ಜೀವನಶೈಲಿ
ವಿಡಿಯೋ
ಬೆಳಪು ಸಹಕಾರಿ ಸಂಘದ ಅಮೃತ ಮಹೋತ್ಸವ:
ಬೆಳಪು ಸಹಕಾರಿ ಸಂಘದ ಅಮೃತ ಮಹೋತ್ಸವ: ಸೆ 2ರಂದು ಉಚ್ಚಿಲದಲ್ಲಿ ಸಹಕಾರಿ ಮಹಲ್ ಉದ್ಟಾಟನೆ ಪಡುಬಿದ್ರಿ: ದೇವಿಪ್ರಸಾದ್ ಶೆಟ್ಟಿ ಸಾರಥ್ಯದಲ್ಲಿ ಮುನ್ನಡೆಯುತ್ತಿರುವ ಬೆಳಪು ವ್ಯವಸಾಯ ಸಹಕಾರಿ ಸಂಘವು ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಸಂಘದ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಉಚ್ಚಿಲದಲ್ಲಿ ಸಹಕಾರಿ ಮಹಲ್ ಕಟ್ಟಡದ ಉದ್ಘಾಟನಾ ಸಮಾರಂಭವು ಸೆಪ್ಟಂಬರ್ 2ರಂದು ಬೆಳಗ್ಗೆ 9-30 ಕ್ಕೆ ನಡೆಯಲಿದೆ. ಈ ಬಗ್ಗೆ ಪ್ರಧಾನ ಕಚೇರಿಯ ಪಣಿಯೂರಿನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ದೇವಿಪ್ರಸಾದ್ […]

