ಸಂಘ, ಸಂಸ್ಥೆಗಳು
ಉಡುಪಿ: ಪುತ್ತೂರು ಬ್ರಾಹ್ಮಣ ಮಹಾಸಭಾ ವತಿಯಿಂದ ಮಹಿಳಾ ದಿನಾಚರಣೆ (Udupi: Women’s Day celebrated by Puttur Brahmin Mahasabha)
ಉಡುಪಿ: ಪುತ್ತೂರು ಬ್ರಾಹ್ಮಣ ಮಹಾಸಭಾ ವತಿಯಿಂದ ಮಹಿಳಾ ದಿನಾಚರಣೆ (Udupi) ಉಡುಪಿ: ಪುತ್ತೂರು ಬ್ರಾಹ್ಮಣ ಮಹಾಸಭಾದ ವತಿಯಿಂದ ಮಹಿಳಾ ದಿನಾಚರಣೆಯನ್ನು ಭಗವತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಗೃಹದಲ್ಲಿ ಆಚರಿಸಲಾಯಿತು. ಡಾ. ಶ್ರೀಧರ ಬಾಯಿರಿ ಇವರ ನೇತೃತ್ವದ ದುರ್ಗಾ ಆರೋಗ್ಯ ಘಟಕದ ವತಿಯಿಂದ ಉಚಿತ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಹಂಡೆದಾಸ ಪ್ರತಿಷ್ಠಾನದ ಸಂಸ್ಥಾಪಕಿ ಶ್ರೀಮತಿ ರುಕ್ಮಿಣಿ ಹಂಡೆ ಇವರಿಂದ ಮಹಾಸತಿ ಅನುಸೂಯ ಎಂಬ ವಿಷಯದ ಬಗ್ಗೆ ಹರಿಕಥಾ ಕಾಲಕ್ಷೇಪ ನಡೆಯಿತು. ಕ್ರೀಡಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಉಡುಪಿ ಜಿಲ್ಲಾ […]

