ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ : ವರ್ಷದ ಗೌರವ ಮತ್ತು ಪುಸ್ತಕ ಪ್ರಶಸ್ತಿ ಪ್ರಧಾನ (Karnataka Konkani Sahitya Academy: Honorary and Book Award of the Year)
ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ : ವರ್ಷದ ಗೌರವ ಮತ್ತು ಪುಸ್ತಕ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಉದ್ಘಾಟಿಸಿದ ವಿಶ್ರಾಂತ ಧರ್ಮಾದ್ಯಕ್ಷ ಅ. ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ (Udupi) ಉಡುಪಿ : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯು ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ವಠಾರದಲ್ಲಿ 2025ರ ಸಾಲಿನ ಗೌರವ ಪ್ರಶಸ್ತಿ ಮತ್ತು 2025ರ ಪುಸ್ತಕ ಪುರಸ್ಕಾರ ಸಮಾರಂಭವು ಅದ್ದೂರಿಯಾಗಿ ಹಮ್ಮಿಕೊಂಡಿತ್ತು. ಸಮಾರಂಭವನ್ನು ಉದ್ಘಾಟಿಸಿದ ಉಡುಪಿ ಧರ್ಮ ಪ್ರಾಂತ್ಯದ ವಿಶ್ರಾಂತ ಧರ್ಮಾದ್ಯಕ್ಷರಾದ ಅ. ವoದನೀಯ […]





