Tag: dr deviprasad shetty

ಧಾರ್ಮಿಕ

ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿಯ ಹಸಿರು ಹೊರೆ ಕಾಣಿಕೆ( Padubidri Temple offers Hore kanike load on the occasion of Brahma Kalashotsava)

ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿಯ ಹಸಿರು ಹೊರೆ ಕಾಣಿಕೆ ಹೊರೆಕಾಣಿಕೆಗೆ ಚಾಲನೆ ನೀಡಿದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್   (Padubidri) ಪಡುಬಿದ್ರಿ : ಪುರಾಣ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವೈಭವದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ   ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಸಂಚಾಲಕತ್ವದಲ್ಲಿ ಪಡುಬಿದ್ರಿ ಗುಂಡ್ಲಾಡಿ ಕಟ್ಟೆಯಿಂದ ಭಾನುವಾರ ಸಂಜೆ  ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಚಾಲನೆ […]

ವ್ಯವಹಾರ

ಬೆಳಪು ವ್ಯವಸಾಯ ಸಹಕಾರಿ ಸಂಘ : ರೂ. 500 ಕೋಟಿ ವಾರ್ಷಿಕ ವ್ಯವಹಾರ (Belapu Agricultural Cooperative Society: Annual turnover of Rs. 500 crore)

ಬೆಳಪು ವ್ಯವಸಾಯ ಸಹಕಾರಿ ಸಂಘ : ರೂ. ೫೦೦ ಕೋಟಿ ವಾರ್ಷಿಕ ವ್ಯವಹಾರ   ಸದಸ್ಯರಿಗೆ 13% ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು. (Paniyuru) ಪಣಿಯೂರು: ಬೆಳಪು ವ್ಯವಸಾಯ ಸಹಕಾರಿ ಸಂಘವು 2024-25 ನೇ ಸಾಲಿನಲ್ಲಿ ಗಣನೀಯ ಅಭಿವೃದ್ಧಿ ಸಾಧಿಸಿದ್ದು, ವಾರ್ಷಿಕ ವ್ಯವಹಾರ ರೂ. 500 ಕೋಟಿ ದಾಟಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಮೂರು ಪಟ್ಟು ಹೆಚ್ಚಿನ ಪ್ರಗತಿಯನ್ನು ದಾಖಲಿಸಿ ಗ್ರಾಮೀಣ ಪ್ರದೇಶದಲ್ಲಿ ಉನ್ನತವಾದ ಸಾಧನೆಯನ್ನು ಮಾಡಿರುತ್ತದೆ. ಯಶಸ್ವೀ ಅಭಿವೃದ್ಧಿ ಪಥದಲ್ಲಿ ಸಾಗುತ್ತಿರುವ ಸಂಘವು […]

ಸಂಘ, ಸಂಸ್ಥೆಗಳು

ಮೇ10 : ಮಂಗಳೂರಿನ  ನೆಹರು ಮೈದಾನದಲ್ಲಿ ನವೋದಯ ಸ್ವಸಹಾಯ ಸಂಘದ ರಜತ  ಮಹೋತ್ಸವ (May 10: Silver Jubilee of Navodaya Self-Help Group at Nehru Maidan, Mangalore)

ಮೇ10 : ಮಂಗಳೂರಿನ  ನೆಹರು ಮೈದಾನದಲ್ಲಿ ನವೋದಯ ಸ್ವಸಹಾಯ ಸಂಘದ ರಜತ  ಮಹೋತ್ಸವ  ಕಾರ್ಕಳ : ನವೋದಯ ಸ್ವಸಹಾಯ ಸಂಘದ ರಜತ  ಮಹೋತ್ಸವವು ಮೇ 10 ರಂದು ಮಂಗಳೂರಿನ  ನೆಹರು ಮೈದಾನದಲ್ಲಿ ನಡೆಯಲಿರುವುದು ಎಂದು ಹಿರಿಯ ಸಹಕಾರಿ ದುರೀಣ, ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ದ.ಕ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್ .ರಾಜೇಂದ್ರ ಕುಮಾರ್ ತಿಳಿಸಿದರು ಕಾರ್ಕಳದ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆದ ನವೋದಯ ಸ್ವಸಹಾಯ ಸಂಘದ ರಜತ  ಮಹೋತ್ಸವ ಪೂರ್ವಭಾವಿ ಸಭೆಯಲ್ಲಿ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿದೇವಸ್ಥಾನ  ಬ್ರಹ್ಮಕಲಶೋತ್ಸವ : ಉತ್ತರ ವಾಹಿನಿ ಹೊರೆಕಾಣಿಕೆ (Kaup Sri New Marigudi Brahma Kalashotsava: Uttara Vahini Horekanike)

