Tag: dr deviprasad shetty

ಧಾರ್ಮಿಕ ವಿಡಿಯೋ

  ಕಾಪು ಹೊಸಮಾರಿಗುಡಿ: ಫೆಬ್ರವರಿ 14 ರಂದು ಹರಿದ್ವಾರದಿಂದ ಸನ್ನಿಧಾನಕ್ಕೆ ಗಂಗಾಜಲ ಆಗಮನ (Kaup Hosamarigudi: Ganga water arrives at the shrine from Haridwar on February 14th)

ಕಾಪು ಹೊಸಮಾರಿಗುಡಿ: ಫೆಬ್ರವರಿ 14 ರಂದು ಹರಿದ್ವಾರದಿಂದ ಸನ್ನಿಧಾನಕ್ಕೆ ಗಂಗಾಜಲ ಆಗಮನ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರಥಮ ಹಂತದ ಜೀರ್ಣೋದ್ಧಾರ ಕಾಮಗಾರಿಗಳು ಸಂಪೂರ್ಣಗೊಂಡಿದ್ದು, ಫೆಬ್ರವರಿ 25 ರಿಂದ ಮಾರ್ಚ್ 5 ರ ವರೆಗೆ ಕಾಪುವಿನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ  ವಿಜೃಂಭಣೆಯಿಂದ ನಡೆಯಲಿದೆ.  ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಹರಿದ್ವಾರದಲ್ಲಿ ಫೆಬ್ರವರಿ 12ರ ಕುಂಭ ಸಂಕ್ರಮಣದ ಹುಣ್ಣಿಮೆಯ ಪರ್ವಕಾಲದಲ್ಲಿ ನವಕುಂಭಗಳಲ್ಲಿ ಗಂಗಾಜಲವನ್ನು ತುಂಬಿಸಿ, ಧಾರ್ಮಿಕ ವಿಧಿಗಳಿಂದ ಪೂಜಿಸಿ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಮ್ಮನವರ […]

ಧಾರ್ಮಿಕ

ಕಾಪು‌ ಶ್ರೀ ಹೊಸ ಮಾರಿಗುಡಿ : ಮೂಲ ಸೌಕರ್ಯಗಳ ಜೋಡಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖಾಧಿಕಾರಿಗಳ ಭೇಟಿ, ಸಮಾಲೋಚನೆ (Kaup Sri New Marigudi : Udupi District Administration and Police Department officials meet and discuss the arrangement of basic facilities)

ಕಾಪು‌ ಶ್ರೀ ಹೊಸ ಮಾರಿಗುಡಿ : ಮೂಲ ಸೌಕರ್ಯಗಳ ಜೋಡಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖಾಧಿಕಾರಿಗಳ ಭೇಟಿ, ಸಮಾಲೋಚನೆ (Kaup) ಕಾಪು: ಸಮಗ್ರ ಜೀರ್ಣೋದ್ಧಾರದೊಂದಿಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಅಣಿಗೊಳ್ಳುತ್ತಿರುವ ಕಾಪು‌ ಶ್ರೀ ಹೊಸ ಮಾರಿಗುಡಿಯಲ್ಲಿ ಫೆ. 25 ರಿಂದ ಮಾರ್ಚ್ 5 ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂದರ್ಭ ವಿವಿಧ ಮೂಲ ಸೌಕರ್ಯಗಳ ಜೋಡಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಶನಿವಾರ ಬೆಳಿಗ್ಗೆ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು. ಹೊಸ […]

ಅಪರಾಧ

ಬೆಳಪು : ದನಗಳ್ಳರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಿ ಪೊಲೀಸರಿಗೆ ಡಾ. ದೇವಿಪ್ರಸಾದ್ ಶೆಟ್ಟಿ ಆಗ್ರಹ (Belapu: Dr. Deviprasad Shetty urges police to take strict action against cattle rustlers)

