Tag: dr. m mohan alva

ಶಾಲಾ ಕಾಲೇಜು

ಅಸಾಧ್ಯ ಎನ್ನುವುದು ಸೃಷ್ಟಿಯಲ್ಲೇ ಇಲ್ಲ: ನಿರ್ಭಯಾನಂದ ಸರಸ್ವತಿ (Impossible does not exist in creation: Nirbhayanand Saraswati)

ಅಸಾಧ್ಯ ಎನ್ನುವುದು ಸೃಷ್ಟಿಯಲ್ಲೇ ಇಲ್ಲ: ನಿರ್ಭಯಾನಂದ ಸರಸ್ವತಿ (Moodabidri) ಮೂಡಬಿದ್ರಿ : ಸಂಕಲ್ಪ ಶಕ್ತಿ, ಕ್ರಿಯಾ ಶಕ್ತಿ ಹಾಗೂ ಜ್ಞಾನ ಶಕ್ತಿ ಸಮ್ಮಿಳಿತಗೊಂಡಾಗ ಜಗತ್ತಿನಲ್ಲಿ ಯಾವುದು ಅಸಾಧ್ಯವಲ್ಲ. ನಮ್ಮಿಂದ ಅಸಾಧ್ಯ ಎಂಬ ವಿಚಾರವು ಸೃಷ್ಟಿಯಲ್ಲೇ ಇಲ್ಲ. ಸಕಾರತ್ಮಕ ಮನಸ್ಥಿತಿ ಇಂದಿನ ಯುವ ಸಮುದಾಯದ ಮಂತ್ರವಾಗಬೇಕು ಎಂದು ಗದಗ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಟೀಮ್ ಮ್ಯಾಟ್ರಿಕ್ಸ್ ಸಹಯೋಗದಲ್ಲಿ ಶುಕ್ರವಾರ ನಡೆದ “ನಾಯಕನ ಹೆಜ್ಜೆಯಲ್ಲಿ […]

fastival ಜೀವನಶೈಲಿ

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ (A grand drive for the 30th “Alvas Virasath”)   

30 ನೇ ವರ್ಷದ “ಆಳ್ವಾಸ್ ವಿರಾಸತ್‌”ಗೆ ಅದ್ಧೂರಿಯ ಚಾಲನೆ   ವಿಶ್ವವನ್ನೇ ಹೃದಯದಲ್ಲಿ ತುಂಬುವ “ವಿರಾಸತ್” : ಹೆಗ್ಗಡೆ (Moodabidri, Vidyagiri) ವಿದ್ಯಾಗಿರಿ (ಮೂಡುಬಿದಿರೆ): ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ “ವಿರಾಸತ್” ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.೧೧ ರಿಂದ ಡಿ. ೧೫ರವರೆಗೆ ಆಯೋಜಿಸಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ “೩೦ನೇ ವರ್ಷದ ಆಳ್ವಾಸ್ ವಿರಾಸತ್” ಅನ್ನು ಶ್ರೀಮತಿ ವನಜಾಕ್ಷಿ ಕೆ. […]

ಮನೋರಂಜನೆ

ನ. 21, 22 ಮೂಡುಬಿದ್ರೆ ಕನ್ನಡ ಭವನದಲ್ಲಿ ‘ಚಾರುವಸಂತ’ ನಾಟಕ ಕೃತಿ ಬಿಡುಗಡೆ, ಪ್ರದರ್ಶನ, ರಂಗಪಯಣ ಉದ್ಘಾಟನೆ (Non 21, 22 “Charu Vasantha drama release, Play)

