Tag: dr deviprasad shetty

PROBLEMS

 ಆಗಸ್ಟ್ 21 : ಕಂಚಿನಡ್ಕದಲ್ಲಿ ಪ್ರಾಸ್ತಾವಿತ ಟೋಲ್‌ ಬಗ್ಗೆ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ (Aug 21 : Congress massive protest against proposed Kanchinadka Protest)

ಆಗಸ್ಟ್ 21 : ಕಂಚಿನಡ್ಕದಲ್ಲಿ ಪ್ರಾಸ್ತಾವಿತ ಟೋಲ್‌ ಬಗ್ಗೆ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ (Kaup) ಕಾಪು : ರಾಜ್ಯ ಹೆದ್ದಾರಿ ಸಂಖ್ಯೆ ಒಂದರಲ್ಲಿ ಕಂಚಿನಡ್ಕದಲ್ಲಿ ಪ್ರಸ್ತಾವಿತವಾಗಿ ಸ್ಥಾಪಿಸಲು ಉದ್ದೇಶಿಸಿರುವ ಟೋಲ್ ಗೇಟ್ ರದ್ದು ಮಾಡುವ ಬಗ್ಗೆ ಸರಕಾರದ ಗಮನ ಸೆಳೆಯುವ ಉದ್ದೇಶದೊಂದಿಗೆ‌ ಆಗಸ್ಟ್ 21 ರಂದು ಬೆಳಿಗ್ಗೆ 10 ಗಂಟೆಗೆ ಕಂಚಿನಡ್ಕದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹ್ಮಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಮತ್ತು ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ ಹೇಳಿದರು. […]

ಶಾಲಾ ಕಾಲೇಜು

ಪಣಿಯೂರು ಶ್ರೀ ದುರ್ಗಾದೇವಿ ಶಾಲೆಗೆ ಅದಾನಿ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಕಲಿಕಾ ಪರಿಕರ ವಿತರಣೆ (Distribution of learning meterials to children by ADANI Foundtion at Sri Durgadevi School Paniyuru)

ಪಣಿಯೂರು ಶ್ರೀ ದುರ್ಗಾದೇವಿ ಶಾಲೆಗೆ ಅದಾನಿ ಫೌಂಡೇಶನ್ ವತಿಯಿಂದ ಮಕ್ಕಳಿಗೆ ಕಲಿಕಾ ಪರಿಕರ ವಿತರಣೆ (Belapu)ಬೆಳಪು: ಪಣಿಯೂರು ಶ್ರೀ ದುರ್ಗಾದೇವಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ  2024-25 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅದಾನಿ ಫೌಂಡೇಶನ್ ವತಿಯಿಂದ ನೀಡಲಾದ ಕೊಡೆ, ನೋಟ್‌ ಪುಸ್ತಕ, ಬ್ಯಾಗು ಹಾಗೂ ಮಹೇಶ್ ಬೆಳಪು ಇವರು ವಿದ್ಯಾರ್ಥಿಗಳಿಗೆ ಉಚಿತ ಐಡಿ ಕಾರ್ಡ್ ನೀಡಿರುತ್ತಾರೆ. ಬೆಳಪು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಶೆಟ್ಟಿಯವರು ವಿದ್ಯಾರ್ಥಿಗಳಿಗೆ ವಿತರಿಸಿದರು. ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ […]

ಸಂಘ, ಸಂಸ್ಥೆಗಳು

ಪಣಿಯೂರು: ಕುಲಾಲ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ (Paniyuru : Annual General Meeting of Kulala Samaja Seva sangha)

ಪಣಿಯೂರು: ಕುಲಾಲ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆ (Paniyooru) ಪಣಿಯೂರು: ಕುಲಾಲ ಸಮಾಜ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಪಣಿಯೂರಿನಲ್ಲಿರುವ ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘದ  ಸಭಾಂಗಣದಲ್ಲಿ ಜರಗಿತು.  ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿಯವರು ಕಾರ್ಯ ಕ್ರಮವನ್ನು ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ, ಮುಂದಿನ ದಿನಗಳಲ್ಲಿ ಬೆಳಪುವಿನಲ್ಲಿ ಆರಂಭ ಉಧ್ಯಮಗಳಲ್ಲಿ ಕುಲಾಲ ಸಮುದಾಯದವರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸುವಂತೆ ಉಧ್ಯಮಿಗಳಿಗೆ ತಿಳಿಹೇಳಲಾಗುವುದು. ಕುಲಾಲ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳದ ವ್ಯವಸ್ಥೆಯನ್ನು […]

fastival ವಿಡಿಯೋ

 ಪಡುಬಿದ್ರಿ ಬಂಟರ ಸಂಘದಲ್ಲಿ ಆಟಿದ ಕೂಟ ಕಾರ್ಯಕ್ರಮ (Aatida Koota Program at Padubidri Bunts Sangha)