ಬೆಳಪು : ದನಗಳ್ಳರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಿ : ಪೊಲೀಸರಿಗೆ ಡಾ. ದೇವಿಪ್ರಸಾದ್ ಶೆಟ್ಟಿ ಆಗ್ರಹ  (Belapu) ಬೆಳಪು: ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ದನಗಳ್ಳರ ಹಾವಳಿ ಜಾಸ್ತಿಯಾಗುತ್ತಿದ್ದು, ಯುವಕರು ರಸ್ತೆ ಬದಿಗಳಲ್ಲಿ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ವ್ಯಾಪಕ ದೂರು ಬರುತ್ತಿದೆ. ಪೊಲೀಸ್ ಇಲಾಖೆ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಮಾನ್ಯ ಪೊಲೀಸ್ ಠಾಣಾಧಿಕಾರಿಯವರಿಗೆ ಮತ್ತು ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಮಾಡಲಾಗಿದೆಂದು ಬೆಳಪು ಗ್ರಾ.ಪಂ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು […]

ಕ್ರೀಡೆ ಸಂಘ, ಸಂಸ್ಥೆಗಳು

ಕರಾವಳಿಯಲ್ಲಿ ಕ್ರೀಡಾ ಸಂಪನ್ಮೂಲಗಳ ಸದ್ಬಳಕೆಯಾಗಬೇಕಿದೆ : ಮೋಹನ್‌ ಆಳ್ವ : (Sports resources on the coast need to be utilized properly: Mohan Alva)

ಕರಾವಳಿಯಲ್ಲಿ ಕ್ರೀಡಾ ಸಂಪನ್ಮೂಲಗಳ ಸದ್ಬಳಕೆಯಾಗಬೇಕಿದೆ : ಮೋಹನ್‌ ಆಳ್ವ ಪಡುಬಿದ್ರಿ ಅಂತಾರಾಜ್ಯ ಬಂಟ ಕ್ರೀಡೋತ್ಸವ ಎಮ್‌ಆರ್‌ಜಿ ಟ್ರೋಫಿ ಸಮಾರೋಪ    (Pdubidri) ಪಡುಬಿದ್ರಿ : ವಿಶ್ವದಲ್ಲಿಯೇ ಅತೀ ಹೆಚ್ಚು ಯುವ ಪಡೆಯನ್ನು ಹೊಂದಿರುವ ಭಾರತ ಕ್ರೀಡೆಯಲ್ಲಿ ಏನು ಬೇಕಾದರೂ ಸಾಸಬಹುದು. ಅದಕ್ಕೆ ಬೇಕಾದ ಸಂಪನ್ಮೂಲಗಳು ಕರಾವಳಿಯಲ್ಲಿ ಸಾಕಷ್ಟಿದೆ. ಅದನ್ನು ಸೂಕ್ತವಾಗಿ ಬಳಸಬೇಕಾಗಿದೆ. ಒಲಿಂಪಿಕ್‌ ಚಿನ್ನ ಗಳಿಸಲಾರದಕ್ಕೆ ಆತ್ಮಾವಲೋಕನದ ಅಗತ್ಯವಿದೆ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಡಾ.ಮೋಹನ್ ಆಳ್ವ ಹೇಳಿದರು. ಪಡುಬಿದ್ರಿಯ ದಿ. ರಮೇಶ್ […]

ಕ್ರೀಡೆ

ಪಡುಬಿದ್ರಿ ಅಂತಾರಾಜ್ಯ ಬಂಟ ಕ್ರೀಡೋತ್ಸವ: ಹಗ್ಗ ಜಗ್ಗಾಟದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಪ್ರಥಮ (Padubidri Inter-State Bunt Sports Festival: Surathkal Buntara Sangha’s women’s team wins first place in tug-of-war)

ಪಡುಬಿದ್ರಿ ಅಂತಾರಾಜ್ಯ ಬಂಟ ಕ್ರೀಡೋತ್ಸವ: ಹಗ್ಗ ಜಗ್ಗಾಟದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಪ್ರಥಮ (Surathkal) ಸುರತ್ಕಲ್: ಪಡುಬಿದ್ರಿ ಬಂಟರ ಸಂಘ ಮತ್ತು ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ಪಡುಬಿದ್ರಿಯ ದಿ. ರಮೇಶ್ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆದ ಅಂತಾರಾಜ್ಯ ಬಂಟ ಕ್ರೀಡೋತ್ಸವದಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡ ಹಗ್ಗ ಜಗ್ಗಾಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದೆ.  ಸೆಮಿಫೈನಲ್‌ನಲ್ಲಿ ಬಂಟ್ವಾಳ ತಂಡದ ಎದುರು ಜಯ ಸಾಧಿಸಿದ ಸುರತ್ಕಲ್ ತಂಡ, ಫೈನಲ್ ನಲ್ಲಿ ಮಂಜೇಶ್ವರ ತಂಡವನ್ನು 2-0 […]

