Tag: dr m mohan alva

fastival

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ (Clebration of “Alvas Christmas” by Alvas Education Foundation)

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ ಉನ್ನತ ಭರವಸೆಯೇ ಕ್ರಿಸ್‌ಮಸ್ ಸಂದೇಶ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನಾ (Moodabidri) ಮೂಡಬಿದ್ರಿ, ವಿದ್ಯಾಗಿರಿ: ಕರುಣಾಮಯಿ ಬಾಲಯೇಸು ಜನನದ ಕ್ರಿಸ್ ಮಸ್ ಸಂಭ್ರಮ, ಭಕ್ತಿ -ಭಾವ, ಆರಾಧನೆಯ ಮೂಲಕ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಅದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ‘ಆಳ್ವಾಸ್ ಕ್ರಿಸ್ ಮಸ್’ ಸಂಭ್ರಮಾಚರಣೆ ನೆರವೇರಿತು. ಕ್ರಿಸ್‌ಮಸ್‌ ಸಂದೇಶ ನೀಡಿದ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯಾಧ್ಯಕ್ಷ (ಬಿಷಪ್) ಡಾ. ಪೀಟರ್ ಪಾವ್ಲ್ ಸಲ್ಡಾನಾ […]

PROBLEMS ಸಂಘ, ಸಂಸ್ಥೆಗಳು

 ಸುದ್ದಿಗಾಗಿ ಹಣದಿಂದ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ : ಡಾ.ಮೋಹನ್ ಆಳ್ವ (Sancitity of journalism thtreatend by money for news :Dr. Mohan Alva)   

ಸುದ್ದಿಗಾಗಿ ಹಣದಿಂದ ಪತ್ರಿಕೋದ್ಯಮದ ಪಾವಿತ್ರ್ಯತೆಗೆ ಧಕ್ಕೆ : ಡಾ.ಮೋಹನ್ ಆಳ್ವ     ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5 ನೇ జిಲ್ಲಾ ಸಮ್ಮೇಳನ ಉದ್ಘಾಟನೆ: (Mangalore) ಮಂಗಳೂರು: ಸುದ್ದಿಗಾಗಿ ಹಣಸಂಸ್ಕೃತಿ  ಪತ್ರಿಕೋದ್ಯಮದ  ಪಾವಿತ್ರ್ಯತೆಗೆ ಧಕ್ಕೆ ತರುವ ಅಪಾಯ ಇದೆ. ಸತ್ಯ ಸಂಗತಿಗಳನ್ನು ಮರೆಮಾಚುವ ಮತ್ತು ಸುಳ್ಳನ್ನು ವೈಭವೀಕರಿಸುವ ಸ್ಥಿತಿ ಉಂಟಾಗಿದೆ ಎಂದು ಮೂಡಬಿದಿರೆ ಅಳ್ವಾಸ್ ಶಿಕ್ಷಣ ಪ್ರತಿಷ್ಠಾನದ  ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಹೇಳಿದರು. ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ‌ ದಕ್ಷಿಣ ಕನ್ನಡ […]

social service ಶಾಲಾ ಕಾಲೇಜು

 ಲೇಕ್ 2024: 14ನೇ ದ್ವೈವಾರ್ಷಿಕ ಸರೋವರ ವಿಚಾರ ಸಂಕಿರಣದ ಸಮಾರೋಪ (Lake 2024: Conclusion of the 14th Biennial Lake Symposium)

ಲೇಕ್ 2024: 14ನೇ ದ್ವೈವಾರ್ಷಿಕ ಸರೋವರ ವಿಚಾರ ಸಂಕಿರಣದ ಸಮಾರೋಪ    ‘ಕೆರೆಗಳು ಮಾನವನ ಜೀವನದ ಅತಿ ದೊಡ್ಡ ಪ್ರಾಣವಾಯು’: ಡಾ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ   (Moodabidri) ಮೂಡಬಿದ್ರಿ, ವಿದ್ಯಾಗಿರಿ: ವಿಜ್ಞಾನಿ ಇದ್ದಲ್ಲಿ ಜ್ಞಾನ, ಜ್ಞಾನ ಇದ್ದಲ್ಲಿ ಕಲೆ ಇರುತ್ತದೆ. ಅಂತೆಯೇ, ಕಲೆ ಇದ್ದಲ್ಲಿ ಪರಿಸರ ರಕ್ಷಣೆ ಮತ್ತು ಕಾಳಜಿಯೂ ಇರುತ್ತದೆ ಎಂದು ಮೂಡುಬಿದಿರೆಯ ಶ್ರೀ ಜೈನಮಠದ  ಡಾ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ  ಹೇಳಿದರು.  ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ) ಮೂಡಬಿದಿರೆ, ಬೆಂಗಳೂರಿನ […]

ವ್ಯವಹಾರ ಶಾಲಾ ಕಾಲೇಜು

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನಕ್ಕೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ (Addition of new pharmacy degree college to Alwas Education Foundation)