ಪಡುಬಿದ್ರಿ ಬಂಟರ ಸಂಘದಲ್ಲಿ ಆಟಿದ ಕೂಟ ಕಾರ್ಯಕ್ರಮ  (Padubidri) ಪಡುಬಿದ್ರಿ : ತುಳುವರ ನಾಲ್ಕನೇ ತಿಂಗಳು ಆಟಿ. ಈ ತಿಂಗಳ ವಿವಿಧ ತಿನಿಸುಗಳು ನಮ್ಮ ದೇಹಕ್ಕೆ ಅವಶ್ಯಕವಾಗಿದೆ. ತುಳುವರ ನಂಬಿಕೆ, ಸಂಪ್ರದಾಯಗಳು ವಿಶೇಷವಾಗಿದೆ. ಅಂದು ಆಟಿ ಸಂಭ್ರಮದ ದಿನಗಳಾಗಿರಲಿಲ್ಲ. ಪ್ರತಿ ಆಚರಣೆ, ಸಂಪ್ರದಾಯಗಳ ಬಗ್ಗೆ ಇಂದಿನ ಯುವ ಜನಾಂಗಕ್ಕೆ ತಿಳಿಸುವ ಪ್ರಯತ್ನ ನಾವು ಮಾಡಬೇಕಿದೆ ಎಂದು ಉಪನ್ಯಾಸಕಿ, ಶಿರ್ವ ಮಹಿಳಾ ಮಂಡಲದ ಅಧ್ಯಕ್ಷರಾದ ಡಾ. ಸ್ಫೂರ್ತಿ ಪಿ ಶೆಟ್ಟಿ ಹೇಳಿದರು. ಅವರು ಪಡುಬಿದ್ರಿ ಬಂಟರ ಸಂಘ, ಬಂಟ್ಸ್  […]

ವಿಡಿಯೋ

ಕಾಪು ಹೊಸ ಮಾರಿಗುಡಿ ದೇವಸ್ಥಾನ :‌ ಜೂ. 25  ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ (Kaup Hosa Marigudi: June 25th Swarna Samarpane starts)

ಕಾಪು ಹೊಸ ಮಾರಿಗುಡಿ ದೇವಸ್ಥಾನದಲ್ಲಿ‌ ಜೂ. 25  ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ ಕಾಪು, ಜೂ. 14 : ಪ್ರಥಮ ಹಂತದಲ್ಲಿ ಸುಮಾರು 32 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ, ಅತ್ಯಾಕರ್ಷವಾದ ಇಳಕಲ್ ಕೆಂಪು ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿ ದೇವಸ್ಥಾನದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಗೆ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಜೂ. 25 ರಿಂದ […]

social service

ಬೆಳಪು ; ವನಮಹೋತ್ಸವ ಆಚರಣೆ (Belapu: Vanamahothsava Fastival)

ಬೆಳಪು ; ವನಮಹೋತ್ಸವ ಆಚರಣೆ ಹಸಿರು ಗ್ರಾಮ ನಮ್ಮ ಸಂಕಲ್ಪ: ಡಾ. ದೇವಿಪ್ರಸಾದ್ ಶೆಟ್ಟಿ (Belapu) ಬೆಳಪು; ಬೆಳಪು ಗ್ರಾಮದ ಎಲ್ಲಾ ರಸ್ತೆಗಳ ಬದಿಯಲ್ಲಿ ಹಾಗೂ ಕೈಗಾರಿಕಾ ಪಾರ್ಕ್‌ನಲ್ಲಿ ಹಸಿರು ವನ ಮಾಡುವ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮವನ್ನು ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಚಾಲನೆ ನೀಡಿದರು.  ಬೆಳಪು ಗ್ರಾಮದಲ್ಲಿ ಕಳೆದ ೨೫ ವರ್ಷಗಳಿಂದ ನಿರಂತರ ಬೃಹತ್ ವನ ಮಹೋತ್ಸವ ಕಾರ್ಯಕ್ರಮ ಜರಗುತ್ತಿದ್ದು, “ಮನೆಗೊಂದು ಮಗು ಮಗುವಿಗೊಂದು ಗಿಡ” ಯೋಜನೆ, […]

ಶಾಲಾ ಕಾಲೇಜು

ಸ.ಹಿ.ಪ್ರಾ ಶಾಲೆ ಬೆಳಪು ವಿವೇಕ ಶಾಲಾ ಕೊಠಡಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ (Belapu Viveka School room inguration)

