Tag: dr m mohan alva

ಶಾಲಾ ಕಾಲೇಜು

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ (80th Independence Day celebration at Alva’s Education Foundation)

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ   ಸ್ವಾತಂತ್ರ್ಯ ಹಕ್ಕಿನೊಂದಿಗೆ ಕರ್ತವ್ಯ ಮತ್ತು ಜವಾಬ್ದಾರಿ ಒಳಗೊಂಡಿದೆ – ಕ್ಯಾಪ್ಟನ್ ಕಾರ್ಣಿಕ್ (Moodabidri) ಮೂಡುಬಿದಿರೆ: ಸ್ವಾತಂತ್ರ್ಯ ಎಂದರೆ  ನಮಗೆ ಇಷ್ಟ ಬಂದಂತೆ ಬದುಕುವ ಹಕ್ಕು ಮಾತ್ರವಲ್ಲ, ದೇಶ, ಸಂವಿಧಾನ, ಸಮಾಜ ಹಾಗೂ ಭವಿಷ್ಯದ ಪೀಳಿಗೆಯೆಡೆಗೆ ಕರ್ತವ್ಯ ಮತ್ತು ಜವಾಬ್ದಾರಿಯನ್ನೂ ಒಳಗೊಂಡಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ನಿವೃತ್ತ ಭಾರತೀಯ ಸೇನಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.     ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]

ಮನೋರಂಜನೆ

ಜುಲೈ 10, 11 ಆಳ್ವಾಸ್‌ನಲ್ಲಿ `ಕನ್ನಡ ಗಾನ ಗುಚ್ಛ’ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ (July 10, 11 `Kannada Gaana Guchcha’, a unique stage performance of diverse songs at Alva’s)

ಜುಲೈ 10, 11 ಆಳ್ವಾಸ್‌ನಲ್ಲಿ `ಕನ್ನಡ ಗಾನ ಗುಚ್ಛ‘ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ ರಂಗನಿರ್ದೇಶಕ ಡಾ. ಜೀವನ್ ರಾಂ ಸುಳ್ಯ ಸಂಯೋಜಿಸಲಿರುವ ಗಾನ ಗುಚ್ಛ (Moodabidri) ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಆಶ್ರಯದಲ್ಲಿ ಜುಲೈ 10 ಮತ್ತು 11 ರಂದು ಸಂಜೆ 6.30ಕ್ಕೆ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ `ಕನ್ನಡ ಗಾನ ಗುಚ್ಛ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.    ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಪ್ರಸ್ತುತ ಪಡಿಸುವ ಈ ಗಾನ ಗುಚ್ಛವನ್ನು ರಂಗನಿರ್ದೇಶಕ ಡಾ. ಜೀವನ್ […]

ಸಂಘ, ಸಂಸ್ಥೆಗಳು

ಮೇ 3 : ಕನ್ನಡ ಸಾಹಿತ್ಯ ಪರಿಷತ್ ನ ಉಡುಪಿ ತಾಲೂಕು ಘಟಕದ 16 ನೇ ಸಮ್ಮೇಳನ (May 3: 16th Conference of Udupi Taluk Unit of Kannada Sahitya Parishad)

ಮೇ 3 : ಕನ್ನಡ ಸಾಹಿತ್ಯ ಪರಿಷತ್ ನ ಉಡುಪಿ ತಾಲೂಕು ಘಟಕದ 16 ನೇ ಸಮ್ಮೇಳನ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನ (Udupi) ಉಡುಪಿ: ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ‘ಭೀಷ್ಮೋತ್ಸವ’ ಸಾಹಿತ್ಯ -ಸಂಸ್ಕೃತಿ -ಕಲೋತ್ಸವವು ಭಾನುವಾರ ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಕೆಮ್ತೂರು ದೊಡ್ಡಣ್ಣ ಶೆಟ್ಟಿ ವೇದಿಕೆಯಲ್ಲಿ ನಡೆಯಲಿದೆ ಎಂದು ಶುಕ್ರವಾರ ಉಡುಪಿಯ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಕನ್ನಡ […]

ಶಾಲಾ ಕಾಲೇಜು

‘ಭಾಷಾ ವೈವಿಧ್ಯತೆ ಮತ್ತು ದಕ್ಷಿಣ ಭಾರತದ ಅಸ್ಮಿತೆ’ ಬಗ್ಗೆ  ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ (Two-day National Symposium on ‘Linguistic Diversity and South Indian Identity’)

