ಶಾಲಾ ಕಾಲೇಜು
ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ಪೋಷಕರ ಸಭೆ (Parents’ meeting at MGM Evening College)
ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ಪೋಷಕರ ಸಭೆ ಕಾರ್ಯಕ್ರಮ ಉದ್ಘಾಟಿಸಿದ ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವನಿತಾ ಮಯ್ಯ (Udupi) ಉಡುಪಿ : ಉಡುಪಿ ಎಂ ಜಿ.ಎಂ ಸಂಧ್ಯಾ ಕಾಲೇಜಿನ ಪೋಷಕ ಶಿಕ್ಷಕರ ಸಂಘದ ಸಭೆಯು ಕಾಲೇಜಿನ ಟಿ.ಎಂ.ಎ. ಪೈ ಪ್ಲಾಟಿನಂ ಜುಬಿಲಿ ಬ್ಲಾಕ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವನಿತಾ ಮಯ್ಯ ಉದ್ಘಾಟಿಸಿದರು. ಇದೇ ತಿಂಗಳ 30ರಂದು ನಿವೃತ್ತಿಗೊಳ್ಳಲಿರುವ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ. […]