ಕ್ರೀಡೆ ವಿಡಿಯೋ ಸಂಘ, ಸಂಸ್ಥೆಗಳು

ಪಡುಬಿದ್ರಿಯಲ್ಲಿ ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ ಎಂ ಆರ್ ಜಿ ಟ್ರೋಫಿ 2024 ಚಾಲನೆ (Inter-state sports festival MRG Trophy 2024 launched in Padubidri)

ಪಡುಬಿದ್ರಿಯಲ್ಲಿ ಅಂತ‌ರ್ ರಾಜ್ಯ ಬಂಟ ಕ್ರೀಡೋತ್ಸವ ಎಂ ಆರ್ ಜಿ ಟ್ರೋಫಿ 2024 ಚಾಲನೆ   ಕ್ರೀಡಾಕೂಟದಿಂದ ಸೌಹಾರ್ದತೆ, ವಿಶ್ವಾಸ, ಸಮಾನತೆ : ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್   (Padubidri) ಪಡುಬಿದ್ರಿ : ಕ್ರೀಡಾಕೂಟದಿಂದ ಸೌಹಾರ್ದತೆ, ವಿಶ್ವಾಸ, ಸಮಾನತೆ ಮೂಡುತ್ತದೆ. ಬಂಟ ಸಮಾಜಕ್ಕೆ ಸಮಾಜದ ನೇತೃತ್ವ ವಹಿಸುವ ವಿಶೇಷ ಶಕ್ತಿಯಿದೆ. ಇಂತಹ ಅವಕಾಶಗಳ ಮೂಲಕ ಮತ್ತಷ್ಟು ಕಾರ್ಯಗಳಾಗಲಿ ಎಂದು ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ. ಖಾದರ್ ಹೇಳಿದರು.  ಅವರು ಭಾನುವಾರ ಪಡುಬಿದ್ರಿ ಬಂಟರ ಸಂಘದ ವತಿಯಿಂದ ಪಡುಬಿದ್ರಿ ಬಂಟರ ಭವನದ […]

ಕ್ರೀಡೆ ಸಂಘ, ಸಂಸ್ಥೆಗಳು

ಪಡುಬಿದ್ರಿ : ಅಂತರ್‌ರಾಜ್ಯ ಬಂಟ ಕ್ರೀಡೋತ್ಸವದ ಪೂರ್ವಭಾವಿ ಸಭೆ (Padubidri : Preliminary meeting of Inter State Bunts sports festival)

ಪಡುಬಿದ್ರಿ : ಅಂತರ್‌ರಾಜ್ಯ ಬಂಟ ಕ್ರೀಡೋತ್ಸವದ ಪೂರ್ವಭಾವಿ ಸಭೆ (Padubidri) ಪಡುಬಿದ್ರಿ, ಡಿ. 21: ಬಂಟರ ಸಂಘ ಪಡುಬಿದ್ರಿ ಹಾಗೂ ಬಂಟ್ಸ್ ವೆಲ್‌ಫೇರ್ ಟ್ರಸ್ಟ್ ಆಶ್ರಯದಲ್ಲಿ ಪಡುಬಿದ್ರಿಯ ದಿ. ರಮೇಶ ಮಹಾಬಲ ಶೆಟ್ಟಿ ಕ್ರೀಡಾಂಗಣದಲ್ಲಿ ಡಿ. 29ರಂದು ನಡೆಯಲಿರುವ ಬಂಟ ಕ್ರೀಡೋತ್ಸವ “ಎಂಆರ್‌ಜಿ ಟ್ರೋಫಿ – 2024”ರ ಪೂರ್ವಭಾವಿ ಸಭೆ ನಡೆಯಿತು.   ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಐಕಳ ಬಾವರವರು ಸಭೆಯ ಅಕ್ಷತೆಯನ್ನು ವಹಿಸಿ ಮಾತನಾಡಿ, ಎಲ್ಲಾ ಸಮಿತಿಗಳ ಸಂಚಾಲಕರು ಹಾಗೂ […]