‘ಭಾಷಾ ವೈವಿಧ್ಯತೆ ಮತ್ತು ದಕ್ಷಿಣ ಭಾರತದ ಅಸ್ಮಿತೆ’ ಬಗ್ಗೆ  ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ದ್ರಾವಿಡ ಭಾಷೆಗಳ ಭವಿಷ್ಯ ಮತ್ತು ಭಾಷಾ ಅಸಮಾನತೆ ಕುರಿತ ಚಿಂತನೆಗಳಿಗೆ  ಸೂಕ್ತ ವೇದಿಕೆ: ಡಾ ಡಾ ಡಿ. ವಿ ಪರಮಶಿವಮೂರ್ತಿ ವಿಚಾರ ಸಂಕಿರಣ ಉದ್ಘಾಟಿಸಿದ ಕುಲಪತಿಗಳಾದ ಡಾ ಡಿ. ವಿ ಪರಮಶಿವಮೂರ್ತಿ(Moodabidri) ಮೂಡುಬಿದಿರೆ: ಮೂಡಬಿದ್ರಿಯ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕುವೆಂಪು ಸಭಾಂಗಣದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಆಳ್ವಾಸ್ ಕಾಲೇಜಿನ […]

fastival

ಆಳ್ವಾಸ್‌ ಮೂಡಬಿದ್ರಿಯಲ್ಲಿ ಗಣರಾಜ್ಯೋತ್ಸವ ವೈಭವ (Republic Day celebrations in Alva’s Moodbidri)ಆಳ್ವಾಸ್‌ ಮೂಡಬಿದ್ರಿಯಲ್ಲಿ ಗಣರಾಜ್ಯೋತ್ಸವ ವೈಭವ

ನ್ಯಾಯಾಂಗದಿಂದ ಸದೃಢ ಪ್ರಜಾಪ್ರಭುತ್ವ : ಹೈಕೋರ್ಟ್ ನ್ಯಾಯಮೂರ್ತಿ ಎಚ್ ಪಿ ಸಂದೇಶ್  (Moodabidri) ಮೂಡಬಿದ್ರಿ ವಿದ್ಯಾಗಿರಿ: ‘ಕ್ರೀಯಾಶೀಲ ನ್ಯಾಯಾಂಗದಿಂದ ಸದೃಢ ಪ್ರಜಾಪ್ರಭುತ್ವ’ ಎಂದ ಹೈಕೋರ್ಟ್ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರು, ‘ಜಾತಿ ಮತ ಮೀರಿದ  ಬಾಂಧವ್ಯ ಹಾಗೂ ಸಮಾನತೆಯೇ ದೇಶದ ಸುಭದ್ರತೆಯ ಅಡಿಪಾಯ’ ಎಂದು ಸಂದೇಶ ನೀಡಿದರು.    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಪುತ್ತಿಗೆ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ಬೃಹತ್ ವೇದಿಕೆಯಲ್ಲಿ ಸೋಮವಾರ ಹಮ್ಮಿಕೊಂಡ 77ನೇ ಗಣರಾಜ್ಯೋತ್ಸವ ಆಚರಣೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.    ‘ವೈವಿಧ್ಯತೆಯಲ್ಲಿ […]

ಕ್ರೀಡೆ ಶಾಲಾ ಕಾಲೇಜು

ಅಂತರ್ ಕಾಲೇಜು ಬೆಸ್ಟ್ ಫಿಸಿಕ್: ಆಳ್ವಾಸ್ ಕಾಲೇಜ್‌ಗೆ ಸಮಗ್ರ ಪ್ರಶಸ್ತಿ (Inter-College Best Physic : Alva’s College wins comprehensive award)

ಅಂತರ್ ಕಾಲೇಜು ಬೆಸ್ಟ್ ಫಿಸಿಕ್: ಆಳ್ವಾಸ್ ಕಾಲೇಜ್‌ಗೆ ಸಮಗ್ರ ಪ್ರಶಸ್ತಿ ಆಳ್ವಾಸ್‌ನ ಕಿಶನ್‌ಗೆ ಮಿಸ್ಟರ್ ಮಂಗಳೂರು ಯುನಿರ್ವಸಿಟಿ ಪ್ರಶಸ್ತಿ  (Moodabidri) ಮೂಡುಬಿದಿರೆ: ಪೂರ್ಣಪ್ರಜ್ಞ ಕಾಲೇಜು ಉಡುಪಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ. ಅಂತರ್ ಕಾಲೇಜು ದೇಹದಾಢ್ಯ ಚಾಂಪಿಯನ್‌ಶಿಪ್‌ನಲ್ಲಿ ಆಳ್ವಾಸ್ ತಂಡವು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿದೆ.    ಆಳ್ವಾಸ್ ಕಾಲೇಜಿನ ಕಿಶನ್ ಶೆಟ್ಟಿ ಮಿ. ಯೂನಿವರ್ಸಿಟಿ ವೈಯಕ್ತಿಕ ಪ್ರಶಸ್ತಿ ಮತ್ತು ಪ್ರಥಮ್ ಮೋಸ್ಟ್ ಮಸ್ಕ್ಯುಲರ್‌ ಪ್ರಶಸ್ತಿಯನ್ನು ಪಡೆದುಕೊಂಡರು.    16ನೇ ಬಾರಿ ಸಮಗ್ರ ಪ್ರಶಸ್ತಿಯನ್ನು […]

