Tag: DR KRISHNAPRASAD KOODLU

health social service ರಾಜಕೀಯ

ಗುಜರಾತ್‌ : ಪ್ರಧಾನ ಮಂತ್ರಿಗಳ ಮಂತ್ರಿಗಳ 76ನೇ ಜನ್ಮದಿನ ಜನ್ಮ ದಿನಾಚರಣೆ (Gujarath : Celebration of the Prime Minister’s 76th Birthday)

ಗುಜರಾತ್: ಪ್ರಧಾನ ಮಂತ್ರಿಗಳ ಮಂತ್ರಿಗಳ 76ನೇ ಜನ್ಮದಿನ ಜನ್ಮ ದಿನಾಚರಣೆ    ಪ್ರಸಾದ್ ನೇತ್ರಾಲಯ ವತಿಯಿಂದ 6ನೇ ವರ್ಷದ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸಾ ಶಿಬಿರ (vadanagara) ವಡನಗರ: ಪ್ರಧಾನ ಮಂತ್ರಿ ನರೇಂದ್‌ ಮೋದಿಯವರು 76ನೇ ಜನ್ಮದಿನ ಆಚರಿಸುತ್ತಿರುವ ಸಂದರ್ಭದಲ್ಲಿ ಹಾಗೂ ಅವರು ರಾಜಕೀಯ ಜೀವನದ 25 ವರ್ಷಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ, ಅವರ ಹುಟ್ಟೂರಾದ ಗುಜರಾತ್ ರಾಜ್ಯದ ವಡನಗರದಲ್ಲಿ ಪ್ರಸಾದ್ ನೇತ್ರಾಲಯ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸತತ 6ನೇ ವರ್ಷದ ಉಚಿತ ನೇತ್ರ ತಪಾಸಣೆ, […]

ಸನ್ಮಾನ, ಅಭಿನಂದನೆ

ಕರ್ನಾಟಕ ಸರ್ಕಾರದ ‘ವಿಷನ್ ಕಮಿಟಿ’ಯ ಅಧ್ಯಕ್ಷರಾಗಿ ಡಾ. ಕೃಷ್ಣಪ್ರಸಾದ್ ಕೂಡ್ಲು ನೇಮಕ (Dr. Krishnaprasad Kudlu has been appointed as the Chairman of the ‘Vision Committee’ of the Karnataka Government)

ಕರ್ನಾಟಕ ಸರ್ಕಾರದ ‘ವಿಷನ್ ಕಮಿಟಿ’ಯ ಅಧ್ಯಕ್ಷರಾಗಿ ಡಾ. ಕೃಷ್ಣಪ್ರಸಾದ್ ಕೂಡ್ಲು ನೇಮಕ.   ಉಡುಪಿಯ ಪ್ರಸಾದ್ ನೇತ್ರಾಲಯದ ಅಧ್ಯಕ್ಷ, ವೈದ್ಯಕೀಯ ನಿರ್ದೇಶಕ. (Udupi) ಉಡುಪಿ: ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಐ ಹಾಸ್ಪಿಟಲ್ ಸಮೂಹ ಸಂಸ್ಥೆಯ ಅಧ್ಯಕ್ಷರು ಮತ್ತು ವೈದ್ಯಕೀಯ ನಿರ್ದೇಶಕರಾದ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರು ಕರ್ನಾಟಕ ಸರ್ಕಾರದ ‘ವಿಷನ್ ಕಮಿಟಿ’ಯ (ದೃಷ್ಟಿ ಆರೋಗ್ಯ ಸಮಿತಿ) ಅಧ್ಯಕ್ಷರಾಗಿ ಸರಕಾರದಿಂದ ನೇಮಕಗೊಂಡಿದ್ದಾರೆ.    ಈ ನೇಮಕವು ನೇತ್ರ ವಿಜ್ಞಾನ ಕ್ಷೇತ್ರದಲ್ಲಿ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರ […]

fastival

ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ (International Women’s Day celebrated at Netra Jyoti College)

ನೇತ್ರ ಜ್ಯೋತಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳಾ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗಬಾರದು : ಶ್ರೀಮತಿ ರಶ್ಮಿ ಕೃಷ್ಣಪ್ರಸಾದ್  (Udupi) ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜು ಮತ್ತು ಪ್ರಸಾದ್ ನೇತ್ರಾಲಯದ ಸಹಯೋಗದೊಂದಿಗೆ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.    ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ನೇತ್ರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ಸವಿತಾ ಭಂಡಾರಿಯವರು ಮಾತನಾಡಿ, ಮಹಿಳೆಯರು ಯಾವುದೇ ಕೀಳರಿಮೆ ಇಲ್ಲದೆ ಜೀವದಲ್ಲಿ ಮುನ್ನುಗಿದರೆ ಯಶಸ್ಸು ಕಂಡುಕೊಳ್ಳಲು […]

social service

ನೇತ್ರ ಜ್ಯೋತಿ ಕಾಲೇಜಿನಲ್ಲಿ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ (Clothing collection campaign program at Netra Jyoti College)

ನೇತ್ರ ಜ್ಯೋತಿ ಕಾಲೇಜಿನಲ್ಲಿ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನೇತ್ರ ಜ್ಯೋತಿ ಕಾಲೇಜು ಸಂಸ್ಥಾಪಕ ಡಾ. ಕೃಷ್ಣಪ್ರಸಾದ್ ಕೂಡ್ಲು (Udupi) ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಉಡುಪಿ, ರಾಮ ಕ್ಷತ್ರಿಯ ಸಂಘ ಉಡುಪಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮತ್ತು ದಂತ ವೈದ್ಯರ ಸಂಘ ಉಡುಪಿ ಸಹಯೋಗದೊಂದಿಗೆ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ ನಡೆಯಿತು.    ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ […]