ನ.21, 22 ಮೂಡುಬಿದ್ರೆ ಕನ್ನಡ ಭವನದಲ್ಲಿ ‘ಚಾರುವಸಂತ’ಪ್ರದರ್ಶನ, ನಾಟಕ ಕೃತಿ ಬಿಡುಗಡೆ, ರಂಗಪಯಣ ಉದ್ಘಾಟನೆ ಚೈತ್ರಯಾತ್ರೆಗೆ ಸಿದ್ಧಗೊಂಡ ಆಳ್ವಾಸ್ ನ ‘ಚಾರುವಸಂತ’ (Moodabidri) ಮೂಡುಬಿದಿರೆ: ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಮಹತ್ವದ ಪ್ರಯೋಗ, ನಾಡೋಜ ಹಂಪನಾ ವಿರಚಿತ ದೇಸೀ ಮಹಾಕಾವ್ಯದ ರಂಗರೂಪ “ಚಾರುವಸಂತ ” ನಾಟಕವು ಮತ್ತೆ ರಂಗಕ್ಕೆ ಬರಲು ಸಿದ್ಧತೆ ನಡೆಸಿದೆ. ನ.21 ,22 ರಂದು ಮೂಡುಬಿದಿರೆಯ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ಮೊದಲೆರಡು ಪ್ರದರ್ಶನ ಏರ್ಪಡಿಸಲಾಗಿದೆ.ಡಾ.ನಾ. ದಾಮೋದರ ಶೆಟ್ಟಿ ರಚಿಸಿದ, ಡಾ. ಜೀವನ್ ರಾಂ ಸುಳ್ಯ […]

ಸಂಘ, ಸಂಸ್ಥೆಗಳು

ಮೂಡಬಿದಿರೆ: ‘ಗದ್ದಿಗೆ’ ಕರಾವಳಿ ಮರಾಟಿ ಸಮಾವೇಶ – 2024 (Moodabidri : “Gaddige” Coastal Marathi Convention – 2024)

ಮೂಡಬಿದಿರೆ: ‘ಗದ್ದಿಗೆ‘ ಕರಾವಳಿ ಮರಾಟಿ ಸಮಾವೇಶ – 2024 (Moodabidri) ಮೂಡಬಿದಿರೆ: ಭಾರತದ ರಾಜಕಾರಣ ಸಂವಿಧಾನದ ನಿರ್ದೇಶನ ಹಾಗೂ ತತ್ವಗಳ ಅಡಿಯಲ್ಲಿ ಕೆಲಸ ಮಾಡಿದರೆ, ಇನ್ನು ಮುಂದಿನ ಹತ್ತು ವರ್ಷಗಳಲ್ಲಿ ಎರಡನೇ ದರ್ಜೆಯ ಪ್ರಜೆಗಳೆನಿಸಿರುವ ಆದಿವಾಸಿಗಳು ಸಮಾಜದ ಮುಖ್ಯವಾಹಿನಿಗೆ ಬರುವಂತಾಗುತ್ತದೆ. ರಾಜಕಾರಣವನ್ನು ಬದಿಗಿರಿಸಿ ಸಂವಿಧಾನದ ತತ್ವಗಳನ್ನು ಜಾರಿ ಮಾಡುವ ಮೂಲಕ ಸಮಸಮಾಜದ ನಿರ್ಮಾಣ ಸಾಧ್ಯ  ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ  ಡಾ ಎಚ್.ಸಿ. ಮಹಾದೇವಪ್ಪ ಹೇಳಿದರು. ಮೂಡಬಿದಿರೆ ವಿದ್ಯಾಗಿರಿ ಆಳ್ವಾಸ್‌ನ ನುಡಿಸಿರಿ ಸಭಾಂಗಣದ ದಿವಂಗತ ಜ್ಯೋತಿ […]

ಶಾಲಾ ಕಾಲೇಜು

ಯಾರೇ ವಿದ್ಯಾರ್ಥಿಗಳು ಅನುಪಯುಕ್ತರಲ್ಲ: ಎಸ್ ಎಸ್ ನಾಯಕ್ (No students is useless : SS Nayak)

ಯಾರೇ ವಿದ್ಯಾರ್ಥಿಗಳು ಅನುಪಯುಕ್ತರಲ್ಲ: ಎಸ್ ಎಸ್ ನಾಯಕ್ (Moodabidri) ಮೂಡುಬಿದಿರೆ: ವಿದ್ಯಾರ್ಥಿಗಳು ಅನುಪಯುಕ್ತರಲ್ಲ. ತಮ್ಮ ಜ್ಞಾನವನ್ನು ಸರಿಯಾಗಿ ಬಳಸಿಕೊಳ್ಳದಿರುವುದು ವೈಫಲ್ಯಕ್ಕೆ ಕಾರಣ ಎಂದು ಐಸಿಎಐ ಮಂಗಳೂರು ವಿಭಾಗದ ನಿಕಟಪೂರ್ವ ಅಧ್ಯಕ್ಷ ಎಸ್ ಎಸ್. ನಾಯಕ್ ಅಭಿಪ್ರಾಯಪಟ್ಟರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶನಿವಾರ ಬಿಬಿಎ ವಿಭಾಗವು ಹಮ್ಮಿಕೊಂಡ  ರ‍್ಯಾಂಕ್ ಪಡೆದ ವಿದ್ಯಾರ್ಥಿಗಳ ಸನ್ಮಾನ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿ ಜೀವನದಲ್ಲಿ ಬರುವ ಎಲ್ಲಾ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದ ಅವರು, ರಸ್ತೆ ಪ್ರಯಾಣಕ್ಕೆ ಹಂಪ್ […]

