# Tags

ಉಡುಪಿ :  ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ರಾಜಾರಾಮ್ ತಲ್ಲೂರಿಗೆ ಪ್ರಶಸ್ತಿ ಪ್ರದಾನ (Udupi : Award presentation to Dr. Katyayini Kunjibettu and Rajarama Thallura)

ಉಡುಪಿ :  ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ರಾಜಾರಾಮ್ ತಲ್ಲೂರಿಗೆ ಪ್ರಶಸ್ತಿ ಪ್ರದಾನ (Udupi) ಉಡುಪಿ: ಕ್ರಿ.ಶ 1930 ರಲ್ಲಿ ಸ್ಥಾಪನೆಗೊಂಡಿರುವ ಹಿರಿಯ ಸಂಸ್ಥೆಯಾದ ಶಿವಮೊಗ್ಗದ ಕರ್ನಾಟಕ ಸಂಘದ ಈ ಬಾರಿಯ  ‘ಎಸ್‌. ವಿ. ಪರಮೇಶ್ವರ ಭಟ್ಟ’ ಪುಸ್ತಕ ಪ್ರಶಸ್ತಿಗೆ ಉಡುಪಿಯ ರಾಜಾರಾಮ್ ತಲ್ಲೂರು ಅವರ ಡಾಕ್ಯುಮೆಂಟ್ ಎಂಬ ಅನುವಾದಿತ ಕೃತಿ ಹಾಗೂ  ‘ಎಂ. ಕೆ. ಇಂದಿರಾ ‘ ಪುಸ್ತಕ ಪ್ರಶಸ್ತಿಗೆ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ  ‘ಇರವಿನ ಅರಿವು’ ವಿಮರ್ಶಾಕೃತಿ ಪಾತ್ರವಾಗಿದ್ದು, ಸೆ.  28 ರಂದು ಶಿವಮೊಗ್ಗದಲ್ಲಿ […]

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಸಹೃದಯ ಕಾವ್ಯ ಪ್ರಶಸ್ತಿ ಪ್ರಧಾನ (Dr. Katyayini Kunjibettu got “Shrudaya Kavya Award)

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಸಹೃದಯ ಕಾವ್ಯ ಪ್ರಶಸ್ತಿ ಪ್ರಧಾನ  (Udupi) ಉಡುಪಿ: ಉಡುಪಿಯ ಎಂಜಿಎಂ ಕಾಲೇಜಿನ ಉಪನ್ಯಾಸಕಿ ಹಾಗೂ ಸಾಹಿತಿ ಡಾ ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಸಹೃದಯ ಸಾಹಿತ್ಯ ಪ್ರತಿಷ್ಠಾನ ಸವದತ್ತಿ ನೀಡುವ ‘ಸಹೃದಯ ಕಾವ್ಯ ಪ್ರಶಸ್ತಿ -2024 ‘ನ್ನು ಜೂನ್ 16 ರಂದು ಸವದತ್ತಿಯಲ್ಲಿ ಕನ್ನಡದ ಹಿರಿಯ ವಿಮರ್ಶಕ ಎಚ್.ಎಸ್. ಸತ್ಯನಾರಾಯಣ ಅವರು ಪ್ರಧಾನಿಸಿದರು.   ಸಮಾರಂಭದಲ್ಲಿ ಹಿರಿಯ ಕಥೆಗಾರ ಚೆನ್ನಪ್ಪ ಅಂಗಡಿ, ಸವದತ್ತಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ವೈ ಎಂ ಯಾಕೊಳ್ಳಿ, […]