CONGARTULATIONS ಶಾಲಾ ಕಾಲೇಜು

ಆಳ್ವಾಸ್ ಉಪನ್ಯಾಸಕಿ ರುಚಿಕಾ ರೋಶನ್‌ಗೆ ಡಾಕ್ಟರೇಟ್ ಪದವಿ (Alva’s lecturer Ruchika Roshan receives doctorate)

ಆಳ್ವಾಸ್ ಉಪನ್ಯಾಸಕಿ ರುಚಿಕಾ ರೋಶನ್‌ಗೆ ಡಾಕ್ಟರೇಟ್ ಪದವಿ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪ್ರದಾನ(Moodabidri) ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ರುಚಿಕಾ ರೋಶನ್ ಅವರು ಮಂಡಿಸಿದ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ.   ಆಳ್ವಾಸ್ ಸ್ನಾತಕೋತ್ತರ ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ. ರಾಮ್ ಭಟ್ ಅವರ ಮಾರ್ಗದರ್ಶನದಲ್ಲಿ ಪಶ್ಚಿಮ ಘಟ್ಟ ಪ್ರದೇಶಗಳ ಕಾಡು ಮಾವಿನ ಪ್ರಭೇದಗಳ ಆನುವಂಶಿಕ ವ್ಯತ್ಯಾಸದ ಮೌಲ್ಯಮಾಪನ ಮಹಾಪ್ರಬಂಧ ಮಂಡಿಸಿದ್ದರು.     ರುಚಿಕಾ ಅವರು ಬಂಟ್ವಾಳ ತಾಲೂಕಿನ ವಾಮದಪದವು ಪಿಲಿಮೊಗರು […]

fastival

ಆಳ್ವಾಸ್‌ನಲ್ಲಿ ದೀಪಾವಳಿಯ ಜ್ಞಾನದ ಬೆಳಕು: ಸಂಪ್ರದಾಯ, ಸಾಂಸ್ಕೃತಿಕ, ಸಿಡಿಮದ್ದಿನ ಔತಣ (The Light of Knowledge of Diwali in Alva’s: A Feast of Tradition, Culture, and Fireworks)

ಆಳ್ವಾಸ್‌ನಲ್ಲಿ ದೀಪಾವಳಿಯ ಜ್ಞಾನದ ಬೆಳಕು: ಸಂಪ್ರದಾಯ, ಸಾಂಸ್ಕೃತಿಕ, ಸಿಡಿಮದ್ದಿನ ಔತಣ  ‘ಅನ್ಯರಿಗೆ ಅನ್ಯಾಯ ಆಗದ ಬದುಕೇ ಭಾರತೀಯತೆ’ಯ ಆಳ್ವಾಸ್‌ ವಿದ್ಯಾ ಸಂಸ್ಥೆ     (Moodabidri) ವಿದ್ಯಾಗಿರಿ (ಮೂಡಬಿದ್ರಿ): ಶಿಕ್ಷಣ, ಕ್ರೀಡೆ, ಸಂಸ್ಕೃತಿ ಸಂಗಮವಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ಬುಧವಾರ ಬೆಳಕಿನ ಹಬ್ಬವಾದ `ಆಳ್ವಾಸ್ ದೀಪಾವಳಿ-೨೦೨೫’ರ ಸೊಬಗು. ಅದು ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅವರ ಪರಿಕಲ್ಪನೆಯ `ಬೌದ್ಧಿಕ, ಭೌತಿಕ ಹಾಗೂ ಬಾಂಧವ್ಯ ಬೆಳೆಸುವ ಬೆಳಕು’. ಸರ್ವಧರ್ಮಗಳ ಸಮಭಾವ, ಭಾರತೀಯತೆಯ ಭ್ರಾತೃತ್ವ, ಸೌಹಾರ್ದತೆಯ ಸಮಗ್ರತೆ ಎಂಬಂತೆ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಸಂಪ್ರದಾಯ ತಿಳಿದು ಕೊಳ್ಳಲು ಕುಲಗುರು ಅಗತ್ಯ ಇದೆ : ವಿಶ್ವ ಸಂತೋಷಭಾರತಿ ಸ್ವಾಮೀಜಿ (A family guru is necessary to understand tradition: Vishwa Santosh Bharathi Swamiji)

