಭದಲ್ಲಿ ಡಾ. ವರಲಕ್ಷ್ಮಿ ಚಂದ್ರಶೇಖರನ್ ಇವರು […]

