Tag: DR. DEVDAS KAPIKAD

ಮನೋರಂಜನೆ

ಬಹು ನಿರೀಕ್ಷಿತ “ಧರ್ಮಚಾವಡಿ” ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ (The much-awaited Tulu movie “Dharmachavadi” is released across the coastal)

ಬಹು ನಿರೀಕ್ಷಿತ “ಧರ್ಮಚಾವಡಿ” ತುಳು ಸಿನಿಮಾ ಕರಾವಳಿಯಾದ್ಯಂತ ಬಿಡುಗಡೆ   ತುಳುವರ ಆರಾಧನೆಯ ಸಿನಿಮಾಗಳನ್ನು ನೋಡಿ: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ (Mangaluru) ಮಂಗಳೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದ ನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಮೂಡಿ ಬಂದಿರುವ “ಧರ್ಮ ಚಾವಡಿ” ತುಳು ಚಿತ್ರ ಭಾರತ್ ಮಾಲ್ ನ ಭಾರತ್ ಸಿನಿಮಾಸ್‌ನಲ್ಲಿ  ಶುಕ್ರವಾರ ಬಿಡುಗಡೆಗೊಂಡಿತು.  ದೀಪ ಬೆಳಗಿಸುವ ಮೂಲಕ ಸಿನಿಮಾಕ್ಕೆ ಚಾಲನೆ ನೀಡಿ ಮಾತಾಡಿದ ಮಾಜಿ ಸಂಸದ ನಳಿನ್ […]

eMedia Kannada  @2025. All Rights Reserved.