Tag: dr krishna prasad

ಸಂಘ, ಸಂಸ್ಥೆಗಳು

ಉಡುಪಿ ನೇತ್ರ ಜ್ಯೋತಿ ಕಾಲೇಜು ವಾರ್ಷಿಕೋತ್ಸವ (Udupi Netra Jyothi College Anniversary)

  ಉಡುಪಿ ನೇತ್ರ ಜ್ಯೋತಿ ಕಾಲೇಜು ವಾರ್ಷಿಕೋತ್ಸವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಉಪಸ್ಥಿತಿ (Udupi) ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು.    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾತನಾಡಿ, ಯಶಸ್ಸು ಕನಸಲ್ಲ, ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ಮಾನವ ಜನ್ಮ ಶ್ರೇಷ್ಠ. ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ. ಮೊಬೈಲ್, ಡ್ರಗ್ಸ್ ಬಳಕೆಯ ದುಷ್ಟಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅನೇಕ […]

ಕ್ರೀಡೆ

ಗೃಹರಕ್ಷಕ ದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನೆ (Inauguration of Home Guards West Zone Level Professional Games)

ಗೃಹರಕ್ಷಕ ದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನೆ (Udupi) ಉಡುಪಿ, ಡಿಸೆಂಬರ್ 16 : ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಸೋಮವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು. ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಬಲೂನು ಹಾರಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ, ಕ್ರೀಡೆಯಿಂದ ಭಾಂದವ್ಯ ವೃದ್ಧಿಸುತ್ತದೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ಗೆಲುವಿಗಿಂತ ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆಯು ಅತಿ […]

eMedia Kannada  @2025. All Rights Reserved.