Tag: Dr Katyayini Kunjibettu

ಸಂಘ, ಸಂಸ್ಥೆಗಳು

ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ(Literature Dr. Katyayini Kunjibettu won the Ramana Shri Sharana Literary award)

ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ (Udupi) ಉಡುಪಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ ನೀಡುವ 2024ನೇ ಸಾಲಿನ ‘ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ’ ಗೆ ಉಡುಪಿಯ ಸಾಹಿತಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ  ‘ಅಕ್ಕ ಕೇಳವ್ವ’ ಆಧುನಿಕ ವಚನಗಳ ಕೃತಿ ಪಾತ್ರವಾಗಿದೆ. ಪ್ರಶಸ್ತಿಯು 20,000 ನಗದು ಒಳಗೊಂಡಿದೆ.  ನವೆಂಬರ್ 18ರಂದು ಬೆಂಗಳೂರಿನ ರಮಣಶ್ರೀ ಹೋಟೆಲ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಉಡುಪಿ […]

ಜೀವನಶೈಲಿ

 ಕನಕದಾಸ ಅಧ್ಯಯನ, ಸಂಶೋಧನಾ ಕೇಂದ್ರದ ಸದಸ್ಯರಾಗಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು (Dr Katyayini Kunjibettu as a member of kanakadasa Study and Reserch Centre)

ಕನಕದಾಸ ಅಧ್ಯಯನ, ಸಂಶೋಧನಾ ಕೇಂದ್ರದ ಸದಸ್ಯರಾಗಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಡುಪಿ: ರಾಷ್ಟ್ರೀಯ ಸಂತ ಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸದಸ್ಯರನ್ನಾಗಿ ಉಡುಪಿಯ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರನ್ನು ಸರ್ಕಾರವು ನೇಮಕ ಮಾಡಿ ಆದೇಶ ಹೊರಡಿಸಿದೆ.  ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರು ಸಾಹಿತ್ಯದ  ಕಾವ್ಯ , ಕತೆ, ನಾಟಕ, ವಿಮರ್ಶೆ, ಅಂಕಣ ಬರಹ, ಅನುವಾದ, ಸಂಶೋಧನೆ ಮಂತಾದ ಪ್ರಕಾರಗಳಲ್ಲಿ ಈಗಾಗಲೇ ಸುಮಾರು 30ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ಕಾಯಕಾವ್ಯ, ಅವನು ಹೆಣ್ಣಾಗಬೇಕು, ನಕ್ಷತ್ರ ನಕ್ಕ […]

eMedia Kannada  @2025. All Rights Reserved.