ಹೃದ್ರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ : ಸಂಸದ ಕೋಟ ಶ್ರೀನಿವಾಸ ಪೂಜಾರಿ (Public awareness about heart disease is necessary: MP Kota Srinivasa Poojary)
ಹೃದ್ರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನಾಚರಣೆ (Udupi) ಉಡುಪಿ: ಯಾವುದೇ ಮುನ್ಸೂಚನೆ ನೀಡದೆ ನೇರವಾಗಿ ಸಾವಿನ ಬಾಗಿಲಿಗೆ ಕೊಂಡೊಯ್ಯುವ ಏಕೈಕ ರೋಗ ಹೃದ್ರೋಗ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಆದರ್ಶ ಅಸ್ಪತ್ರೆಯಲ್ಲಿ ನಡೆದ ವಿಶ್ವ ಹೃದಯ ದಿನಾಚರಣೆ ಮತ್ತು ಉಚಿತ ಹೃದ್ರೋಗ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಸಣ್ಣ […]


