ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್ ಭೇಟಿ (Home Minister B Parameshwara visits Kaup Sri Hosamarigudi)
ಕಾಪು ಶ್ರೀ ಹೊಸಮಾರಿಗುಡಿಗೆ ಗೃಹ ಸಚಿವ ಬಿ ಪರಮೇಶ್ವರ್ ಭೇಟಿ (Kaup) ಕಾಪು: ಸಂಪೂರ್ಣ ಜೀರ್ಣೋದ್ಧಾರಗೊಂಡು ಅತ್ಯಂತ ವಿಜೃಂಭಣೆಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವವನ್ನು ನಡೆಸಿರುವ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಕ್ಷೇತ್ರ ಕಾಪು ಶ್ರೀ ಹೊಸ ಮಾರಿಗುಡಿಗೆ ಗೃಹ ಸಚಿವರಾದ ಬಿ ಪರಮೇಶ್ವರ್ ಭೇಟಿ ನೀಡಿದರು. ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಿದರು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ […]



