ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
‘ಪರಿಮಳದ ಬಾಕಿ ಮೊತ್ತ’ಕೃತಿಗೆ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ 2026 (Poet Kuradi Sitarama Adiga Poetry Award 2026 for the work ‘Parimalada Baki Motta’
‘ಪರಿಮಳದ ಬಾಕಿ ಮೊತ್ತ’ಕೃತಿಗೆ ಕವಿ ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ 2026 ಬೆಂಗಳೂರಿನ ಕವಿ ಡಾ. ಲಕ್ಷ್ಮಣ್ ವಿ. ಎ. ಅವರ ಕವನ ಸಂಕಲನ (Udupi) ಉಡುಪಿ: ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ, ಬೆನಗಲ್ ಅವರ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.), ಉಡುಪಿ ನೀಡುವ ಕವಿ ಕುರಾಡಿ ಸೀತಾರಾಮ ಅಡಿಗ ನೆನಪಿನ ಕಾವ್ಯ ಪ್ರಶಸ್ತಿ–2026ಕ್ಕೆ ಬೆಂಗಳೂರಿನ ಕವಿ ಡಾ. ಲಕ್ಷ್ಮಣ್ ವಿ. ಎ. ಅವರ ‘ಪರಿಮಳದ ಬಾಕಿ ಮೊತ್ತ’ ಕವನ ಸಂಕಲನ ಆಯ್ಕೆಯಾಗಿದೆ. […]

