social service
ನೇತ್ರ ಜ್ಯೋತಿ ಕಾಲೇಜಿನಲ್ಲಿ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ (Clothing collection campaign program at Netra Jyoti College)
ನೇತ್ರ ಜ್ಯೋತಿ ಕಾಲೇಜಿನಲ್ಲಿ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನೇತ್ರ ಜ್ಯೋತಿ ಕಾಲೇಜು ಸಂಸ್ಥಾಪಕ ಡಾ. ಕೃಷ್ಣಪ್ರಸಾದ್ ಕೂಡ್ಲು (Udupi) ಉಡುಪಿಯ ಪ್ರತಿಷ್ಠಿತ ನೇತ್ರ ಜ್ಯೋತಿ ಕಾಲೇಜಿನಲ್ಲಿ ನೇತ್ರ ಜ್ಯೋತಿ ಚಾರಿಟಬಲ್ ಟ್ರಸ್ಟ್, ಪ್ರಸಾದ್ ನೇತ್ರಾಲಯ ಉಡುಪಿ, ರಾಮ ಕ್ಷತ್ರಿಯ ಸಂಘ ಉಡುಪಿ, ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಮತ್ತು ದಂತ ವೈದ್ಯರ ಸಂಘ ಉಡುಪಿ ಸಹಯೋಗದೊಂದಿಗೆ ವಸ್ತ್ರ ಸಂಗ್ರಹ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ನೇತ್ರ ಜ್ಯೋತಿ ಕಾಲೇಜಿನ […]

