Tag: DR K MOHAN ALVA

ಶಾಲಾ ಕಾಲೇಜು ಸಾಂಸ್ಕೃತಿಕ

ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ (Alva’s Keraliyam: Unveiling Kerala’s Cultural Diversity)

ಆಳ್ವಾಸ್ ಕೇರಳೀಯಂ: ಕೇರಳದ ಸಾಂಸ್ಕೃತಿಕ ವೈವಿಧ್ಯ ಅನಾವರಣ ಮುಂಡ್ರುದೆಗುತ್ತು ಕೆ ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ ನಡೆದ ಕಾರ್ಯಕ್ರಮ (Moodabidri) ಮೂಡುಬಿದಿರೆ: ಕೇರಳದ ಶ್ರೀಮಂತ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ವೈವಿಧ್ಯಮಯ ಜೀವನ ಶೈಲಿಯನ್ನು ಕರ್ನಾಟಕದ ನೆಲದಲ್ಲಿ ಅನಾವರಣಗೊಳಿಸುವ ‘ಆಳ್ವಾಸ್ ಕೇರಳೀಯಂ –2026’ ಕಾರ್ಯಕ್ರಮ ಆಳ್ವಾಸ್ ವಿದ್ಯಾಸಂಸ್ಥೆಯ ಮುಂಡ್ರುದೆಗುತ್ತು ಕೆ ಅಮರನಾಥ್ ಶೆಟ್ಟಿ ವೇದಿಕೆಯಲ್ಲಿ  ಗುರುವಾರ ನಡೆಯಿತು.   ಕೇರಳದ ಸಾಂಸ್ಕೃತಿಕ ಪರಂಪರೆಯ ವೈವಿಧ್ಯವನ್ನು ಒಂದೇ ವೇದಿಕೆಯಲ್ಲಿ ಕಟ್ಟಿಕೊಟ್ಟ ಭವ್ಯ ಮೆರವಣಿಗೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಯಿತು.   ಕೇರಳದ ಸಾಂಪ್ರದಾಯಿಕ ವೇಷಭೂಷಣ, […]

ಶಾಲಾ ಕಾಲೇಜು

ಚಾಲಕನ ಪುತ್ರಿಗೆ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಸೀಟು (Medical seat in government quota for driver’s daughter)

ಚಾಲಕನ ಪುತ್ರಿಗೆ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಸೀಟು   ಆಳ್ವಾಸ್ ಪಿಯು ಶಿಕ್ಷಣದ ದತ್ತು ಯೋಜನೆಯಿಂದ ವೈದ್ಯಕೀಯ ಕನಸು ನನಸು (Moodabidri) ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ನೂತನ ಶೈಕ್ಷಣಿಕ ಅಧ್ಯಾಯಕ್ಕೆ ಸಾಕ್ಷಿಯಾಗಿರುವ ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆ್ಯಂಡ್  ರಿಸರ್ಚ್ ಸೆಂಟರ್‌ನ (ಎಐಎಂಎಸ್‌ಆರ್‌ಸಿ) ಮೊದಲ ಎಂಬಿಬಿಎಸ್ ಪ್ರವೇಶದ ಹೆಗ್ಗಳಿಕೆಗೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಾ ಪಾತ್ರರಾಗಿದ್ದಾರೆ.    ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಪ್ರವೇಶ ಪಡೆದಿರುವ ಸ್ನೇಹಾ, ಸೀಮಿತ ಆರ್ಥಿಕ ಹಿನ್ನೆಲೆಯ ಕುಟುಂಬದಿಂದ ಬಂದು ಶೈಕ್ಷಣಿಕ […]

ಶಾಲಾ ಕಾಲೇಜು ಸಹಾಯ ಹಸ್ತ

ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಅಂತರ್‌ ರಾಷ್ಟ್ರೀಯ ದಾದಿಯರ ದಿನಾಚರಣೆ (International Nurses Day celebrated at Alva’s College of Nursing)