ಕಾಪು ಶ್ರೀ ಹೊಸ ಮಾರಿಗುಡಿದೇವಸ್ಥಾನ  ಬ್ರಹ್ಮಕಲಶೋತ್ಸವ : ಉತ್ತರ ವಾಹಿನಿ ಹೊರೆಕಾಣಿಕೆ  (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಫೆ. ೨೫ ರಿಂದ ಮಾ. ೫ರವರೆಗೆ ನೆರವೇರಲಿದ್ದು, ಆ ಪ್ರಯುಕ್ತ ಭಾನುವಾರ ಉಡುಪಿ ಜಿಲ್ಲೆಯ ಉತ್ತರ ವಾಹಿನಿ ಹೊರಕಾಣಿಕೆ ಸಮರ್ಪಣೆ ನೆರವೇರಿತು.  ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಮ್.ಎನ್.ರಾಜೇಂದ್ರ ಕುಮಾರ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.   ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಬ್ರಹ್ಮಾವರ, […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಿದ್ದತೆಗಳ ಪರಿಶೀಲನಾ ಸಭೆ (Kaup Sri New Marigudi: Meeting to review preparations for the prestigious Brahma Kalashotsava)

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಿದ್ದತೆಗಳ ಪರಿಶೀಲನಾ ಸಭೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25 ರಿಂದ ಮಾರ್ಚ್ 5ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಿದ್ದತೆಗಳ ಪರಿಶೀಲನಾ ಸಭೆಯು ರವಿವಾರ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಎಂ.ಆರ್.ಜಿ ಗ್ರೂಫ್ಸ್ ಸಿಎಂಡಿ ಡಾ. ಕೆ. ಪ್ರಕಾಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.  ಕಾಪುವಿನ‌ ಅಮ್ಮನ ಜೀರ್ಣೋದ್ಧಾರ ಅದ್ಭುತವಾಗಿ ಮೂಡಿ ಬಂದಿದೆ. ಬ್ರಹ್ಮಕಲಶೋತ್ಸವವೂ ಶಿಸ್ತುಬದ್ದವಾಗಿ, ಯಶಸ್ವಿಯಾಗಿ ನಡೆಯ ಬೇಕಿದೆ. ಅದಕ್ಕಾಗಿ  ನಾವೆಲ್ಲರೂ […]

fastival ಧಾರ್ಮಿಕ ರಾಜಕೀಯ

   ಕಾಪು ಶ್ರೀ ಹೊಸ ಮಾರಿಗುಡಿ :  ನೂತನ ರಾಜಗೋಪುರದ ಮೇಲೆ 5 ಶಿಖರ ಪ್ರತಿಷ್ಠೆ(Kaup Sri New Marigudi: 5 spires installed on the new Rajagopuram)

   ಕಾಪು ಶ್ರೀ ಹೊಸ ಮಾರಿಗುಡಿ :  ನೂತನ ರಾಜಗೋಪುರದ ಮೇಲೆ 5 ಶಿಖರ ಪ್ರತಿಷ್ಠೆ (Kaup) ಕಾಪು: ಬ್ರಹ್ಮಕಲಶೋತ್ಸವದ ಹೊಸ್ತಿಲಲ್ಲಿರುವ ನೂತನ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಶನಿವಾರನವದುರ್ಗಾ ಮಂಟಪದಲ್ಲಿ ಗಣಹೋಮ, ಲಕ್ಷ್ಮೀ ಪೂಜೆ, ನೂತನ ರಾಜಗೋಪುರದ ಮೇಲೆ 5 ಶಿಖರ ಪ್ರತಿಷ್ಠಾಪನಾ ಕಾರ್ಯಕ್ರಮ ಬೆಳಿಗ್ಗೆ ನೆರವೇರಿತು. ಹೊಸ ಮಾರಿಗುಡಿಯ ಕಚೇರಿ, ಉಗ್ರಾಣ ಮುಹೂರ್ತ, ರಾಜಗೋಪುರ, ನವದುರ್ಗಾ ಮಂಟಪ ಉದ್ಘಾಟನೆಯೂ ನೆರವೇರಿತು. ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ […]

ಧಾರ್ಮಿಕ

ಕಾಪು: ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ  ಶ್ರೀ ಹೊಸ ಮಾರಿಗುಡಿ ಆಡಳಿತ ಮಂಡಳಿಯ ಸದಸ್ಯರಿಂದ ಉರುಳು ಸೇವೆ (Kaup: Urulu Seva performed by members of the Sri Hosa Marigudi Management Board at Sri Lakshmi Janardhana Temple)

ಕಾಪು: ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ  ಶ್ರೀ ಹೊಸ ಮಾರಿಗುಡಿ ಆಡಳಿತ ಮಂಡಳಿಯ ಸದಸ್ಯರಿಂದ ಉರುಳು ಸೇವೆ (Kaup) ಕಾಪು: ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವರ ಸನ್ನಿದಾನದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಿಬ್ಬಂದಿಗಳಿಂದ ಉರುಳು ಸೇವೆ ಸೋಮವಾರ ನೆರವೇರಿತು.  ಕಾಪು ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಪ್ರತಿಷ್ಠಾದಿ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಇದೇ ಬರುವ ಫೆಬ್ರವರಿ 25ರಿಂದ ಮಾರ್ಚ್ 5ರ ವರೆಗೆ ಅತ್ಯಂತ […]

