Tag: dr. m mohan alva

ಮನೋರಂಜನೆ

“ಧರ್ಮ ದೈವ” ತುಳು ಚಿತ್ರದ ಪೊಸ್ಟರ್ ಬಿಡುಗಡೆ ಮಾಡಿದ ಡಾ. ಮೋಹನ್ ಆಳ್ವ (Dharma daiva Tulu film Poster release)

“ಧರ್ಮ ದೈವ” ತುಳು ಚಿತ್ರದ ಪೊಸ್ಟರ್ ಬಿಡುಗಡೆ ಮಾಡಿದ ಡಾ. ಮೋಹನ್ ಆಳ್ವ (Mangaluru) ಮಂಗಳೂರು: ಬಿಡುಗಡೆಗೆ ಸಿದ್ದವಾಗಿರುವ ಬಹು ನಿರೀಕ್ಷೆಯ ತುಳು ಚಿತ್ರ ಧರ್ಮ ದೈವದ  ಪೋಸ್ಟರನ್ನು ಆಳ್ವಾಸ್ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು ಬಿಡುಗಡೆಗೊಳಿಸಿದರು. ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಡಾ.  ಮೋಹನ್ ಆಳ್ವ, ಈ ಮೊದಲು ಧರ್ಮ ದೈವ ಕಿರುಚಿತ್ರ ಆಗಿದ್ದ ಸಂದರ್ಭದಲ್ಲಿ ಅದನ್ನು ನಾನು ಬಿಡುಗಡೆಗೊಳಿಸಿದ್ದೆ. ಅದು ಯಶಸ್ವಿಯಾಗಿತ್ತು. ಇದೀಗ ಅದೇ ಹೆಸರಿನಲ್ಲಿ ಈ ಚಿತ್ರ ಬೆಳ್ಳಿ ಪರದೆ ಮೇಲೆ […]

ಕರಾವಳಿ

ಹುಚ್ಚು ಮನಸ್ಸಿನ ಯಶಸ್ಸಿಗೆ ಸಾಹಸ ಕಾರಣ:  ಡಾ.ಎಂ. ಮೋಹನ ಆಳ್ವ ಅಭಿಮತ (Aventure is the reson for the success oh the crazy mind : DR Mohan Alva)

ಹುಚ್ಚು ಮನಸ್ಸಿನ ಯಶಸ್ಸಿಗೆ ಸಾಹಸ ಕಾರಣ:  ಡಾ.ಎಂ. ಮೋಹನ ಆಳ್ವ ಅಭಿಮತ   ಮಂಗಳೂರು : ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಅವಶ್ಯ ಇರುವ ಶಿಕ್ಷಣವನ್ನು ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಯಬೇಕು. ಮೌಲ್ಯಯುತ ಶಿಕ್ಷಣ ನಮ್ಮ ಗುರಿಯಾಗ ಬೇಕು. ಈ ನಿಟ್ಟಿನಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ (DR M Mohan Alva)ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಮಂಗಳವಾರ ಪ್ರೆಸ್ ಕ್ಲಬ್‌ನ ಗೌರವ ಅತಿಥಿ […]

ಕ್ರೀಡೆ ಶಾಲಾ ಕಾಲೇಜು

ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್ 2024 (All India Inter University Cross Country women’s & men’s championship 2024)

 ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್ 2024 ಗೆಲುವಿನಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ನಿರ್ಣಾಯಕ ಪಾತ್ರ (Alva’s Students played crucial roll in the victory) (Moodabidre) ಮೂಡುಬಿದಿರೆ: ಮಹಾರಾಷ್ರ‍್ಟದ ಪರ್ಭಾನಿನಲ್ಲಿ ಮಾರ್ಚ್ 10 ರಂದು ನಡೆದ ಅಖಿಲ ಭಾರತ ಅಂತರ್ ವಿವಿ ಮಹಿಳಾ ಹಾಗೂ ಪುರುಷರ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್ 2024 ರಲ್ಲಿ ಮಂಗಳೂರು ವಿವಿಯು ಮಹಿಳೆ ಮತ್ತು ಪುರುಷ ಎರಡು ವಿಭಾಗದಲ್ಲಿ ಚಾಂಪಿಯನ್ ಆಗಿ ಸಮಗ್ರ ಚಾಂಪಿಯನ್ […]