ಸ.ಹಿ.ಪ್ರಾ ಶಾಲೆ ಬೆಳಪು ವಿವೇಕ ಶಾಲಾ ಕೊಠಡಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ  (Belapu)  ಬೆಳಪು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಪು ಇದರ ವಿವೇಕ ಶಾಲಾ ಕೊಠಡಿಗೆ 13.90 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ (Kaup MLA Gurme suresh Shetty) ಅವರು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಲಾಲಾಜಿ ಆರ್ ಮೆಂಡನ್(EX MLA Lalaji Mendon) , ಬೆಳಪು […]

social service

ಬೆಳಪು ಸ್ಪೋರ್ಟ್ಸ್ ಕ್ಲಬ್ ಇದರ 30ನೆಯ ವಾರ್ಷಿಕೋತ್ಸವದ ಸಂಭ್ರಮ (30th anniversary of Belapu sports club)

  ಬೆಳಪು ಸ್ಪೋರ್ಟ್ಸ್ ಕ್ಲಬ್ ಇದರ 30ನೆಯ ವಾರ್ಷಿಕೋತ್ಸವದ ಸಂಭ್ರಮ (belapu) ಬೆಳಪು: ಬೆಳಪು ಸ್ಪೋರ್ಟ್ಸ್ ಕ್ಲಬ್ ಇದರ 30ನೆಯ ವಾರ್ಷಿಕೋತ್ಸವದ ಸಂಭ್ರಮದಿಂದ ನೆರವೇರಿತು. ವಾರ್ಷಿಕೋತ್ಸವದ ಅಂಗವಾಗಿ 20204ನೇ ಸಾಲಿನ ಸಾಮಾಜಿಕ ಕಾರ್ಯ ಚಟುವಟಿಕೆಯ ಬಾಗವಾಗಿ ಬೆಳಪು ಗ್ರಾಮದ ಎರಡನೇ ಅಂಗನವಾಡಿ ಕೇಂದ್ರಕ್ಕೆ ಕುಡಿಯುವ ಪರಿಶುದ್ಧ ನೀರಿನ ಘಟಕವನ್ನು ಮತ್ತು ಕಪಾಟು ಹಸ್ತಾಂತರಿಸಲಾಯಿತು.  ಬೆಳಪು ಗ್ರಾಮ ಪಂಚಾಯತ್‌ನ ಅಧ್ಯಕ್ಷ ಬೆಳಪು ಡಾ. ದೇವಿಪ್ರಸಾದ್ ಶೆಟ್ಟಿಯವರು (DR Deveiprsad Shetty)ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, […]

social service

 ಉಚ್ಚಿಲದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ (Free eye camp at Uchila)

ಉಚ್ಚಿಲದಲ್ಲಿ ಉಚಿತ ನೇತ್ರ ತಪಾಸಣಾ ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ (uchila) ಉಚ್ಚಿಲ : ಬೆಳಪು ವ್ಯವಸಾಯ ಸಹಕಾರಿ ಸಂಘ (ನಿ.) ಪಣಿಯೂರು, ನವೋದಯ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ರೋಟರಿ ಕ್ಲಬ್ ಉಚ್ಚಿಲ, ನೇತ್ರಜ್ಯೋತಿ ಚಾರಿಟೇಬಲ್‌ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ಸೂಪರ್ ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆ, ಉಡುಪಿ ಇವರ ಸಹಯೋಗದೊಂದಿಗೆ ರವಿವಾರ ಬೆಳಪು ವ್ಯವಸಾಯ ಸಹಕಾರಿ ಸಂಘದ ಉಚ್ಚಿಲ ಶಾಖೆಯ ಸಹಕಾರಿ ಮಹಲ್ ನಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಪೊರೆ ಶಸ್ತ್ರ […]

social service

ಬೆಳಪು ಗ್ರಾಮ ಪಂಚಾಯತ್ ; ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟನೆ (Belapu Pachayath : Free medical camp inauguration)

ಬೆಳಪು ಗ್ರಾಮ ಪಂಚಾಯತ್ ; ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟನೆ ಕಾಪು, ಫೆ. 26 : ಬೆಳಪು ಗ್ರಾಮ ಪಂಚಾಯತ್ ನೇತೃತ್ವದಲ್ಲಿ ಶ್ರೀನಿವಾಸ ಹಾಸ್ಪಿಟಲ್ ಮುಕ್ಕ – ಸುರತ್ಕಲ್, ಜಿಲ್ಲಾ ಅಂಧತ್ವ ವಿಭಾಗ ಉಡುಪಿ, ಸಮುದಾಯ ಆರೋಗ್ಯ ಕೇಂದ್ರ ಶಿರ್ವ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಬೆಳಪು ಇವರ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಬೆಳಪು ಹಿಂಡೋಕೇರ್ ಇಂಡಸ್ಟಿçÃಸ್‌ನ ಆಡಳಿತ ನಿರ್ದೇಶಕ ಕ್ರಿರ್ಸ್ಟೆನ್ ನೋಯಲ್ ಫರಿಯಾಸ್ ಮತ್ತು ರಚನಾ ಫರಿಯಾಸ್ ದಂಪತಿ ಉದ್ಘಾಟಿಸಿದರು. […]

eMedia Kannada  @2025. All Rights Reserved.