Tag: dr harikrishna punarooru

Uncategorised

ಮಕ್ಕಳಿಗೆ ಪುಸ್ತಕ ಕೊಡಿ – ಸಾಹಿತ್ಯ ಪರಿಚಾರಕ ರತ್ನಾಕರ ಕುಳಾಯಿ (Give books to children – Sahitya Paricharak Ratnakar Kulai)

ಮಕ್ಕಳಿಗೆ ಪುಸ್ತಕ ಕೊಡಿ – ಸಾಹಿತ್ಯ ಪರಿಚಾರಕ ರತ್ನಾಕರ ಕುಳಾಯಿ ಮೂಲ್ಕಿ ತಾಲೂಕು ಕ. ಸಾ. ಪ ಕಿನ್ನಿಗೋಳಿಯಲ್ಲಿ ಆಯೋಜನೆಯ ಸಾಹಿತ್ಯ ಸಂವಾದ  (Kinnigoli) ಕಿನ್ನಿಗೋಳಿ : ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಪುಸ್ತಕಗಳನ್ನು ಕೊಡಿ. ಓದುವಿಕೆ ಅವರಲ್ಲಿನ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ ಎಂದು ಸಾಹಿತ್ಯ ಪರಿಚಾರಕ ರತ್ನಾಕರ ಕುಳಾಯಿ ಹೇಳಿದರು.   ಅವರು ಮೂಲ್ಕಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಘಟಕ ಕಿನ್ನಿಗೋಳಿಯ ಸಂತೋಷ ಉಡುಪರ ಮನೆ ಗುರುಧಾಮದಲ್ಲಿ ಆಯೋಜಿಸಿದ ಸಾಹಿತ್ಯ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.   […]

ಧಾರ್ಮಿಕ

ಬಪ್ಪನಾಡು: ವಿಜೃಂಭಣೆಯ ಹಗಲು ರಥೋತ್ಸವ ಸಂಪನ್ನ (Bappanadu: A day of celebration and chariot festival complete)

  ಬಪ್ಪನಾಡು: ವಿಜೃಂಭಣೆಯ ಹಗಲು ರಥೋತ್ಸವ ಸಂಪನ್ನ ಮಲ್ಲಿಗೆ ಪ್ರಿಯೆ ಬಪ್ಪನಾಡು ಶ್ರೀದೇವಿಯ ಶಯನೋತ್ಸವಕ್ಕೆ ಭಕ್ತಾಧಿಗಳಿಂದ ಸಾವಿರಾರು ಅಟ್ಟೆ ಮಲ್ಲಿಗೆ   (Mulki) ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಅರ್ಚಕರಾದ ನರಸಿಂಹ ಭಟ್ ಹಾಗೂ  ಶ್ರೀಪತಿ ಉಪಾಧ್ಯಾಯ, ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನಡೆದು ಮಂಗಳವಾರ ಶ್ರೀ ದೇವರ ಹಗಲು ರಥೋತ್ಸವ ವಿಜೃಂಭಣೆಯಿಂದ ನಡೆಯಿತು.   ಮಧ್ಯಾಹ್ನ ಪಲ್ಲಪೂಜೆ  ಮಹಾ ಅನ್ನಸಂತರ್ಪಣೆ  ನಡೆಯಿತು. […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಸೃಜನಶೀಲತೆ, ಕಲಾತ್ಮಕತೆ ಹಾಗೂ ನೈಜ ಭಾವ ಕೃಷ್ಣ ಲೀಲೆಯ ನೆನಪಿಸುತ್ತದೆ : ಅಜಯ್ ಪಿಶೆಟ್ಟಿ (Creativity, artistry and genuine emotion remind us of Krishna Leela: Ajay P Shetty)

