Tag: dr g shankar

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ ಸಂಪನ್ನ(Uchila Sri Mahalakshmi Temple’s Chariot Festival is celebrated with a grand flag hoisting ceremony)

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ ಸಂಪನ್ನ (Uchila) ಉಚ್ಚಿಲ: ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ ರಥೋತ್ಸವದ ಪ್ರಯುಕ್ತ ಶನಿವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.  ದೇವಳದ ತಂತ್ರಿ ವರ್ಯರಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಯವರ ನೇತೃತ್ವದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯ ಹಾಗೂ ವೇದಮೂರ್ತಿ ವಿಷ್ಣುಮೂರ್ತಿ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧ್ವಜಾರೋಹಣದ ಧಾರ್ಮಿಕ ಪ್ರಕ್ರಿಯೆ ನೆರವೇರಿತು.  ದೇವಳದಲ್ಲಿ ಬಲಿ ಸೇವೆಯ ಬಳಿಕ ಧ್ವಜಾರೋಹಣ ನೆರವೇರಿದ್ದು, ಸೋಮವಾರ ಏಪ್ರಿಲ್ 14ರಂದು […]

ಧಾರ್ಮಿಕ ವಿಡಿಯೋ

ಉಡುಪಿ ಉಚ್ಚಿಲ ದಸರಾ – 2024 : ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ (Udupi – Uchila Dasara 2024 : Electrified drive for Grand Shobha yathre)

  ಉಡುಪಿ ಉಚ್ಚಿಲ ದಸರಾ – 2024 : ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ   ಉಚ್ಚಿಲ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶನಿವಾರ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ – 2024 ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ ನೀಡಲಾಯಿತು.  ಡ್ರೋನ್ ಪುಷ್ಪ ಸಿಂಚನ : ನವದುರ್ಗೆಯರ ಸಹಿತ ಶಾರದಾ ಮೂರ್ತಿಗೆ ಮಹಾಪೂಜೆಯ ಬಳಿಕ ವಿಶೇಷವಾಗಿ ಡ್ರೋನ್ ಮೂಲಕ ಶ್ರೀ ಶಾರದಾದೇವಿ ಮತ್ತು ನವದುರ್ಗೆಯರ ವಿಗ್ರಹಗಳಿಗೆ ಪುಷ್ಪ […]

ಕ್ರೀಡೆ

ಉಡುಪಿ – ಉಚ್ಚಿಲ ದಸರಾ 2024: ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ (Udupi – Udupi Dasara 2024: Udupi – DK Level Body Buildng Competition)

ಉಡುಪಿ – ಉಚ್ಚಿಲ ದಸರಾ 2024: ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ (Uchila) ಉಚ್ಚಿಲ, ಅ. 11 : ಉಡುಪಿ ಉಚ್ಚಿಲ ದಸರಾ 2024 ಪ್ರಯುಕ್ತ ಪ್ರಥಮ ಬಾರಿಗೆ ಹಮ್ಮಿಕೊಳ್ಳಲಾಗಿರುವ ದ.ಕ. ಮತ್ತು ಉಡುಪಿ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯನ್ನು ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಮತ್ತು ನಾಡೋಜ ಡಾ. ಜಿ. ಶಂಕರ್‌ರವರ ಪುತ್ರಿ ಶಾಲಿನಿ‌ ನವೀನ್ ಅವರು ಜತೆಗೂಡಿ ಉದ್ಘಾಟಿಸಿದರು.  ಅಂತರಾಷ್ಟ್ರೀಯ ಮತ್ತು  ದೇಹದಾರ್ಢ್ಯ […]

ಧಾರ್ಮಿಕ ವಿಡಿಯೋ

ಉಡುಪಿ – ಉಚ್ಚಿಲ ದಸರಾ 2024 : ರಂಜಿಸಿದ ಹೆಣ್ಣು ಹುಲಿ ನೃತ್ಯ (Udupi – Uchila Dasara 2024: Female Tiger dance)

ಉಡುಪಿ – ಉಚ್ಚಿಲ ದಸರಾ 2024 : ರಂಜಿಸಿದ ಹೆಣ್ಣು ಹುಲಿ ನೃತ್ಯ (Uchila) ಉಚ್ಚಿಲ: ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಉಡುಪಿ – ಉಚ್ಚಿಲ ದಸರಾ ಪ್ರಯುಕ್ತ ಉಡುಪಿಯ ಮಹಾಲಕ್ಷ್ಮೀ ಸಹಕಾರಿ ಬ್ಯಾಂಕ್ ಪ್ರಾಯೋಜಕತ್ವದಲ್ಲಿ  ಹೆಣ್ಣು ಹುಲಿ ನೃತ್ಯ ಸ್ಪರ್ಧೆ ಶ್ಯಾಮಿಲಿ ಜಿ ಶಂಕರ ಸಭಾಭವನದಲ್ಲಿ ನಡೆಯಿತು. ಒಟ್ಟು ೧೪ ತಂಡಗಳು ಹಾಗೂ ವೈಯಕ್ತಿಕ ವಿಭಾಗದಲ್ಲಿ 36 ಮಂದಿ ಪಾಲ್ಗೊಂಡರು. ತಂಡ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಡಿ.ಡಿ. ಗ್ರೂಪ್ ನಿಟ್ಟೂರು […]

