Tag: Dr. Ganesh Aithal

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ   ಒಡಂಬಡಿಕೆ (SMVITM signs MoU with KCCI – Kanara Chamber of Commerce and Industri, Mangalore)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನೊಂದಿಗೆ ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ   ಒಡಂಬಡಿಕೆ (Bantakal) ಬಂಟಕಲ್;‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯ, ಬಂಟಕಲ್, ಉಡುಪಿ ಮತ್ತು ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ  ಮಂಗಳೂರು, ಶೈಕ್ಷಣಿಕ ಸಂಸ್ಥೆಗಳು ಮತ್ತು ಕೈಗಾರಿಕೆಗಳ ನಡುವಿನ ಸಂಪರ್ಕವನ್ನು ಬಲಪಡಿಸುವ ಉದ್ದೇಶದಿಂದ   ಒಡಂಬಡಿಕೆ ಮಾಡಿಕೊಳ್ಳಲಾಯಿತು.   ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯವು ಉದ್ಯಮ ಮತ್ತು ಶೈಕ್ಷಣಿಕ ಸಂಸ್ಥೆಯ ಅಂತರವನ್ನು ಕಡಿಮೆ ಮಾಡಲು ಸಂಶೋಧನೆ ಹಾಗೂ ಉದ್ಯಮ ಕ್ಷೇತ್ರದಲ್ಲಿ […]

ಕ್ರೀಡೆ ಶಾಲಾ ಕಾಲೇಜು

ಬಂಟಕಲ್ ತಾಂತ್ರಿಕ ವಿದ್ಯಾಲಯ ಆಯೋಜನೆಯವಿಟಿಯು ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯ ಸಮಾರೋಪ (Prize Distribution of VTU Manglore Zone Volleyball Tournament)

ಬಂಟಕಲ್ ತಾಂತ್ರಿಕ ವಿದ್ಯಾಲಯ ಆಯೋಜನೆಯ ವಿಟಿಯು ವಲಯ ಮಟ್ಟದ ವಾಲಿಬಾಲ್ ಪಂದ್ಯಾವಳಿಯ ಸಮಾರೋಪ (Bantakal) ಬಂಟಕಲ್:‌ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಇದರ 2025ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಪುರುಷರ ವಾಲಿಬಾಲ್ ಪಂದ್ಯಾವಳಿಯು ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಿತು.  ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ವಹಿಸಿ,  ಕ್ರೀಡೆಯ ಮಹತ್ವದ ಬಗ್ಗೆ ತಿಳಿಸಿದರು.  ಪಂದ್ಯಾವಳಿಯಲ್ಲಿ ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ, ಪುತ್ತೂರಿನ […]

Uncategorised

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ  (Project exhibition of Final year students at Bantakal Engineering college)

ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ  (Bantakal) ಬಂಟಕಲ್:‌ ಬಂಟಕಲ್ಲಿನ ಶ್ರೀ ಮಧ್ವವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management)11ನೇ ಪ್ರಾಜೆಕ್ಟ್ ಸ್ಪರ್ಧೆ ಮತ್ತು ಪ್ರದರ್ಶನ ಶುಕ್ರವಾರ ಸಂಸ್ಥೆಯ ಆವರಣದಲ್ಲಿ ನಡೆಯಿತು. ಕಾಲೇಜಿನ ಪಠ್ಯೇತರ ಘಟಕ, ಐಎಸ್‌ಟಿಇ ಘಟಕವು ಸಂಸ್ಥೆಯ ಇನ್ಸಿಟ್ಯೂಟ್‌ ಇನ್ನೋವೇಶನ್ ಕೌನ್ಸಿಲ್‌ನ ಸಹಯೋಗದೊಂದಿಗೆ ಅಂತಿಮ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನವು ಆಯಾ ವಿಭಾಗಗಳಲ್ಲಿ ನಡೆಯಿತು.  ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಾವು ಈ ನಾಲ್ಕು ವರ್ಷದಲ್ಲಿ […]

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಗ್ನಿ ಮತ್ತು ಸುರರಕ್ಷತೆ ಕುರಿತು ಜಾಗೃತಿ ಕಾರ್ಯಾಗಾರ (Awareness program on “Fire and Safety” At SMVIT)

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಗ್ನಿ ಮತ್ತು ಸುರರಕ್ಷತೆ ಕುರಿತು ಜಾಗೃತಿ ಕಾರ್ಯಾಗಾರ (Bantkal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೌನ್ಸೆಲಿಂಗ್ ಘಟಕ, ರಾಷ್ರೀಯ ಸೇವಾ ಯೋಜನೆ ಮತ್ತು ಕರ್ನಾಟಕ ರಾಜ್ಯದ ಅಗ್ನಿ ಸುರಕ್ಷತೆ ಸಂಸ್ಥೆ ಜಂಟಿಯಾಗಿ “ಅಗ್ನಿ ಮತ್ತು ಸುರರಕ್ಷತೆ” ಕುರಿತು ಜಾಗೃತಿ ಕಾರ್ಯಾಗಾರವನ್ನು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಯಿತು.    ಕಾರ್ಯಾಗಾರದಲ್ಲಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿನಾಯಕ್ ಕಲ್ಗುಟಿಕರ್ (District Fire Officer Vinayak Kalgutikar) ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.  ಇವರು ಮಾತನಾಡಿ, ಸುಡುವ […]

eMedia Kannada  @2025. All Rights Reserved.