ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿಯ ಹಸಿರು ಹೊರೆ ಕಾಣಿಕೆ( Padubidri Temple offers Hore kanike load on the occasion of Brahma Kalashotsava)
ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅದ್ದೂರಿಯ ಹಸಿರು ಹೊರೆ ಕಾಣಿಕೆ ಹೊರೆಕಾಣಿಕೆಗೆ ಚಾಲನೆ ನೀಡಿದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ (Padubidri) ಪಡುಬಿದ್ರಿ : ಪುರಾಣ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವೈಭವದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು ಸಂಚಾಲಕತ್ವದಲ್ಲಿ ಪಡುಬಿದ್ರಿ ಗುಂಡ್ಲಾಡಿ ಕಟ್ಟೆಯಿಂದ ಭಾನುವಾರ ಸಂಜೆ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಚಾಲನೆ […]










