ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ (80th Independence Day celebration at Alva’s Education Foundation)
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸ್ವಾತಂತ್ರ್ಯ ಹಕ್ಕಿನೊಂದಿಗೆ ಕರ್ತವ್ಯ ಮತ್ತು ಜವಾಬ್ದಾರಿ ಒಳಗೊಂಡಿದೆ – ಕ್ಯಾಪ್ಟನ್ ಕಾರ್ಣಿಕ್ (Moodabidri) ಮೂಡುಬಿದಿರೆ: ಸ್ವಾತಂತ್ರ್ಯ ಎಂದರೆ ನಮಗೆ ಇಷ್ಟ ಬಂದಂತೆ ಬದುಕುವ ಹಕ್ಕು ಮಾತ್ರವಲ್ಲ, ದೇಶ, ಸಂವಿಧಾನ, ಸಮಾಜ ಹಾಗೂ ಭವಿಷ್ಯದ ಪೀಳಿಗೆಯೆಡೆಗೆ ಕರ್ತವ್ಯ ಮತ್ತು ಜವಾಬ್ದಾರಿಯನ್ನೂ ಒಳಗೊಂಡಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ನಿವೃತ್ತ ಭಾರತೀಯ ಸೇನಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]