ಅಪರಾಧ

ಕಾಪು ಯುವ ಕಾಂಗ್ರೆಸ್ ಅಧ್ಯಕ್ಷರ ಅಭಿನಂದನೆಯ ಬ್ಯಾನರ್‌ಗೆ ಹಾನಿ: ದೂರು (Banner congratulating Kaup Youth Congress President damaged : Complaint)

 ಕಾಪು ಯುವ ಕಾಂಗ್ರೆಸ್ ಅಧ್ಯಕ್ಷರ ಅಭಿನಂದನೆಯ ಬ್ಯಾನರ್‌ಗೆ ಹಾನಿ: ದೂರು (Kaup) ಕಾಪು : ಇತ್ತೀಚೆಗೆ ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ಗೆ ಆಯ್ಕೆಯಾದ ನೂತನ ಅಧ್ಯಕ್ಷ ಮುಹಮ್ಮದ್ ನಿಯಾಝ್ ಪಡುಬಿದ್ರಿ ಅವರಿಗೆ ಅಭಿನಂದಿಸಲು ಅಳವಡಿಸಿದ ಬ್ಯಾನರ್‌ಗಳಿಗೆ ಕಿಡಿಗೇಡಿಗಳು ಹಾನಿ ಉಂಟು ಮಾಡಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.  ಈ ಬಗ್ಗೆ ಕಾಪು ಮತ್ತು ಪಡುಬಿದ್ರಿ ಠಾಣೆಗೆ ದೂರು ನೀಡಲಾಗಿದೆ. ಇತ್ತೀಚೆಗೆ ನಡೆದ ಕಾಂಗ್ರೆಸ್ ಪಕ್ಷದ ಯುವ ಕಾಂಗ್ರೆಸಿನ ಆಂತರಿಕ ಚುನಾವಣೆಯಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದ ಯುವ […]

ಧಾರ್ಮಿಕ ವಿಡಿಯೋ

ಕಾಪು ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ವಾಹನಕ್ಕೆ ಚಾಲನೆ (Kaup Hosa Marigudi Temple launches promotional vehicle for Brahma Kalashotsava)

ಕಾಪು ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ವಾಹನಕ್ಕೆ ಚಾಲನೆ   (Kaup) ಕಾಪು : ಕಾಪು ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ. 22 ಮತ್ತು ಫೆ. 23ರಂದು ಬೃಹತ್ ಹಸುರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ನಡೆಯಲಿದ್ದು, ಹೊರೆ ಕಾಣಿಕೆ ಸಮರ್ಪಣಾ ಸಮಿತಿ ಗೌರವಾಧ್ಯಕ್ಷ ಶಾಸಕ ಯಶಪಾಲ್ ಸುವರ್ಣ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಹೊರೆಕಾಣಿಕೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ […]

ಧಾರ್ಮಿಕ

 ಶರವು ಶ್ರೀ ಮಹಾಗಣಪತಿ  ದೇವಸ್ಥಾನದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಹೊರಕಾಣಿಕೆ ಸಂಗ್ರಹಣಾ ಕಚೇರಿ ಉದ್ಘಾಟನೆ (Inauguration of the Kaup Sri Hosamarigudi Temple’s external exhibition collection office at Sharavu Sri Mahaganapathi Temple)

ಶರವು ಶ್ರೀ ಮಹಾಗಣಪತಿ  ದೇವಸ್ಥಾನದಲ್ಲಿ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದ ಹೊರಕಾಣಿಕೆ ಸಂಗ್ರಹಣಾ ಕಚೇರಿ ಉದ್ಘಾಟನೆ  (Mangaluru) ಮಂಗಳೂರು : ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಕಾಪು ಶ್ರೀ ಹೊಸ  ಮಾರಿಗುಡಿ ದೇವಸ್ಥಾನದ ಹೊರೆಕಾಣಿಕೆ ಸಂಗ್ರಹಣಾ ಕಚೇರಿಯ ಉದ್ಘಾಟನೆ ನೆರವೇರಿತು.   ಶರವು  ಶ್ರೀ ಕ್ಷೇತ್ರದ ಆಡಳಿತ ಮೊಕ್ತೇಸರ ರಾಘವೇಂದ್ರ ಶಾಸ್ತ್ರಿಗಳು ಉದ್ಘಾಟನೆ ನೆರವೇರಿಸಿ, ದೇವತಾ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಿ ಮಾರಿಯಮ್ಮನ ಕೃಪೆಗೆ ಪಾತ್ರರಾಗೋಣ. ಯಾವುದೇ ಕಾರ್ಯ ಆರಂಭ ಮಾಡುವಾಗ ಗಣಪತಿಯ ಸ್ಮರಣೆ ಅಗತ್ಯ. ಹೀಗಾಗಿ ಶರವು ದೇವಸ್ಥಾನದಲ್ಲಿ ಗಣಪತಿಯನ್ನು ಸ್ಮರಿಸಿ […]

eMedia Kannada  @2025. All Rights Reserved.