ಸಂಘ, ಸಂಸ್ಥೆಗಳು

ನ.9-10 ರಂದು ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಠಿ ಸಮಾವೇಶ-2024 (‘Gadige’ Coastal Marathi Coverence 2024 at Alvas College on Nov 9-10)

ನ.9-10 ರಂದು ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಠಿ ಸಮಾವೇಶ-2024 (Mangaluru) ಮಂಗಳೂರು: “ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಠಿಗರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನ.9 ಮತ್ತು 10ರಂದು ಮರಾಠಿಗರ ಸಮಗ್ರ ಬಲವರ್ಧನೆ ಮತ್ತು ಪ್ರಗತಿಗಾಗಿ ”ಗದ್ದಿಗೆ“ ಮರಾಠಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ” ಎಂದು ಕರಾವಳಿ ಮರಾಠಿ ಸಮಾವೇಶದ ಅಧ್ಯಕ್ಷ ಹೆಚ್. ರಾಜೇಶ್ ಪ್ರಸಾದ್ ಐಎಎಸ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು. 22 ವರ್ಷಗಳ ಬಳಿಕ ಸಮಾವೇಶ ನಡೆಯಲಿದ್ದು, ನಮ್ಮ […]

ಶಾಲಾ ಕಾಲೇಜು

ಜಿಲ್ಲಾ ಮಟ್ಟದ ಪ. ಪೂ. ಕಾಲೇಜುಗಳ ಕುಸ್ತಿ ಪಂದ್ಯಾಟ ; ಆಳ್ವಾಸ್‌ಗೆ ಅವಳಿ ಪ್ರಶಸ್ತಿ (Dist level iInter College wrestling tournament – Alvas got Twin titles)

ಜಿಲ್ಲಾ ಮಟ್ಟದ ಪ. ಪೂ. ಕಾಲೇಜುಗಳ ಕುಸ್ತಿ ಪಂದ್ಯಾಟ ; ಆಳ್ವಾಸ್‌ಗೆ ಅವಳಿ ಪ್ರಶಸ್ತಿ  (Moodabidre) ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಯನಪೋಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ದೇರಳಕಟ್ಟೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹುಡುಗರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 1 ಕಂಚು ಒಟ್ಟು 9 ಪದಕ ಪಡೆದು ಪ್ರಥಮ ಸ್ಥಾನವನ್ನು ಪಡೆದುಕೊಂಡರು.  ಹುಡುಗಿಯರ ವಿಭಾಗದಲ್ಲಿ 5 ಚಿನ್ನ, 3 ಬೆಳ್ಳಿ ಹಾಗೂ 2 ಕಂಚು […]

ಶಾಲಾ ಕಾಲೇಜು

ಮಂಗಳೂರು ವಿವಿ ಬಿ.ಕಾಂ. ಆರನೇ ಸೆಮಿಸ್ಟರ್‌: 600 ರಲ್ಲಿ 600 ಪೂರ್ಣಾಂಕ ಪಡೆದ ಆಳ್ವಾಸ್ ಕಾಲೇಜಿನ ದೀಕ್ಷಾ ಡಿ ಶೆಟ್ಟಿ(Mangaluru University B.Com Sixth Semister : Deeksha D Shetty with 600 out of 600)