ಆಳ್ವಾಸ್ ಕಾಲೇಜ್ ಆಫ್ ನರ್ಸಿಂಗ್‌ನಲ್ಲಿ ಅಂತರ್‌ ರಾಷ್ಟ್ರೀಯ ದಾದಿಯರ ದಿನಾಚರಣೆ ರೋಗಿಗಳ ನೋವನ್ನು ಅರ್ಥೈಸಿ ಅವರಿಗೆ ಮಾನಸಿಕ ಧೈರ್ಯ ನೀಡುವುದು ದಾದಿಯರ ಕರ್ತವ್ಯ: ಕಮಲಾ ಪಿ.ಜೆ  (Moodabidre) ಮೂಡುಬಿದಿರೆ: ರೋಗಿಗಳ ನೋವನ್ನು ಹಂಚಿಕೊಂಡು, ಅವರಿಗೆ ಮಾನಸಿಕ ಧೈರ್ಯ ನೀಡುವುದು ಹಾಗೂ ಚಿಕಿತ್ಸಾ ಪ್ರಕ್ರಿಯೆಯಲ್ಲಿ ನಿರಂತರ ಬೆಂಬಲ ನೀಡುವುದು ದಾದಿಯರ ಪ್ರಮುಖ ಕರ್ತವ್ಯ ಎಂದು ಕಾರ್ಕಳ ತಾಲೂಕು ಅಸ್ಪತ್ರೆಯ ನರ್ಸಿಂಗ್ ಅಧೀಕ್ಷಕಿ ಕಮಲಾ ಪಿ.ಜೆ. ನುಡಿದರು.  ಅವರು ಆಳ್ವಾಸ್ ಹೆಲ್ತ್ ಸೆಂಟರ್ ಹಾಗೂ ಕಾಲೇಜ್ ಆಫ್ ನರ್ಸಿಂಗ್ ಸಹಯೋಗದಲ್ಲಿ ನಡೆದ […]

fastival

ಮೂಡಬಿದ್ರಿ: ಆಳ್ವಾಸ್‌ನಲ್ಲಿ 78ನೇ ಸ್ವಾತಂತ್ರ‍್ಯೋತ್ಸವ ಆಚರಣೆ (78th Independence day Celebration by Alva’s Moodabidri)

ಮೂಡಬಿದ್ರಿ: ಆಳ್ವಾಸ್‌ನಲ್ಲಿ 78ನೇ ಸ್ವಾತಂತ್ರ‍್ಯೋತ್ಸವ ಆಚರಣೆ ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಲಿ; ಮಾಜಿ ಮುಖ್ಯ ಮಂತ್ರಿ  ಎಂ.ವೀರಪ್ಪ ಮೊಯ್ಲಿ  ಮೂಡುಬಿದಿರೆ: ವ್ಯಕ್ತಿ, ಸಮುದಾಯ, ದೇಶ ಸೇರಿದಂತೆ ಸರ್ವರಲ್ಲಿ ನಿರ್ಭೀತ ಸ್ವಾತಂತ್ರ‍್ಯದ ಸಂಸ್ಕೃತಿ ನಮ್ಮದಾಗಬೇಕು ಎಂದು ಮಾಜಿ ಮುಖ್ಯ ಮಂತ್ರಿ  ಎಂ.ವೀರಪ್ಪ ಮೊಯ್ಲಿ ಆಶಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆಳ್ವ ಆವರಣದ ಕೆ.ವಿ. ಸುಬ್ಬಣ್ಣ ರಂಗಮಂದಿರದಲ್ಲಿ ಗುರುವಾರ ಹಮ್ಮಿಕೊಂಡ 78ನೇ ಸ್ವಾತಂತ್ರ‍್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ‘ದೇಶವನ್ನು ಆರ್ಥಿಕ, ಸಾಮಾಜಿಕ, ಸಾಮುದಾಯಿಕವಾಗಿ ಎಲ್ಲರೂ […]

eMedia Kannada  @2025. All Rights Reserved.