ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣ (SMVITM Hosts Prestigious International Conferences CISC-2024)
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟೇಷನಲ್ ಇಂಟೆಲಿಜೆನ್ಸ್ ಮತ್ತು ಸ್ಮಾರ್ಟ್ ಕಮ್ಯುನಿಕೇಷನ್ (ಸಿಐಎಸ್‌ಸಿ-2024) ಮತ್ತು ಮೆಟೀರಿಯಲ್, ಎನರ್ಜಿ, ಎನ್ವಿರಾನ್ಮೆಂಟ್ ಮತ್ತು ಮ್ಯಾನ್ಯುಫಾಕ್ಚರಿಂಗ್ (ಎಮ್‌ಇಇಎಮ್‌ಎಸ್ – 2024) ಎಂಬ ವಿಷಯದ ಕುರಿತು ಪ್ರತಿಷ್ಠಿತ ಅಂತರಾಷ್ಟ್ರೀಯ ಸಮ್ಮೇಳನ ಮತ್ತು ವಿದ್ಯಾರ್ಥಿ ವಿಚಾರ ಸಂಕಿರಣವನ್ನು ಶುಕ್ರವಾರ ಮತ್ತು ಶನಿವಾರ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಯಿತು. ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಕೌನ್ಸಿಲ್ ಆಫ್ ಸೈಂಟಿಫಿಕ್ ಆ್ಯಂಡ್ […]