ಸೃಜನಶೀಲತೆ, ಕಲಾತ್ಮಕತೆ ಹಾಗೂ ನೈಜ ಭಾವ ಕೃಷ್ಣ ಲೀಲೆಯ ನೆನಪಿಸುತ್ತದೆ : ಅಜಯ್ ಪಿ ಶೆಟ್ಟಿ ಶಿಮಂತೂರಿನ  ಶ್ರೀ ಶಾರದಾ ಸೆಂಟ್ರಲ್ ಸ್ಕೂಲ್, ನಲ್ಲಿ  ಮಧುರ ಕೃಷ್ಣ– 2025 ಸ್ಪರ್ಧೆ (Shimanturu) ಶಿಮಂತೂರು : ಕೃಷ್ಣನ ವೇಷ ಧರಿಸಿದಾಗ ಮಕ್ಕಳು ತೋರಿಸುವ ಸೃಜನಶೀಲತೆ, ಕಲಾತ್ಮಕತೆ ಹಾಗೂ ನೈಜ ಭಾವಪ್ರಕಟನೆಗಳು ನಮ್ಮನ್ನು ಶ್ರೀಕೃಷ್ಣನ ಬಾಲ್ಯ ಲೀಲೆಯ ನೆನಪಿಗೆ ತರುತ್ತವೆ. ಇಂತಹ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಮನಸ್ಸಿನಲ್ಲಿ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಬಾಲಗೋಪಾಲರ ನಗುಮುಖ, ಅವರ ಸರಳತೆ ಮತ್ತು ಮಧುರ […]

ಧಾರ್ಮಿಕ

  ಮುಲ್ಕಿ: ವಿಜೃಂಭಣೆಯ ಕುಜಿಂಗಿರಿ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ (Kunjigiri Sri Raktheshwari Daiva Nema)

  ಮುಲ್ಕಿ: ವಿಜೃಂಭಣೆಯ ಕುಜಿಂಗಿರಿ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ (Mulki) ಮುಲ್ಕಿ: ಕುಜಿಂಗಿರಿ ಶ್ರೀ ರಕ್ತೇಶ್ವರೀ ದೇವಸ್ಥಾನದಲ್ಲಿ ನಂದಿಗೋಣ ಹಾಗೂ ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ  ವಿಜೃಂಭಣೆಯಿಂದ ನಡೆಯಿತು. ಕಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಕಳತ್ತೂರು ಕರುಣಾಕರ ತಂತ್ರಿ ಹಾಗೂ ಅರ್ಚಕ ಶಶಾಂಕ್ ಮುಚ್ಚಿಂತಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಚಂಡಿಕಾಯಾಗ, ಶ್ರೀ ರಕ್ತೇಶ್ವರೀ ದೇವಿಗೆ, ಪರಿವಾರದೈವಗಳಿಗೆ, ಶ್ರೀ ನಾಗದೇವರಿಗೆ ಕಲಶಾಭಿಷೇಕ, ಮಧ್ಯಾಹ್ನ ಪ್ರಸಾದ ವಿತರಣೆ, ಮಹಾ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಭಂಡಾರ ಇಳಿಯುವುದು, ನಂದಿಗೋಣ ಹಾಗೂ […]

ನಿಧನ

ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ ನಿಧನ (Chief priest of Bappanadu Temple Krishnadas Bhat passed away)

ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ ನಿಧನ (Mulki) ಮುಲ್ಕಿ: ಇಲ್ಲಿಯ ಬಪ್ಪನಾಡು ಕ್ಷೇತ್ರದ ಪ್ರಧಾನ ಅರ್ಚಕ ಕೃಷ್ಣದಾಸ್ ಭಟ್ (83) ವಯೋ ಸಹಜದಿಂದ ಸ್ವಗೃಹದಲ್ಲಿ ನಿಧನರಾದರು. ಅವರು ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರು ಕಳೆದ 40 ವರ್ಷಗಳಿಂದ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಪುರೋಹಿತರಾಗಿ ದಾನ, ಧರ್ಮಗಳ ಮೂಲಕ ಜನಾನುರಾಗಿಯಾಗಿದ್ದರು. ಅವರ ನಿಧನಕ್ಕೆ ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ  ಚಂದ್ರಶೇಖರ ಸ್ವಾಮೀಜಿ, ಬಪ್ಪನಾಡು ಕ್ಷೇತ್ರದ ಅರ್ಚಕ ಶ್ರೀಪತಿ […]