ಸಂಪ್ರದಾಯ ತಿಳಿದು ಕೊಳ್ಳಲು ಕುಲಗುರು ಅಗತ್ಯ ಇದೆ : ವಿಶ್ವ ಸಂತೋಷಭಾರತಿ ಸ್ವಾಮೀಜಿ ಮಂಗಳೂರಿನಲ್ಲಿ ‘ಬಂಟ ಸಂಸ್ಕೃತಿ ಪರಂಪರೆ ಅನಾವರಣ‘ (Mangaluru) ಮಂಗಳೂರು: ಬಂಟರು ಈ ಪ್ರದೇಶವನ್ನು ಧಾರ್ಮಿಕ, ಸಾಂಸ್ಕೃತಿಕವಾಗಿ ಸಮೃದ್ಧಗೊಳಿಸಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಪ್ರಬುದ್ಧರು. ಆಧ್ಯಾತ್ಮಿಕ, ಧಾರ್ಮಿಕವಾಗಿ ಹಿಂದುಳಿದಿದ್ದು, ದೇವ, ದೈವಗಳ ಕುರಿತು ಜಿಜ್ಞಾಸೆಗಳಿವೆ. ನಮ್ಮ ಸಂಪ್ರದಾಯಗಳನ್ನು ತಿಳಿದುಕೊಳ್ಳಲು ಕುಲಗುರುವಿನ ಅಗತ್ಯವಿದೆ ಎಂದು ಶ್ರೀ ಬಾರ್ಕೂರು ಮಹಾಸಂಸ್ಥಾನದ ಪೀಠಾಧಿಪತಿ ವಿದ್ಯಾವಾಚಸ್ಪತಿ ಡಾ. ವಿಶ್ವ ಸಂತೋಷಭಾರತಿ ಸ್ವಾಮೀಜಿ ಹೇಳಿದರು.     ಮಂಗಳೂರು ಆಡ್ಯಾರ್ ಗಾರ್ಡನ್‌ನಲ್ಲಿರುವ ವಿ.ಕೆ. ಶೆಟ್ಟಿ […]

ಧಾರ್ಮಿಕ

ದೈವ, ದೇವರ ಅನುಗ್ರಹದಿಂದ ಸತ್ಯದ ಸಾಕ್ಷಾತ್ಕಾರ : ಡಾ. ಹೆಗ್ಗಡೆ (Realization of truth by the grace of God: Dr. Heggade)

ದೈವ, ದೇವರ ಅನುಗ್ರಹದಿಂದ ಸತ್ಯದ ಸಾಕ್ಷಾತ್ಕಾರ : ಡಾ. ಹೆಗ್ಗಡೆ ಧರ್ಮಸ್ಥಳದಲ್ಲಿ ಧಾರ್ಮಿಕ ಕ್ಷೇತ್ರಗಳ ಮುಖಂಡರ ಧರ್ಮ ಜಾಗೃತಿ ಸಮಾವೇಶ    (Dharmasthala) ಧರ್ಮಸ್ಥಳ:  “ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ, ಧರ್ಮದೇವತೆಗಳ ಅಭಯ ಮತ್ತು ಅಣ್ಣಪ್ಪ ಸ್ವಾಮಿ ರಕ್ಷಣೆಯಿಂದ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತಿವೆ. ಸತ್ಯದ ಸಾಕ್ಷಾತ್ಕಾರವಾಗುತ್ತಿದೆ. ಜತೆಗೆ ಶಾಂತಿ ನೆಮ್ಮದಿಯೂ ದೊರಕಿದೆ. ಅಲ್ಲದೆ ಧರ್ಮಸ್ಥಳದ ಭಕ್ತರು ಹಾಗೂ ಅಭಿಮಾನಿಗಳ ಪ್ರೀತಿ ವಿಶ್ವಾಸ ಮತ್ತು ಗೌರವದಿಂದ ನಮಗೆ ಎಲ್ಲಾ ಸರ್ವ ಕಾರ್ಯಗಳನ್ನು ಮುಂದುವರಿಸಲು ನವ ಚೈತನ್ಯ ಉತ್ಸಾಹ ಮೂಡಿಬಂದಿದೆ” […]

eMedia Kannada  @2025. All Rights Reserved.