Tag: dr. harikrisna punarooru

ಧಾರ್ಮಿಕ ವಿಡಿಯೋ

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ : ವಳಕ್ಕುಂಜ ಮುರಳಿ ಕೃಷ್ಣಶರ್ಮ ನೇತೃತ್ವದಲ್ಲಿ  ಅಷ್ಟಮಂಗಳ ಪ್ರಶ್ನೆ (Bappanadu Shree Durgaparameshwari Temple: Ashtamanga question led by Valakkunja Murali Krishnasharma)

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ : ವಳಕ್ಕುಂಜ ಮುರಳಿ ಕೃಷ್ಣಶರ್ಮ ನೇತೃತ್ವದಲ್ಲಿ  ಅಷ್ಟಮಂಗಳ ಪ್ರಶ್ನೆ (Mulki)ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಜಾತ್ರಾ ಬ್ರಹ್ಮರಥೋತ್ಸವದಂದು ನಡೆದ ಬ್ರಹ್ಮರಥದ ಅವಘಡದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲಿ ದೈವಜ್ಞರಾದ ವಳಕ್ಕುಂಜ ಮುರಳಿ ಕೃಷ್ಣಶರ್ಮ ನೇತೃತ್ವದಲ್ಲಿ  ಅಷ್ಟಮಂಗಳ ಪ್ರಶ್ನೆ ನಡೆಸಲಾಯಿತು.   ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ, ಹಾಗೂ ಅತ್ತೂರು ಬೈಲು ವೆಂಕಟರಾಜ ಉಡುಪ, ಅರ್ಚಕರಾದ ಶ್ರೀಪತಿ ಉಪಾಧ್ಯಾಯ, ನರಸಿಂಹ ಭಟ್ ಪೌರೋಹಿತ್ಯದಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಕ್ಷೇತ್ರದ ಅನುವಂಶಿಕ […]

ಜೀವನಶೈಲಿ ಸಂಘ, ಸಂಸ್ಥೆಗಳು

ಮೂಲ್ಕಿ: ಖ್ಯಾತ ನಾದಸ್ವರ ವಾದಕ ನಾಗೇಶ್ ಬಪ್ಪನಾಡುರವರಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ ಅಭಿನಂದನೆ (Moolki : Sri Chandrashekhar Swamiji Congratulates Nadaswara player Nagesh Bappanadu)

(Moolki) ಮೂಲ್ಕಿ: ಖ್ಯಾತ ನಾದಸ್ವರ ವಾದಕ ನಾಗೇಶ್ ಬಪ್ಪನಾಡುರವರಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ ಅಭಿನಂದನೆ (Moolki) ಮೂಲ್ಕಿ: ಖ್ಯಾತ ನಾದಸ್ವರ ವಾದಕ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ವಿದ್ವಾನ್‌ ನಾಗೇಶ್‌ ಬಪ್ಪನಾಡುರವರಿಗೆ ಆಕಾಶವಾಣಿ ನವದೆಹಲಿ ಉನ್ನತ ಶ್ರೇಣಿಯ ಕಲಾವಿದ (ಟಾಪ್ ಗ್ರೇಡ್)  ಮಾನ್ಯತೆ ನೀಡಿರುವುದನ್ನು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವಗುರು  ಶ್ರೀ ಚಂದ್ರಶೇಖರ ಸ್ವಾಮೀಜಿ ಸ್ವಾಗತಿಸಿದ್ದು, ಅವರನ್ನು ಅಭಿನಂದಿಸಿದ್ದಾರೆ.  ಶ್ರೀ ಚಂದ್ರಶೇಖರ ಸ್ವಾಮೀಜಿ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ […]

eMedia Kannada  @2025. All Rights Reserved.