Tag: dr. deviprasad shetty

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ಮಾಧ್ಯಮ ಕೇಂದ್ರ ಉದ್ಘಾಟನೆ (Inauguration of Brahma kalasha Samithi, Navadugra Lekhana Samiti and Media Centre at Kaup Sri hosa marigudi Temple)

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ, ನವದುರ್ಗಾ ಲೇಖನ ಯಜ್ಞ ಸಮಿತಿ, ಮಾಧ್ಯಮ ಕೇಂದ್ರ ಉದ್ಘಾಟನೆ (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ನೂತನವಾಗಿ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಲಯ, ನವದುರ್ಗಾ ಲೇಖನ ಯಜ್ಞ ಸಮಿತಿ ಕಾರ್ಯಾಲಯ ಮತ್ತು ಮಾಧ್ಯಮ ಕೇಂದ್ರದ ಉದ್ಘಾಟನೆಗೊಂಡಿತು.  ಕಟಪಾಡಿ – ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠಾಧೀಶ್ವರ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು   ಬ್ರಹ್ಮಕಲಶೋತ್ಸವ ಸಮಿತಿ […]

ಕರಾವಳಿ ವಿಡಿಯೋ

ಅ. ೧ ಕ್ಕೆ  ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ  ಸಿರಿಮುಡಿ ದತ್ತಿ ನಿಧಿ ಕಾರ್ಯಕ್ರಮ: ಪಡುಬಿದ್ರಿಯಲ್ಲಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ

ಅ. ೧ ಕ್ಕೆ  ಪಡುಬಿದ್ರಿ ಬಂಟರ ಸಂಘದ ಆಶ್ರಯದಲ್ಲಿ  ಸಿರಿಮುಡಿ ದತ್ತಿ ನಿಧಿ ಕಾರ್ಯಕ್ರಮ: ಪಡುಬಿದ್ರಿಯಲ್ಲಿ ಅಧ್ಯಕ್ಷ ದೇವಿಪ್ರಸಾದ್‌ ಶೆಟ್ಟಿ ಉಡುಪಿ\ಪಡುಬಿದ್ರಿ: ಪಡುಬಿದ್ರಿ ಬಂಟರ ಸಂಘದ ವ್ಯಾಪ್ತಿಯ ಸಮಾಜದ ಆರ್ಥಿಕ ದುರ್ಬಲರಿಗೆ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ, ಆರ್ಥಿಕ ಹಿಂದುಳಿದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪಡುಬಿದ್ರಿ ಬಂಟರ ಸಂಘ ಸಹಭಾಗಿತ್ವದ ಸಿರಿಮುಡಿ ದತ್ತಿ ನಿಧಿ ಯೋಜನೆಯಡಿ ಸುಮಾರು ರೂ. ೨೦ ಲಕ್ಷ ಸಹಾಯಧನವನ್ನು ಅಕ್ಟೋಬರ್ ೧ರ ಆದಿತ್ಯವಾರ ಬೆಳಿಗ್ಗೆ ೧೦.೦೦ ಗಂಟೆಗೆ ವಿತರಿಸಲಾಗುವುದೆಂದು ಬಂಟರ ಸಂಘದ ಅಧ್ಯಕ್ಷರಾದ ಡಾ| ಐಕಳಬಾವ […]

ರಾಜಕೀಯ ವಿಡಿಯೋ

ಬೆಳಪು ಗ್ರಾಮ ಪಂಚಾಯತಿನಲ್ಲಿ 10ನೇ ಬಾರಿಗೆ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ.

ಬೆಳಪು ಗ್ರಾಮ ಪಂಚಾಯತಿನಲ್ಲಿ 10ನೇ ಬಾರಿಗೆ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ. ಬೆಳಪು: ಬೆಳಪು ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಹತ್ತನೇ ಬಾರಿ ಡಾ. ದೇವಿ ಪ್ರಸಾದ್ ಶೆಟ್ಟಿ ಯವರು ಅವಿರೋಧವಾಗಿ ಆಯ್ಕೆಯಾದರು.  ಉಪಾಧ್ಯಕ್ಷೆಯಾಗಿ ಕಳೆದ ಬಾರಿಯ ಅಧ್ಯಕ್ಷೆ ಶ್ರೀಮತಿ ಶೋಭಾ ಭಟ್ ರವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ತೋಟಗಾರಿಕಾ ಇಲಾಖಾಧಿಕಾರಿ ನಿದೀಶ್ ಕುಮಾರ್ ರವರು ಚುನಾವಣಾ ಪ್ರಕ್ರಿಯೆ ನಡೆಸಿ ಕೊಟ್ಟರು. […]

eMedia Kannada  @2025. All Rights Reserved.