Tag: dr m mohan alva

ಶಾಲಾ ಕಾಲೇಜು

69ನೇ ಹಿರಿಯ ಮಹಿಳೆಯರ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ : ಕರ್ನಾಟಕ ಚಾಂಪಿಯನ್ (69th Women’s National ball badminton championship; Karnataka Champion)

69ನೇ ಹಿರಿಯ ಮಹಿಳೆಯರ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ : ಕರ್ನಾಟಕ ಚಾಂಪಿಯನ್   10 ಆಟಗಾರರ ಪೈಕಿ, ಆಳ್ವಾಸ್‌ ಮೂಡಬಿದ್ರಿಯ 8 ಮಂದಿ ವಿದ್ಯಾರ್ಥಿನಿಯರು (Moodabidri) ವಿದ್ಯಾಗಿರಿ: ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ನಡೆದ 69 ನೇ ಮಹಿಳೆಯರ ಹಿರಿಯ ರಾಷ್ಟ್ರೀಯ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡವು ಜಯಭೇರಿಯಾಗಿದ್ದು, ರಾಜ್ಯ ತಂಡವನ್ನು ಪ್ರತಿನಿಧಿಸಿದ 10 ಆಟಗಾರರ ಪೈಕಿ 8 ಮಂದಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ರಾಜ್ಯ ತಂಡವನ್ನು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿವ್ಯಾ ಎಂ. ಮುನ್ನಡೆಸಿದ್ದು, ಅತ್ಯುತ್ತಮ […]

ಕ್ರೀಡೆ ಶಾಲಾ ಕಾಲೇಜು

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳಾ ಕ್ರೀಡಾಕೂಟ: ಆಳ್ವಾಸ್ ಪಾರಮ್ಯ ಅಭಾದಿತ (All India inter university Womens Games; Alvas champs)

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳಾ ಕ್ರೀಡಾಕೂಟ: ಆಳ್ವಾಸ್ ಪಾರಮ್ಯ ಅಭಾದಿತ ಮೂಡಬಿದ್ರೆ, ವಿದ್ಯಾಗಿರಿ: ಒಡಿಶಾದ ಭುವನೇಶ್ವರದಲ್ಲಿ ಶುಕ್ರವಾರ ಮುಕ್ತಾಯಗೊಂಡ  ೮೩ನೇ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯದ ಮಹಿಳಾ ಕ್ರೀಡಾಕೂಟದಲ್ಲಿ ೫೬ ಅಂಕಗಳನ್ನು ಪಡೆದ ಮಂಗಳೂರು ವಿಶ್ವವಿದ್ಯಾಲಯವು ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಪದಕ ಪಡೆದ ಎಲ್ಲ ಕ್ರೀಡಾಪಟುಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು. ೨ ಚಿನ್ನ, ಒಂದು ಬೆಳ್ಳಿ ಹಾಗೂ ನಾಲ್ಕು ಕಂಚಿನ ಪದಕಗಳೊಂದಿಗೆ ಒಟ್ಟು ಏಳು ಪದಕಗಳನ್ನು ಆಳ್ವಾಸ್ ಕಾಲೇಜಿನ ಆರು ವಿದ್ಯಾರ್ಥಿನಿಯರು ಪಡೆದಿದ್ದಾರೆ. ಈ ಪೈಕಿ […]

ಕರಾವಳಿ ಶಾಲಾ ಕಾಲೇಜು

ಆಳ್ವಾಸ್ ರಂಗ ಅಧ್ಯಯನ ಕೇಂದ್ರದಿಂದ ‘ಚಾರುವಸಂತ’ ಪ್ರಸ್ತುತಿ

ಆಳ್ವಾಸ್ ರಂಗ ಅಧ್ಯಯನ ಕೇಂದ್ರದಿಂದ ‘ಚಾರುವಸಂತ’ ಪ್ರಸ್ತುತಿ ನನ್ನ ಕನಸು ನನಸಾದ ದಿನ:  ಡಾ. ಹಂ. ಪ. ನಾಗರಾಜಯ್ಯ  (Dr. Hampa Nagarajayya) (Moodabidri) ಮೂಡುಬಿದಿರೆ: ಸರ್ವ ಜನಾಂಗದ ಶಾಂತಿಯ ತೋಟವಾದ ಭಾರತದ ಕುಟುಂಬದ ಬಿಂಬ ‘ಚಾರು ವಸಂತ’ ಎಂದು ಹಿರಿಯ ಸಂಶೋಧಕ ಹಾಗೂ ಕೃತಿಕಾರ ಡಾ. ಹಂ. ಪ. ನಾಗರಾಜಯ್ಯ (ಹಂಪನಾ)  ಹೇಳಿದರು. ಇಲ್ಲಿನ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ನಿರ್ದೇಶಕ ಜೀವನ್ ರಾಂ ಸುಳ್ಯ (Jivanram Sulya)ಅವರ […]

ಶಾಲಾ ಕಾಲೇಜು

ಬುಲ್ಲರ್ ಇಂಡಿಯಾ ಜೊತೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಒಪ್ಪಂದ

ಬುಲ್ಲರ್ ಇಂಡಿಯಾ ಜೊತೆ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಒಪ್ಪಂದ ಮೂಡಬಿದ್ರೆ: ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ (ಎಐಇಟಿ) ಕೃಷಿ ಎಂಜಿನಿಯರಿಂಗ್ ವಿಭಾಗವು ಬೆಂಗಳೂರಿನ ಬುಲ್ಲರ್ ಇಂಡಿಯಾ ಕಂಪನಿ ಜೊತೆ ಸೋಮವಾರ ಒಡಂಬಡಿಕೆಗೆ ಸಹಿ ಹಾಕಿತು.  ಬುಲ್ಲರ್ ಇಂಡಿಯಾ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಶಾಂತ್ ಗೋಖಲೆ ಹಾಗೂ ಕಂಪೆನಿಯ ವೆಂಕಟೇಶ್ ಮತ್ತು ರವೀಂದ್ರ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ಕೃಷಿ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಶಶಿಕುಮಾರ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ […]

eMedia Kannada  @2025. All Rights Reserved.