Tag: DR G SHANKAR GIRLS COLLEGE UDUPI

ಕ್ರೀಡೆ ಸನ್ಮಾನ, ಅಭಿನಂದನೆ

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಸ.ಪ. ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ (Comprehensive award for girls’ College in district level sports meet)

ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ಸ.ಪ. ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ ಹೃತ್ಪೂರ್ವಕವಾಗಿ ಅಭಿನಂದಿಸಿದ ಪ್ರಾಂಶುಪಾಲರು ಮತ್ತು ಶಿಕ್ಷಣ ಸೇವಾ ಸಮಿತಿಯವರು (Udupi) ಉಡುಪಿ: ಮಹಾತ್ಮಾ ಗಾಂಧಿ ಕ್ರೀಡಾಂಗಣ, ಅಜ್ಜರಕಾಡಿನಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಡುಪಿಯ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಗಮನಾರ್ಹ ದಾಖಲೆ ಮಾಡುವುದರೊಂದಿಗೆ ಸಮಗ್ರ ಚಾಂಪಿಯನ್ ಗಳಾಗಿ ಹೊರಹೊಮ್ಮಿದ್ದಾರೆ.    ಪ್ರಥಮ ಪಿ. ಯು. ವಿದ್ಯಾರ್ಥಿನಿ ಪೂರ್ಣಿಮಾ ಉದ್ದ ಜಿಗಿತದಲ್ಲಿ ದ್ವಿತೀಯ, ತ್ರಿವಿಧ ಜಿಗಿತದಲ್ಲಿ ಪ್ರಥಮ ಹಾಗೂ 200ಮೀ. ಓಟದಲ್ಲಿ ಪ್ರಥಮ […]

CONGARTULATIONS ಸಂಘ, ಸಂಸ್ಥೆಗಳು

  ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ಮೂಡುಬೆಳ್ಳೆಯ ತಾಯಿ-ಮಗಳು (Mother-daughter duo from Moodubella pass PUC exams)

  ಪಿಯುಸಿ ಪರೀಕ್ಷೆಯಲ್ಲಿ ಪಾಸಾದ ಮೂಡುಬೆಳ್ಳೆಯ ತಾಯಿ–ಮಗಳು  (Moodubelle) ಮೂಡುಬೆಳ್ಳೆ : ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ಮೂಡುಬೆಳ್ಳೆಯ ತಾಯಿ ಪ್ರಥಮ ಶ್ರೇಣಿಯಲ್ಲಿ ಮತ್ತು ಮಗಳು ವಿಶಿಷ್ಟ ಶ್ರೇಣಿಯಲ್ಲಿ ಜೊತೆಯಾಗಿಯೇ ದ್ವಿತೀಯ ಪಿಯುಸಿ ಪಾಸಾಗುವ ಮೂಲಕ ಸಾಧನೆ ಮಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆ ಮೂಡುಬೆಳ್ಳೆ ನಿವಾಸಿ ಸುನೀತಾ ಪೂಜಾರಿ ಮತ್ತು ಅವರ ಪುತ್ರಿ ಸನ್ನಿಧಿ ಹೆಚ್‌. ಪೂಜಾರಿ ಸಾಧನೆ ಮಾಡಿದ ತಾಯಿ-ಮಗಳು. ಮೂಡುಬೆಳ್ಳೆಯ ದೇವರಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ 27 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಸುನೀತಾ ಪೂಜಾರಿಯವರು, ಉಡುಪಿ […]

social service

ಟೀಮ್ ನೇಷನ್ ಫಸ್ಟ್ ವತಿಯಿಂದ ರಕ್ತದಾನ ಶಿಬಿರ ಆಯೋಜನೆ (Organized Blood donation camp by Team Nation First)

ಟೀಮ್ ನೇಷನ್ ಫಸ್ಟ್ ವತಿಯಿಂದ ರಕ್ತದಾನ ಶಿಬಿರ ಆಯೋಜನೆ (Udupi) ಉಡುಪಿ: ಟೀಮ್ ನೇಷನ್ ಫಸ್ಟ್(ರಿ) ಇದರ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರವು ಅಜ್ಜರಕಾಡಿನ ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಯಶಸ್ವಿಯಾಗಿ ನೆರವೇರಿತು.   ಉಡುಪಿ ಶಾಸಕ ಯಶಪಾಲ್ ಎ ಸುವರ್ಣರವರು ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಟೀಮ್ ನೇಷನ್ ಫಸ್ಟ್ ನ ಅಧ್ಯಕ್ಷರಾದ ಸೂರಜ್ ಕಿದಿಯೂರ್ ಮಾತನಾಡಿ, ರಕ್ತದಾನ ಮಹಾದಾನ, ಚಿಕಿತ್ಸೆಯ ಮೂಲಕ ವೈದ್ಯರು ರೋಗಿಯನ್ನು ಗುಣಪಡಿಸಬಹುದು. ಆದರೆ ಒಬ್ಬ ಸಾಮಾನ್ಯ ಮನುಷ್ಯ […]

eMedia Kannada  @2025. All Rights Reserved.