ಧಾರ್ಮಿಕ ವಿಡಿಯೋ

ಉಡುಪಿ ಉಚ್ಚಿಲ ದಸರಾ 2024 : ಏಕಕಾಲಕ್ಕೆ ನೂರೊಂದು ವೀಣೆಗಳ ವಾದನ (Udupi – Uchila Dasara 2024 : Simultaneous playing of Hundred and one Venaas)

ಉಡುಪಿ ಉಚ್ಚಿಲ ದಸರಾ 2024 : ಏಕಕಾಲಕ್ಕೆ ನೂರೊಂದು ವೀಣೆಗಳ ವಾದನ (Uchila) ಉಚ್ಚಿಲ: ದ.ಕ.ಮೊಗವೀರ ಮಹಾಜನ ಸಂಘ ರಿ. ಉಚ್ಚಿಲ ಇವರ ವ್ಯವಸ್ಥಾಪಕತ್ವದ  ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ ಉಚ್ಚಿಲ ದಸರಾ 2024 ಸೋಮವಾರ ಲಲಿತಾ ಪಂಚಮಿಯಂದು ಏಕಕಾಲದಲ್ಲಿ ನೂರೊಂದು ವೀಣೆಗಳ ವಾದನ ಕಾರ್ಯಕ್ರಮವು ಕಲಾಸ್ಪಂದನ ಕಲಾಶಾಲೆಯ ಪವನ ಬಿ ಆಚಾರ್‌ರವರ ನೇತೃತ್ವದ ಶತವೀಣಾವಲ್ಲರಿ ಕಾರ್ಯಕ್ರಮವು ಶ್ರೀಮತಿ ಶಾಲಿನಿ ಡಾ. ಜಿ.ಶಂಕರ್ ತೆರೆದ ಸಭಾಂಗಣದಲ್ಲಿ ನಡೆಯಿತು. ವಿದುಷಿ ಪವನ ಬಿ. ಆಚಾರ್ ಮಣಿಪಾಲ್ ನಿರ್ದೇಶನದಲ್ಲಿ […]

ದೈವ - ದೇವರು

ಉಡುಪಿ- ಉಚ್ಚಿಲ ದಸರಾ-2024 : ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ (Udupi – Uchila Dasara, Masquerade Compitition of Sri Sharada Matha)

   ಉಡುಪಿ – ಉಚ್ಚಿಲ ದಸರಾ-2024 : ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆ  (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಆಡಳಿತದ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ-2024ರ 3ನೇ ದಿನವಾದ ಶನಿವಾರ ಮುದ್ದು ಮಕ್ಕಳಿಗಾಗಿ ನಡೆದ ಶ್ರೀ ಶಾರದಾ ಮಾತೆಯ ಛದ್ಮವೇಷ ಸ್ಪರ್ಧೆಯಲ್ಲಿ 60ಕ್ಕೂ  ಪುಟಾಣಿಗಳು ಭಾಗವಹಿಸುವ ಮೂಲಕ ದಸರಾ ಮಹೋತ್ಸವಕ್ಕೆ ಮೆರುಗು ನೀಡಿದರು. ಶ್ರೀಮತಿ ಶಾಲಿನ ಡಾ.ಜಿ. ಶಂಕರ್ ವೇದಿಕೆಯಲ್ಲಿ […]

ಧಾರ್ಮಿಕ ವಿಡಿಯೋ

ಉಡುಪಿ ಉಚ್ಚಿಲ ದಸರಾ 2024 : ಸಾಮೂಹಿಕ ಕುಣಿತ ಭಜನಾ ಕಾರ್ಯಕ್ರಮ (Udupi – Uchila Dasara: Kunitha Bhajan Program)