ಸಂಘ, ಸಂಸ್ಥೆಗಳು

ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರುರವರನ್ನು ಸನ್ಮಾನಿಸಿದ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ (Vishwaguru Sri Chandrashekar Swamiji felicitated Dharmadarshi Dr. Harikrishna Punaruru)

ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರುರವರನ್ನು ಸನ್ಮಾನಿಸಿದ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ (Mulki) ಮುಲ್ಕಿ: ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯ ಜೊತೆಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ಸವಲತ್ತುಗಳನ್ನು ಒದಗಿಸಿ ಉನ್ನತ ಸಾಧನೆಗೈದ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು ರವರು ಗೌರವಕ್ಕೆ ಅಭಿನಂದನಾರ್ಹರು ಎಂದು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಕಿಲ್ಪಾಡಿಯ ಶ್ರೀ ಚಂದ್ರಶೇಖರ ಸ್ವಾಮೀಜಿಯವರ ಆಶ್ರಮದಲ್ಲಿ ಸಾಧಕರ ನೆಲೆಯಲ್ಲಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು  ರವರನ್ನು ಸನ್ಮಾನಿಸಿ ಮಾತನಾಡಿದರು. ಸನ್ಮಾನ […]

ಶಾಲಾ ಕಾಲೇಜು

ತೋಕೂರು: ಕನ್ನಡ ಮಾಧ್ಯಮಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಶಾಲೆಯ ಅಭಿವೃದ್ಧಿಗೆ ಸಹಕರಿಸಿ-ಡಾ. ಹರಿಕೃಷ್ಣ ಪುನರೂರು(Thokur: Encourage Kannada medium and help in the development of the school – Dr. Harikrishna Punaruru)

(Thokkuru) ತೋಕೂರು: ಕನ್ನಡ ಮಾಧ್ಯಮಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಶಾಲೆಯ ಅಭಿವೃದ್ಧಿಗೆ ಸಹಕರಿಸಿ–ಡಾ. ಹರಿಕೃಷ್ಣ ಪುನರೂರು (Mulki) ಮುಲ್ಕಿ:ಕನ್ನಡ ಮಾಧ್ಯಮಕ್ಕೆ ಪ್ರೋತ್ಸಾಹ ನೀಡುವುದರ ಜೊತೆಗೆ ಶಾಲೆಯ ಅಭಿವೃದ್ಧಿಗೆ ಸಹಕರಿಸಿ ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಹೇಳಿದರು ಅವರು ಹಳೆಯಂಗಡಿ ಸಮೀಪದ ತೋಕೂರು ಅನುದಾನಿತ ಶ್ರೀ ಸುಬ್ರಮಣ್ಯ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕೇಂದ್ರದ ಮಕ್ಕಳ ಪ್ರತಿಭಾ ಅನಾವರಣ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]

protest ಧಾರ್ಮಿಕ

ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ, ಸ್ವಾಮೀಜಿಯವರಿಗೆ ಬೆಂಬಲ (Laxminarayana Asranna, the priest of Kateelu Temple visited Edaneeru Matt and Supported Swamiji)

ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಭೇಟಿ, ಸ್ವಾಮೀಜಿಯವರಿಗೆ ಬೆಂಬಲ (Moolki) ಮೂಲ್ಕಿ: ಸುಮಾರು 400 ವರ್ಷಗಳ ಇತಿಹಾಸವಿರುವ ಗಡಿ ಭಾಗದ  ಕಾಸರಗೋಡು ಜಿಲ್ಲೆಯ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಜಿ ರವರ ಕಾರುತಡೆದು ದುಷ್ಕರ್ಮಿಗಳಿಂದ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಎಡನೀರು ಮಠಕ್ಕೆ ಕಟೀಲು ಕ್ಷೇತ್ರದ ಅರ್ಚಕರಾದ ಲಕ್ಷ್ಮೀನಾರಾಯಣ ಅಸ್ರಣ್ಣ ಸಹಿತ ಗಣ್ಯರು ಭೇಟಿ ನೀಡಿ ಶ್ರೀ ಸ್ವಾಮೀಜಿಯವರಿಗೆ ಸಾಂತ್ವನ ಹೇಳಿ ಬೆಂಬಲ ಸೂಚಿಸಿದರು.   ಇದೇ ಸಂದರ್ಭದಲ್ಲಿ ಮಠದ ಸ್ವಾಮೀಜಿಯವರು ಘಟನೆಯ […]

ನಿಧನ

ಸಸಿಹಿತ್ಲು, ನಡಿಕುದ್ರು : ಕಾಂತು ಲಕ್ಕಣ  ಯಾನೆ  ಯಾದವ ಬಂಗೇರ ನಿಧನ (Sasihithlu, Nadikudru : Kanthu Lakkana yane Yadhava Bangera passes away)

ಸಸಿಹಿತ್ಲು ನಡಿಕುದ್ರು : ಕಾಂತು ಲಕ್ಕಣ  ಯಾನೆ  ಯಾದವ ಬಂಗೇರ ನಿಧನ (Moolki) ಮೂಲ್ಕಿ : ಸಸಿಹಿತ್ಲು ನಿವಾಸಿ ಕಾಂತು ಲಕ್ಕಣ  ಯಾನೆ  ಯಾದವ ಬಂಗೇರ(73) ರವರು ಶನಿವಾರ ಸಂಜೆ ನಡಿಕುದ್ರುವಿನ ಸಾನದ ಮನೆಯಲ್ಲಿ ನಿಧನರಾದರು. ಅವರು ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.   ಮುಲ್ಕಿ ಸೀಮೆಯ ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದು, ಇತ್ತೀಚೆಗೆ ದೈವಸ್ಥಾನದ ಜೀರ್ಣೋದ್ಧಾರದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮೃತರ ಅಂತ್ಯ ಸಂಸ್ಕಾರ ಪಾರಂಪಾರಿಕ ಪದ್ಧತಿಯಲ್ಲಿ ಸಸಿಹಿತ್ಲು ಮೂಲ ಮನೆಯಲ್ಲಿ ನೆರವೇರಿತು. ಅಂತ್ಯ […]

health

ಹೆಜಮಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Free Health checkup camp at hejamady)

ಹೆಜಮಾಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ (Hejamady) ಹೆಜಮಾಡಿ: ಲಯನ್ಸ್ ಕ್ಲಬ್, ಲಿಯೋ ಕ್ಲಬ್, ರೋಲ್ಫಿ ಡಿಕೋಸ್ತರವರ ಆಪ್ತ ಬಳಗ ಹಾಗೂ ಮಂಗಳೂರು ಎಜೆ ಮೆಡಿಕಲ್ ಆಸ್ಪತ್ರೆಯ ಸಹಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಹೆಜಮಾಡಿ ತೈಬಾ ಸಂಕಿರಣದ ನೂತನ ಮಳಿಗೆಯಲ್ಲಿ ನಡೆಯಿತು  ಕಾರ್ಯಕ್ರಮವನ್ನು ಕ.ಸಾ.ಪ ಮಾಜಿ ಅಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಉದ್ಘಾಟಿಸಿದರ. ಅವರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಶಿಬಿರಗಳ ಮೂಲಕ ಸೇವಾ ಸಂಸ್ಥೆಗಳ ಜನಸೇವೆ ಅಭಿನಂದನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಲಯನ್ಸ್ […]

eMedia Kannada  @2025. All Rights Reserved.