ಮಂಗಳೂರು ವಿವಿ ಬಿ.ಕಾಂ. ಆರನೇ ಸೆಮಿಸ್ಟರ್‌: 600 ರಲ್ಲಿ 600 ಪೂರ್ಣಾಂಕ ಪಡೆದ ಆಳ್ವಾಸ್ ಕಾಲೇಜಿನ ದೀಕ್ಷಾ ಡಿ ಶೆಟ್ಟಿ ಮಂಗಳೂರು ವಿವಿಯ ವಾಣಿಜ್ಯ ವಿಭಾಗದ ಪರೀಕ್ಷಾ ಇತಿಹಾಸದಲ್ಲೇ ಪ್ರಥಮ   (Moodabidri) ವಿದ್ಯಾಗಿರಿ: ಮಂಗಳೂರು ವಿಶ್ವವಿದ್ಯಾಲಯದ 2024-25 ಸಾಲಿನ ಬಿ.ಕಾಂ. ಆರನೇ ಸೆಮಿಸ್ಟರ್‌ನ ಎಲ್ಲಾ ವಿಷಯಗಳಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಡಿ ಶೆಟ್ಟಿ ಪೂರ್ಣ ಅಂಕ ಗಳಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದ ಪರೀಕ್ಷಾ ಇತಿಹಾಸದಲ್ಲೇ ಇದು ದಾಖಲೆಯಾಗಿದೆ. ಇಂಡಿಯನ್ ಅಕೌಂಟಿಂಗ್ ಸ್ಟಾಂಡರ್ಡ್-2, ಇನ್‌ವೆಸ್ಟ್ಮೆಂಟ್ […]

social service

ಮೂಡಬಿದ್ರಿಯಲ್ಲಿ ‘ಮನೋಹರ ಪ್ರಸಾದ್ ನೆನಪು’  ಕಾರ್ಯಕ್ರಮ (Moodabidri: ‘Manohar prasad Nenapuʼ Program)

ಮೂಡಬಿದ್ರಿಯಲ್ಲಿ ‘ಮನೋಹರ ಪ್ರಸಾದ್ ನೆನಪು‘  ಕಾರ್ಯಕ್ರಮ    (Moodabidri) ವಿದ್ಯಾಗಿರಿ (ಮೂಡುಬಿದಿರೆ):  ‘ಪತ್ರಕರ್ತರ ನಡುವಿನ ಸೂಪರ್ ಸ್ಟಾರ್ ಮನೋಹರ ಪ್ರಸಾದ್’ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಬಣ್ಣಿಸಿದರು. ಇಲ್ಲಿನ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲ್ಲೂಕು ಘಟಕದ ಸಹಯೋಗದಲ್ಲಿ ನಡೆದ ‘ಮನೋಹರ ಪ್ರಸಾದ್ ನೆನಪು’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅವರು ಪತ್ರಕರ್ತರಿಗಿಂತ […]

health

ಮಂಗಳೂರು: ಯೋಗದಿಂದ ದೇಶಕ್ಕೆ ವಿಶೇಷ ಸ್ಥಾನ: ಡಾ. ಮೋಹನ್ ಆಳ್ವ (Mangaluru : A Special place from yoga to the Country – Dr Mohan Alva)

ಮಂಗಳೂರು: ಯೋಗದಿಂದ ದೇಶಕ್ಕೆ ವಿಶೇಷ ಸ್ಥಾನ: ಡಾ. ಮೋಹನ್ ಆಳ್ವ (Mangaluru) ಮಂಗಳೂರು : ವಿವಿಧ ಕ್ಷೇತ್ರಗಳ ಮೂಲಕ ದೇಶಕ್ಕೆ ವಿಶೇಷ ಸ್ಥಾನಮಾನ ದೊರಕಿರುವ ಜತೆಯಲ್ಲಿಯೇ ಇತ್ತೀಚಿನ ವರ್ಷಗಳಲ್ಲಿ ಯೋಗ, ಧ್ಯಾನವೂ ಪ್ರಪಂಚದಲ್ಲಿ ವಿಶೇಷ ಸ್ಥಾನವನ್ನು ದೊರಕಿಸಿಕೊಟ್ಟಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಅಭಿಪ್ರಾಯಿಸಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜೂ. 12ರಿಂದ 24ರವರೆಗೆ ಪತ್ರಕರ್ತರು ಹಾಗೂ ಅವರು ಕುಟುಂಬ ಸದಸ್ಯರಿಗಾಗಿ ನಗರದ ಪ್ರೆಸ್‌ಕ್ಲಬ್‌ನಲ್ಲಿ ದೇವಿಕಾ ಯೋಗ ಕ್ಲಾಸೆಸ್ […]

eMedia Kannada  @2025. All Rights Reserved.