ಶಾಲಾ ಕಾಲೇಜು

‘ಯುವ ಬಿಂಬ’ ವಲಯ ಮಟ್ಟದ ಸ್ಫರ್ಧೆಯಲ್ಲಿ ಆಳ್ವಾಸ್ ಚಾಂಪಿಯನ್ (Alvas Champion in ‘Yuvabimba’ Zonal level competition)

‘ಯುವ ಬಿಂಬ’ ವಲಯ ಮಟ್ಟದ ಸ್ಫರ್ಧೆಯಲ್ಲಿ ಆಳ್ವಾಸ್ ಚಾಂಪಿಯನ್ ಮೂಡುಬಿದಿರೆ:  ಮೈಸೂರಿನ ಜೆಎಸ್‌ಎಸ್ ಸೈನ್ಸ್ ಆ್ಯಂಡ್ ಟೆಕ್ನಾಲಜಿ ವಿವಿಯಲ್ಲಿ ನಡೆದ 37ನೇ  ಅಂತರ್ ವಿವಿ  ಆಗ್ನೇಯ ವಲಯದ ಯುವ ಉತ್ಸವ – ‘ಯುವ ಬಿಂಬ’ ಸ್ಪರ್ಧೆಯಲ್ಲಿ ಮಂಗಳೂರು ವಿವಿ ಚಾಂಪಿಯನ್ ಆಗಿ ಹೊರಹೊಮ್ಮಿತು.   ಏಕಾಂಕ ನಾಟಕ- ಏಕದಶಾನನದಲ್ಲಿ ಪ್ರಥಮ, ಪ್ರಹಸನದಲ್ಲಿ ಪ್ರಥಮ, ಜನಪದ ವಾದ್ಯ ಮೇಳ ಪ್ರಥಮ, ಸ್ವರ ವಾದ್ಯದಲ್ಲಿ ದ್ವಿತೀಯ, ಶಾಸ್ತ್ರೀಯ ಪಕ್ಕವಾದ್ಯ ಐದನೇ ಸ್ಥಾನ,  ಜನಪದ ನೃತ್ಯದಲ್ಲಿ  ಐದನೇ  ಸ್ಥಾನ,  ಸಮೂಹ ಹಾಡಿನಲ್ಲಿ ಐದನೇ […]

social service

ಅದಾನಿ ಫೌಂಡೇಷನ್ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ಗೆ   ರೂ. 1.50 ಕೋಟಿ ಅನುದಾನ(Adani Foundation Bharath Scouts & Guides Rs 1.5 Crore grant)  

ಅದಾನಿ ಫೌಂಡೇಷನ್ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ಗೆ   ರೂ. 1.50 ಕೋಟಿ ಅನುದಾನ    (Udupi) ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಎಲ್ಲೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್ – ಉಡುಪಿ ಟಿಪಿಪಿ ತನ್ನ ಸಿಎಸ್‌ಆರ್ ಯೋಜನೆಗಳನ್ನು ನಿರ್ವಹಿಸುವ ಅದಾನಿ ಫೌಂಡೇಶನ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಂಗಳೂರಿನಲ್ಲಿ ನಿರ್ಮಿಸಲಾಗಿರುವ ಸಭಾ ಭವನಕ್ಕೆ ರೂ. 25 ಲಕ್ಷ ಅನುದಾನವನ್ನು ನೀಡಲಾಯಿತು.  ಅನುದಾನದ ಚೆಕ್‌ನ್ನು ಅದಾನಿ […]

ಶಾಲಾ ಕಾಲೇಜು

ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ- 2023-24’ (Patla Foundation’s Yaksha Dhruva Vidhyarthi Sammilana 2023-24 at Alvas)