ಧಾರ್ಮಿಕ

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಆನೆಗುಂದಿ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸ್ವಾಮೀಜಿ ಭೇಟಿ, ಕಾಮಗಾರಿ ವೀಕ್ಷಣೆ (Sri Kala Hatendra Swamiji visit Kaup Hosa Marigudi Temple)

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಆನೆಗುಂದಿ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸ್ವಾಮೀಜಿ ಭೇಟಿ, ಕಾಮಗಾರಿ ವೀಕ್ಷಣೆ (Kaup)ಕಾಪು : ಈಳೆಕಲ್‌ ಶಿಲೆಯಿಂದ ನಿರ್ಮಾಣಗೊಂಡಿರುವ ಮತ್ತು ಬ್ರಹ್ಮಕಲಶೋತ್ಸವದ ಸಿದ್ಧತೆಯಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕಟಪಾಡಿ – ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಮಂಗಳವಾರ ಬೆಳಿಗ್ಗೆ ಭೇಟಿ  ನೀಡಿ ದೇವಳದ ಕಾಮಗಾರಿ  ವೀಕ್ಷಿಸಿದರು. ದೇವಳಕ್ಕೆ ಆಗಮಿಸಿದ ಸ್ವಾಮೀಜಿಯವರನ್ನು ಪೂರ್ಣಕುಂಭ, ಪಾದಪೂಜೆಯೊಂದಿಗೆ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು. […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ (Navadurga article yajna at Kaup Hosa Mari Gudi)

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ  ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ  ಲೋಕ ಕಲ್ಯಾಣಾರ್ಥ ಮತ್ತು ಸಾನಿಧ್ಯ ವೃದ್ಧಿಗಾಗಿ   ನವದುರ್ಗಾ ಲೇಖನ ಯಜ್ಞ ಪ್ರಯುಕ್ತ ವಾಗೀಶ್ವರಿ ಪೂಜೆ ಮತ್ತು ಲೇಖನ ಸಂಕಲ್ಪಕ್ಕೆ ಶ್ರೀ ಕ್ಷೇತ್ರದಲ್ಲಿ ಚಾಲನೆ ನೀಡಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮಾತನಾಡಿ, ದೇಶ ವಿದೇಶದ ಭಕ್ತರನ್ನು ಒಂದುಗೂಡಿಸುವ ಪ್ರಯತ್ನಕ್ಕೆ ಕಾಪು ಶ್ರೀ ಹೊಸಮಾರಿಗುಡಿ ನಾಂದಿ ಹಾಡಿದೆ ಎಂದರು.  ಶ್ರೀಧಾಮ ಮಾಣಿಲ […]

social service

 ಅದಾನಿ ಸಿಎಸ್‌ಆರ್: ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೂ. 16 ಲಕ್ಷ ಯೋಜನಾ ಕಾಮಗಾರಿಗಳ ಅನಾವರಣ (ADANI CSR : Under Belapu Panchayath, Rs 16 Lakh Unveiling works)  

ಅದಾನಿ ಸಿಎಸ್‌ಆರ್: ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರೂ. 16 ಲಕ್ಷ ಯೋಜನಾ ಕಾಮಗಾರಿಗಳ ಅನಾವರಣ   (Belapu) ಬೆಳಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್-ಉಡುಪಿ ಉಷ್ಣ ವಿದ್ಯುತ್ ಸ್ಥಾವರ ಸಂಸ್ಥೆಯ ಸಾಮಾಜಿಕ ಅಭಿವೃದ್ಧಿ ಕೆಲಸಗಳನ್ನು ನಿರ್ವಹಿಸುವ ಅದಾನಿ ಫೌಂಡೇಷನ್‌ನ ಸಹಯೋಗದೊಂದಿಗೆ  ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅದಾನಿ ಸಿಎಸ್‌ಆರ್‌ನ ಯೋಜನೆಯಡಿಯಲ್ಲಿ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆಯಡಿ ಸುಮಾರು ರೂ.16 ಲಕ್ಷ ವೆಚ್ಚದ 3 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಯಿತು. […]

eMedia Kannada  @2025. All Rights Reserved.