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನಕ್ಕೆ ನೂತನ ಫಾರ್ಮಸಿ ಪದವಿ ಕಾಲೇಜು ಸೇರ್ಪಡೆ (Moodabidri) ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು ತನ್ನಲ್ಲಿರುವ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ಫಾರ್ಮಸಿ  ಪದವಿ ಕಾಲೇಜನ್ನು ಈ ವರ್ಷವೇ ನೂತನವಾಗಿ ಪ್ರಾರಂಭಿಸುತ್ತಿದೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು,   2024-25ನೇ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲು ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಅನುಮತಿ ನೀಡಿದೆ. ಇದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರಿನಿಂದ ಸಂಯೋಜಿಸಲ್ಪಟ್ಟಿದೆ […]

ಕ್ರೀಡೆ ಶಾಲಾ ಕಾಲೇಜು

  ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ 2024:  ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 46 ಪದಕ (Interr Dist. Sports 2024 :  Alvas Moodabidri got 46 Medals)

  ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟ 2024:  ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 46 ಪದಕ  ದಕ್ಷಿಣ ಕನ್ನಡ ಜಿಲ್ಲೆಯ ಗೆಲುವಿನಲ್ಲಿ ಆಳ್ವಾಸ್ ಕ್ರೀಡಾಪಟುಗಳ ಸಿಂಹಪಾಲು ಕಳೆದ 16 ವರ್ಷಗಳಿಂದ ಸಮಗ್ರ ಚಾಂಪಿಯನ್ಸ್ (Moodabidri) ಮೂಡುಬಿದಿರೆ: ಮೈಸೂರು ಜಿಲ್ಲಾ  ಅಥ್ಲೆಟಿಕ್ಸ್ ಸಂಸ್ಥೆಯ ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 22 ಚಿನ್ನ, 08 ಬೆಳ್ಳಿ, 16 ಕಂಚು ಒಟ್ಟು […]

ಮನೋರಂಜನೆ

ಆಗಸ್ಟ್ 11 : ಕಿನ್ನಿಗೋಳಿಯಲ್ಲಿ ಟಿ. ದಾಮೋದರ ಶೆಟ್ಟಿಗಾರ್ ಸಂಸ್ಮರಣೆ

ಆಗಸ್ಟ್ 11 : ಕಿನ್ನಿಗೋಳಿಯಲ್ಲಿ ಟಿ. ದಾಮೋದರ ಶೆಟ್ಟಿಗಾರ್ ಸಂಸ್ಮರಣೆ ಐವರು ಸಾಧಕರಿಗೆ ಯಕ್ಷ ದಾಮೋದರ ಪ್ರಶಸ್ತಿ (Kinnigoli) ಕಿನ್ನಿಗೋಳಿ : ಯಕ್ಷಗಾನ ಕಲಾವಿದ, ವೇಷಭೂಷಣ ಪ್ರಸಾದನ ಕಲಾ ಪರಿಣತ, ಮೋಹಿನೀ ಕಲಾ ಸಂಪದದ ಸಂಸ್ಥಾಪಕ ಟಿ. ದಾಮೋದರ ಶೆಟ್ಟಿಗಾರ್ ಇವರ 25 ನೇ ವರ್ಷದ ಸಂಸ್ಮರಣೆ ಕಾರ‍್ಯಕ್ರಮ ಆಗಸ್ಟ್ 11ರ ಭಾನುವಾರ ದಿನವಿಡೀ ಕಿನ್ನಿಗೋಳಿ ನೇಕಾರ ಸೌಧ ಸಭಾಭವನದಲ್ಲಿ ನಡೆಯಲಿದೆ. ಶ್ರೀಧರ ಡಿಎಸ್, ಭುವನಾಭಿರಾಮ ಉಡುಪ, ಸುನಿಲ್ ಭಟ್, ಮಾಧವ ಕೆರೆಕಾಡು, ದಿನೇಶ ಶೆಟ್ಟಿ ಕೊಟ್ಟಿಂಜ, […]

social service

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024″(“Yaksha Dhruv patlaSambhrama 2024” At Adyar Garden 0n 26th May)

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಂಭ್ರಮ 2024” ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಮೆರುಗು, ಕಲಾವಿದರಿಗೆ  ವಿವಿಧ ಯೋಜನೆ (Mangaluru) ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ಆಶ್ರಯದಲ್ಲಿ ಮೇ 26 ರಂದು ಭಾನುವಾರ  ಅಡ್ಯಾರ್ ನಲ್ಲಿರುವ ಅಡ್ಯಾರ್ ಗಾರ್ಡನ್ ನಲ್ಲಿ “ಯಕ್ಷಧ್ರುವ ಪಟ್ಲ ಸಮಾರಂಭ 2024” ಜರಗಲಿದೆ. ಸಮಾರಂಭದಲ್ಲಿ ಬೆಳಿಗ್ಗೆ 7.45 ಕ್ಕೆ ಚೌಕಿಪೂಜೆ, ಅಬ್ಬರ ತಾಳ, ಬಳಿಕ ಮಹಿಳಾ ಯಕ್ಷಗಾನ‌ ನಡೆಯಲಿದೆ. ಬಳಿಕ 9 […]