ವ್ಯವಹಾರ ಸಹಾಯ ಹಸ್ತ

ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಉದ್ಘಾಟನೆ (Physiotherapy clinic inaugurated at Netra Jyoti College)

ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಉದ್ಘಾಟನೆ ಕ್ಲಿನಿಕ್‌ ಉದ್ಘಾಟಿಸಿದ ಮಣಿಪಾಲ ಕಾಲೇಜು ಆಫ್ ಹೆಲ್ತ್ ಸೈನ್ಸ್ ನ ಡೀನ್ ಡಾ. ಅರುಣ್ ಮಯ್ಯ (Udupi) ಉಡುಪಿ: ಉಡುಪಿಯ ನೇತ್ರ ಜ್ಯೋತಿ ಕಾಲೇಜಿನಲ್ಲಿ ಫಿಸಿಯೋಥೆರಪಿ ಕ್ಲಿನಿಕ್ ಅನ್ನು ಮಣಿಪಾಲ ಕಾಲೇಜು ಆಫ್ ಹೆಲ್ತ್ ಸೈನ್ಸ್ ನ ಡೀನ್ ಡಾ. ಅರುಣ್ ಮಯ್ಯರವರು ದೀಪ ಬೆಳಗಿಸಿ ಉದ್ಘಾಟಿಸಿದರು.    ಈ ಸಂದರ್ಭ ಅವರು ಮಾತನಾಡಿ, ಮಾನವನಿಗೆ ಮೊದಲ ಉಸಿರಿನಿಂದ ಕೊನೆಯ ಉಸಿರು ಇರುವವರೆಗೆ ಫಿಸಿಯೋಥೆರಪಿ ಚಿಕಿತ್ಸೆಯ ಅವಶ್ಯಕತೆ ಇದೆ. […]

social service ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಗೆ ಅಬ್ಕೋ ಸ್ಟೀಲ್ ನಿ೦ದ ಅ೦ಬುಲೆನ್ಸ್ ಕೊಡುಗೆ (Abco Steel donates ambulance to Netrajyothi Charitable Trust)

ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಗೆ ಅಬ್ಕೋ ಸ್ಟೀಲ್ ನಿ೦ದ ಅ೦ಬುಲೆನ್ಸ್ ಕೊಡುಗೆ ಸಮುದಾಯ ನೇತ್ರ ಶಿಬಿರ ಮತ್ತು ರೋಗಿಗಳ ಸಹಾಯಕ್ಕಾಗಿ ಕೊಡುಗೆ (Udupi) ಉಡುಪಿ: ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ- ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಇವರ ಮೂಲಕ ನಡೆಯುವ ಸಮುದಾಯ ನೇತ್ರ ಶಿಬಿರಗಳು ಮತ್ತು ರೋಗಿಗಳ ಸಹಾಯಕ್ಕಾಗಿ ಅಬ್ಕೋ ಸ್ಟೀಲ್ ಇ೦ಟರ್ ನ್ಯಾಷನಲ್ ವತಿಯಿ೦ದ ಅ೦ಬುಲೆನ್ಸ್ ಕೊಡುಗೆಯಾಗಿ ನೀಡಲಾಯಿತು.   ಕಿನ್ನಿಮುಲ್ಕಿಯ ಅಬ್ಕೋ ಸ್ಟೀಲ್ ವಠಾರದಲ್ಲಿ ನಡೆದ ಹಸ್ತಾ೦ತರ ಸಮಾರ೦ಭದಲ್ಲಿ ಕ೦ಪನಿಯ ಚೇರ್ಮನ್ ಮತ್ತು […]

Helth social service

ಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರಿಗೆ ಟೈಮ್ಸ್ ಹೆಲ್ತ್ ಎಕ್ಸೆಲ್ಲೆನ್ಸ್ ಅವಾರ್ಡ್ 2025(Dr. Krishna Prasad Kudlu wins Times Health Excellence Award 2025)

​ ಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರಿಗೆ ಟೈಮ್ಸ್ ಹೆಲ್ತ್ ಎಕ್ಸೆಲ್ಲೆನ್ಸ್ ಅವಾರ್ಡ್ 2025 ಸಮುದಾಯ ನೇತ್ರ ಚಿಕಿತ್ಸಾ ಸೇವೆ, 25 ವರ್ಷಗಳ ಸಮಾಜ ಸೇವೆಗಾಗಿ ಪ್ರಶಸ್ತಿ    (Udupi) ಉಡುಪಿ: ದಿ ಟೈಮ್ಸ್ ಆಫ್ ಇ೦ಡಿಯಾ ಮತ್ತು ಆಪ್ಟಿಮಲ್ ಮೀಡಿಯಾ ಇವರ ಜ೦ಟಿ ಆಶ್ರಯದಲ್ಲಿ ​ರಾಷ್ಟ್ರೀಯ ಮಟ್ಟದಲ್ಲಿ ಆಯ್ಕೆಗೊ೦ಡ ಸಾಧಕಡಾ. ಕೃಷ್ಣ ಪ್ರಸಾದ್ ಕೂಡ್ಲು ಅವರಿಗೆ ಟೈಮ್ಸ್ ಹೆಲ್ತ್ ಎಕ್ಸೆಲ್ಲೆನ್ಸ್ ಅವಾರ್ಡ್ 2025 ಪ್ರಶಸ್ತಿ ಲಭಿಸಿದೆ.      ಬೆ೦ಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರ೦ಭದಲ್ಲಿ, ಪ್ರಸಾದ್ […]

eMedia Kannada  @2025. All Rights Reserved.