ಆಳ್ವಾಸ್‌ನಲ್ಲಿ ಪಟ್ಲ ಫೌಂಡೇಶನ್‌ನ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ- 2023-24’ ಶಾಲೆಯಲ್ಲಿ ಯಕ್ಷ ಶಿಕ್ಷಣ ನೀಡಬೇಕು: ಶಾಸಕ ಕೋಟ್ಯಾನ್ (Moodabidri) ವಿದ್ಯಾಗಿರಿ (ಮೂಡುಬಿದಿರೆ): ‘ಮಕ್ಕಳಿಗೆ ಶಾಲೆಯಲ್ಲಿ ಯಕ್ಷ ಶಿಕ್ಷಣವನ್ನೂ ನೀಡಬೇಕು’ ಎಂದು ಮೂಡಬಿದ್ರಿ – ಮೂಲ್ಕಿ ಶಾಸಕ ಉಮಾನಾಥ್ ಎ. ಕೋಟ್ಯಾನ್ (MLA Umanath Kotian) ಹೇಳಿದರು. ವಿದ್ಯಾಗಿರಿಯ ಮುಂಡ್ರೆದ ಗುತ್ತು ಅಮರನಾಥ ಶೆಟ್ಟಿ (ಕೃಷಿ ಸಿರಿ) ಸಭಾಂಗಣದಲ್ಲಿ ಮಂಗಳವಾರ ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ನಡೆದ ಪ್ರಾಥಮಿಕ ಮತ್ತು […]

ಕರಾವಳಿ ಶಾಲಾ ಕಾಲೇಜು

 75ನೇ ಗಣರಾಜ್ಯೋತ್ಸವ, ಆಳ್ವಾಸ್ ಆವರಣವೇ ಮಿನಿ ಭಾರತ: ಯು.ಟಿ. ಖಾದರ್  (75th Republic Day, Alvas precinct is Mini India ; UT Khader)

75ನೇ ಗಣರಾಜ್ಯೋತ್ಸವ, ಆಳ್ವಾಸ್ ಆವರಣವೇ ಮಿನಿ ಭಾರತ: ಯು.ಟಿ. ಖಾದರ್   ಮೂಡುಬಿದಿರೆ:  ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ರವರು (SPEAKER UT Khader)ಮೂಡಬಿದ್ರಿ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ವಿದ್ಯಾಗಿರಿ ಆವರಣದ ಶ್ರೀಮತಿ ವನಜಾಕ್ಷಿ ಶ್ರೀಪತಿ ಭಟ್ ವೇದಿಕೆಯಲ್ಲಿ ಹಮ್ಮಿಕೊಂಡ 75ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ಗೈದರು. ಅವರು ಈ ಸಂದರ್ಭ ಮಾತನಾಡಿ, ಭಾರತದ ಸಂಸ್ಕೃತಿಯ ಸಾರವನ್ನು ನಾವು ಕರ್ನಾಟಕದಲ್ಲಿ ಕಾಣಬಹುದು. ಆದರೆ, ಕರ್ನಾಟಕದ ಸಾಂಸ್ಕೃತಿಕ ಸಾರವನ್ನು ನಾವೆಲ್ಲ ಆಳ್ವಾಸ್‌ನಲ್ಲಿ ನೋಡಬೇಕು. ಆಳ್ವಾಸ್ ನಮ್ಮ ಸಂಸ್ಕೃತಿ ಬಿಂಬಿಸುವ ಮಿನಿ ಭಾರತ’ […]

ಶಾಲಾ ಕಾಲೇಜು

  ಮಂಗಳೂರು ವಿ.ವಿ ಅಂತರ್ ಕಾಲೇಜು ಬಾಡಿಬಿಲ್ಡಿಂಗ್ ಚಾಂಪಿಯನ್‌ಶಿಫ್: ಆಳ್ವಾಸ್‌ಗೆ ಸಮಗ್ರ ತಂಡ ಪ್ರಶಸ್ತಿ(Mangaluru VV Inter College Body Building Champs ; Alvas wins overall team award)