ಶಾಲಾ ಕಾಲೇಜು

ಟ್ಯೂನಿಷಿಯದ ಐ-ಫೆಸ್ಟ್ 2024ರಲ್ಲಿ ಆಳ್ವಾಸ್ ವಿದ್ಯಾರ್ಥಿಗೆ ಬಹುಮಾನ

ಟ್ಯೂನಿಷಿಯದ ಐ-ಫೆಸ್ಟ್ 2024ರಲ್ಲಿ ಆಳ್ವಾಸ್ ವಿದ್ಯಾರ್ಥಿಗೆ ಬಹುಮಾನ (Alavas student awarded at I- Fest 2024 in Tunisia)   (Moodabidri) ಮೂಡುಬಿದಿರೆ: ಇತ್ತೀಚಿಗೆ ಆಫ್ರಿಕಾದ ಟ್ಯೂನಿಷಿಯಾದಲ್ಲಿ ಜರಗಿದ ಅಂತರಾಷ್ಟ್ರೀಯ ಮಟ್ಟದ ಹಾಗೂ ಆಫ್ರಿಕಾದ ಅತೀ ದೊಡ್ಡ ವಿಜ್ಞಾನ ಇಂಜಿನಿಯರಿಂಗ್ ತಂತ್ರಜ್ಞಾನ ಸಮ್ಮೇಳನ ಐ-ಫೆಸ್ಟ್ 2024 ರಲ್ಲಿ ಮೂಡಬಿದಿರೆಯ ಆಳ್ವಾಸ್ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿ ಅಮೋಘ ಹೆಬ್ಬಾರ್ ಪ್ರದರ್ಶಿಸಿದ ವಿಜ್ಞಾನ ಪ್ರಾಜೆಕ್ಟಿಗೆ ಬೆಳ್ಳಿ ಪದಕ ಲಭಿಸಿದೆ. ಈ ಸಮ್ಮೇಳನದಲ್ಲಿ ವಿಶ್ವದ ಸುಮಾರು ೩೫ ದೇಶಗಳಿಂದ 400 […]

ಶಾಲಾ ಕಾಲೇಜು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು – ಡಾ.ಎಂ. ಮೋಹನ್ ಆಳ್ವ (SSLC Students should take suplimentary Exam seriously – DR M Mohan Alva)

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪೂರಕ ಪರೀಕ್ಷೆಯನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು – ಡಾ.ಎಂ. ಮೋಹನ್ ಆಳ್ವ ಸುರತ್ಕಲ್ ಬಂಟರ ಸಂಘದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಕ್ರಮ  ಸುರತ್ಕಲ್: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಮತ್ತು ಬಂಟರ ಸಂಘ ಸುರತ್ಕಲ್ ಇದರ ಸಂಯುಕ್ತ ಆಶ್ರಯದಲ್ಲಿ “ ಎಸ್‌ಎಸ್‌ಎಲ್‌ಸಿ ನಂತರ ಮುಂದೇನು” ವಿಚಾರದ ಕುರಿತು ಮಾಹಿತಿ ಕಾರ್ಯಕ್ರಮ ಶನಿವಾರ ಸಂಜೆ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ (DR […]

ಶಾಲಾ ಕಾಲೇಜು

ಜುಬಿರೀಚ್ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಣಿಪಾಲ ಶಾಖೆ ಆರಂಭ  (Opening of Manipal Branch Zubireach Cnnsultancy Pvt Ltd)

 ಜುಬಿರೀಚ್ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಕಂಪನಿಯ ಮಣಿಪಾಲ ಶಾಖೆ ಆರಂಭ      ಮಣಿಪಾಲ: ಕಾಲೂರ್ ಕೇರಳ ಮೂಲದ ಜುಬಿರೀಚ್ ಕನ್ಸಲ್ಟೆನ್ಸಿ ಪ್ರೈವೇಟ್ ಲಿಮಿಟೆಡ್ ಕಂಪನಿಯೂ ಕಳೆದ 25 ವರುಷಗಳಿಂದ ಬೇರೆ ಬೇರೆ ದೇಶಗಳ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಯನಾಸಕ್ತರಿಗೆ ವೀಸಾ ಸಂಸ್ಕರಣೆ, ದಸ್ತಾವೇಜುಗಳ ಪ್ರಕ್ರಿಯೆ ಮತ್ತು ಲೆಕ್ಕಪತ್ರಗಳ ಅಣಿಗೊಳಿಸುವಿಕೆ ಮತ್ತು ಪೂರೈಕೆ ಮುಂತಾದವುಗಳನ್ನು ಕೇಂದ್ರೀಕೃತ ವ್ಯವಸ್ಥೆಯಲ್ಲಿ ಒದಗಿಸುತ್ತಾ ಬಂದಿದೆ.   ಸಂಸ್ಥೆಯು ಇದೀಗ ರಾಜ್ಯದ ಕರಾವಳಿ ಭಾಗದಲ್ಲಿನ ಮೊದಲ ಶಾಖೆಯನ್ನು ಕರಾವಳಿಯ ಸುಂದರ ಶೈಕ್ಷಣಿಕ ನಗರಿಯಾದ ಮಣಿಪಾಲದಲ್ಲಿ […]

eMedia Kannada  @2025. All Rights Reserved.