ಉಡುಪಿ ಉಚ್ಚಿಲ ದಸರಾ 2024 : ಸಾಮೂಹಿಕ ಕುಣಿತ ಭಜನಾ ಕಾರ್ಯಕ್ರಮ (Uchila) ಉಚ್ಚಿಲ: ಉಡುಪಿ ಉಚ್ಚಿಲ ದಸರಾ 2024 ಪ್ರಯುಕ್ತ ಶನಿವಾರ ರಾತ್ರಿ ಸಾಮೂಹಿಕ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು.  ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸುತ್ತಲೂ ಏಕಕಾಲದಲ್ಲಿ ನಡೆದ ಸಾಮೂಹಿಕ ಕುಣಿತ ಭಜನಾ ಕಾರ್ಯಕ್ರಮದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 50 ಕ್ಕೂ ಅಧಿಕ ತಂಡಗಳಿಂದ ಸುಮಾರು ಎರಡು ಸಾವಿರಕ್ಕೂ‌ ಅಧಿಕ ಮಂದಿ ಭಜನಾ ಕಾರ್ಯಕ್ರಮಲ್ಲಿ ಪಾಲ್ಗೊಂಡರು.  ದಸರಾ ರೂವಾರಿ ನಾಡೋಜ‌ ಡಾ. ಜಿ. […]

social service ಧಾರ್ಮಿಕ

ಮಕ್ಕಳಿಗೆ ಭಜನಾ ಸಂಸ್ಕಾರ ನೀಡಿ : ನಾಡೋಜ ಡಾ. ಜಿ. ಶಂಕರ್ (Give Bhajana Samskar to Childrens : Nadoja Dr G Shankar)

 ಮಕ್ಕಳಿಗೆ ಭಜನಾ ಸಂಸ್ಕಾರ ನೀಡಿ : ನಾಡೋಜ ಡಾ.ಜಿ. ಶಂಕರ್ (Kota) ಕೋಟ: ಪ್ರಸ್ತುತ ಯುವ ಸಮುದಾಯದಲ್ಲಿ ಸಂಸ್ಕಾರ ನೀಡುವ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪ್ರತಿ ಮನೆಯಲ್ಲಿ ಭಜನಾ ಸಂಸ್ಕಾರ ನೀಡಿ ಎಂದು ಉದ್ಯಮಿ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ರುವಾರಿ ನಾಡೋಜ ಡಾ. ಜಿ. ಶಂಕರ್ ಕರೆ (Nadoja Dr G Shankar) ನೀಡಿದರು. ಕೋಡಿ ಕನ್ಯಾಣದ ಮಹಾಸತೀಶ್ವರಿ ದೇಗುಲದ ವಠಾರದಲ್ಲಿ ಪ್ರಗತಿ ಯುವಕ ಸಂಘ ಕೋಡಿ ಕನ್ಯಾಣ ಇದರ ತ್ರೀಂಶತಿ ಮಹೋತ್ಸವದ ಪ್ರಗತಿ […]

ಧಾರ್ಮಿಕ ವಿಡಿಯೋ

  ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದ  ಶ್ರೀಮನ್ಮಹಾರಥೋತ್ಸವ (Uchila Mahalaxmi Temple Rathothsava)

  ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದ  ಶ್ರೀಮನ್ಮಹಾರಥೋತ್ಸವ (Uchila) ಉಚ್ಚಿಲ: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೆ ಒಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಶ್ರೀಮನ್ಮಹಾರಥೋತ್ಸವವು  ಇಂದು ವಿವಿಧ ಪೂಜಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿದ್ಯುಕ್ತವಾಗಿ ಶ್ರೀ ಸನ್ನಿದಿಯಲ್ಲಿ ಸಂಪನ್ನಗೊಂಡಿತು.   ದೇವಳದ ರಥೋತ್ಸವ ಕಾರ್ಯಕ್ರಮ ಮುಂದಿನ ಶುಕ್ರವಾರದವರೆಗೆ ನೆರವೇರಲಿದೆ.   ದೇವಸ್ಥಾನದ ತಂತ್ರಿವರ್ಯರಾದ ವೇದಮೂರ್ತಿ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಯವರ ಪೌರೋಹಿತ್ಯದಲ್ಲಿ, ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಕೆವಿ ರಾಘವೇಂದ್ರ ಉಪಾಧ್ಯಾಯ ಮತ್ತು ಕೆವಿ ವಿಷ್ಣುಮೂರ್ತಿ ಉಪಾಧ್ಯಾಯರವರ […]

ಧಾರ್ಮಿಕ ವಿಡಿಯೋ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಹೊರೆಕಾಣಿಕೆ (Uchila Sri Mahalaxmi Temple Horekanike)

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಹೊರೆಕಾಣಿಕೆ ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಶನಿವಾರ ಸಂಜೆ ಹೊರೆಕಾಣಿಕೆ ನೆರವೇರಿತು.  ದೇವಳದ ರಥೋತ್ಸವ ಕಾರ್ಯಕ್ರಮ ಇಂದಿನಿಂದ ಮುಂದಿನ ಶುಕ್ರವಾರದವರೆಗೆ ನೆರವೇರಲಿದೆ.  ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಮೊಗವೀರ ಮುಂದಾಳು ಡಾ. ಜಿ ಶಂಕರ್ (Nadoja DR G Shankar)ಅವರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.  ಈ ಸಂದರ್ಭ […]

eMedia Kannada  @2025. All Rights Reserved.