  ಮಂಗಳೂರು ವಿ.ವಿ ಅಂತರ್ ಕಾಲೇಜು ಬಾಡಿಬಿಲ್ಡಿಂಗ್ ಚಾಂಪಿಯನ್‌ಶಿಫ್: ಆಳ್ವಾಸ್‌ಗೆ ಸಮಗ್ರ ತಂಡ ಪ್ರಶಸ್ತಿ  (Moodabidre) ಮೂಡಬಿದಿರೆ: ಬ್ರಹ್ಮಾವರದ ಎಸ್.ಎಂ.ಎಸ್ ಕಾಲೇಜು ಹಾಗೂ ಮಂಗಳೂರು ವಿಶ್ವ ವಿದ್ಯಾಲಯದ ಜಂಟಿ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ.ವಿ ಅಂತರ್ ಕಾಲೇಜು ಬಾಡಿ ಬಿಲ್ಡಿಂಗ್ ಚಾಂಪಿಯನ್ ಶಿಪ್‌ನಲ್ಲಿ ಆಳ್ವಾಸ್ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆಯಿತು.   ಆಳ್ವಾಸ್ ಕಾಲೇಜಿನ ಕಿಶಾನ್ ಶೆಟ್ಟಿ ಮಿಸ್ಟರ್ ಯೂನಿವರ್ಸಿಟಿ ಪಟ್ಟವನ್ನು ಪಡೆದುಕೊಂಡರು. ಎಂಟು ವಿವಿಧ ದೇಹತೂಕ ವಿಭಾಗಗಳಲ್ಲಿ ಜರಗಿದ ಈ ಸ್ಪರ್ಧಾ ಕೂಟದಲ್ಲಿ, ಆಳ್ವಾಸ್ […]

ಶಾಲಾ ಕಾಲೇಜು

 ಅನುದಾನ ರಹಿತ ವಿದ್ಯಾಸಂಸ್ಥೆಗಳ ಕೊಡುಗೆ ಅಪಾರ : ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ (Contribution of unaided education institutions is immense : Speaker UT Khader)

ಅನುದಾನ ರಹಿತ ವಿದ್ಯಾಸಂಸ್ಥೆಗಳ ಕೊಡುಗೆ ಅಪಾರ : ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಮೂಡಬಿದ್ರೆ,ವಿದ್ಯಾಗಿರಿ: ದೇಶದಲ್ಲಿ ಉತ್ತಮ ವಿದ್ಯಾರ್ಥಿಗಳನ್ನು ಬೆಳೆಸುವಲ್ಲಿ ಅನುದಾನ ರಹಿತ ವಿದ್ಯಾಸಂಸ್ಥೆಗಳ ಕೊಡುಗೆ ಅಪಾರ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿ ಸಂಘಟನೆ (ಕುಪ್ಮಾ) ಆಳ್ವಾಸ್ ಕಾಲೇಜಿನ ಮುಂಡ್ರುದೆ ಗುತ್ತು ಕೆ. ಅಮರನಾಥ ಶೆಟ್ಟಿ ಸ್ಮಾರಕ ಸಭಾಂಗಣದಲ್ಲಿ ಹಮ್ಮಿಕೊಂಡ ‘ಪದವಿ ಪೂರ್ವ ಶಿಕ್ಷಣ- ಮುಕ್ತ ಸಮ್ಮೇಳನ 2024 ವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು. […]

ಶಾಲಾ ಕಾಲೇಜು

ಆಳ್ವಾಸ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (Autonomous status for Alvas Collge Moodabidri)

ಆಳ್ವಾಸ್ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ (ಅಟೋನೊಮಸ್)  (Moodabidre) ಮೂಡುಬಿದಿರೆ: ಶಿಕ್ಷಣ, ಕ್ರೀಡೆ ಹಾಗೂ ಸಾಂಸ್ಕೃತಿಕ ಸಾಧನೆಯ ಮೂಲಕ ಅನನ್ಯವಾಗಿ ಗುರುತಿಸಿಕೊಂಡಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಳ್ವಾಸ್ ಕಾಲೇಜು 2023-24 ನೇ ಶೈಕ್ಷಣಿಕ ವರ್ಷದಿಂದ ಸ್ವಾಯತ್ತ ಸ್ಥಾನಮಾನ ಪಡೆದಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಚಾರ‍್ಯ ಡಾ. ಕುರಿಯನ್ (DR Kuriyan)ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ,  ಕಾಲೇಜಿಗೆ 2023-24 ರಿಂದ ಮುಂದಿನ ಹತ್ತು ವರ್ಷಗಳಿಗೆ ಅನ್ವಯವಾಗುವಂತೆ ಸ್ವಾಯತ್ತ […]

eMedia Kannada  @2025. All Rights Reserved.