# Tags

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ  (Project exhibition of Final year students at Bantakal Engineering college)

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ  (Bantakal) ಬಂಟಕಲ್:‌ ಬಂಟಕಲ್ಲಿನ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management)11ನೇ ಪ್ರಾಜೆಕ್ಟ್ ಸ್ಪರ್ಧೆ ಮತ್ತು ಪ್ರದರ್ಶನ ಶುಕ್ರವಾರ ಸಂಸ್ಥೆಯ ಆವರಣದಲ್ಲಿ ನಡೆಯಿತು. ಕಾಲೇಜಿನ ಪಠ್ಯೇತರ ಘಟಕ, ಐಎಸ್‌ಟಿಇ ಘಟಕವು ಸಂಸ್ಥೆಯ ಇನ್ಸಿಟ್ಯೂಟ್‌ ಇನ್ನೋವೇಶನ್ ಕೌನ್ಸಿಲ್‌ನ ಸಹಯೋಗದೊಂದಿಗೆ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನವು ಆಯಾ ವಿಭಾಗಗಳಲ್ಲಿ ನಡೆಯಿತು.  ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಾವು ಈ ನಾಲ್ಕು ವರ್ಷದಲ್ಲಿ […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಗ್ನಿ ಮತ್ತು ಸುರರಕ್ಷತೆ ಕುರಿತು ಜಾಗೃತಿ ಕಾರ್ಯಾಗಾರ (Awareness program on “Fire and Safety” At SMVIT)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಗ್ನಿ ಮತ್ತು ಸುರರಕ್ಷತೆ ಕುರಿತು ಜಾಗೃತಿ ಕಾರ್ಯಾಗಾರ (Bantkal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್ ಘಟಕ, ರಾಷ್ರೀಯ ಸೇವಾ ಯೋಜನೆ ಮತ್ತು ಕರ್ನಾಟಕ ರಾಜ್ಯದ ಅಗ್ನಿ ಸುರಕ್ಷತೆ ಸಂಸ್ಥೆ ಜಂಟಿಯಾಗಿ “ಅಗ್ನಿ ಮತ್ತು ಸುರರಕ್ಷತೆ” ಕುರಿತು ಜಾಗೃತಿ ಕಾರ್ಯಾಗಾರವನ್ನು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಯಿತು.    ಕಾರ್ಯಾಗಾರದಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿನಾಯಕ್ ಕಲ್ಗುಟಿಕರ್ (District Fire Officer Vinayak Kalgutikar) ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.  ಇವರು ಮಾತನಾಡಿ, ಸುಡುವ […]