Tag: DR MOHAN ALAVA

co-oparative CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ ಸಾಂಸ್ಕೃತಿಕ

Silver Jubilee Celebration of Jayashree Krishna Environmental Protection Committee

Silver Jubilee Celebration of Jayashree Krishna Environmental Protection Committee Chief Minister D.K. Shivakumar to inaugurate the event in Mangaluru on September 6 ‎(Mangaluru) Mangaluru: Born about 25 years ago with the sole aim of comprehensive development of undivided Dakshina Kannada and Udupi districts, pollution-free industrialization and environmental protection, ‘Jayashri Krishna Environmental Protection Committee’, the dream […]

ಸಂಘ, ಸಂಸ್ಥೆಗಳು

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ (Udupi Taluk Kannada Sahitya Sammelan invitation letter released)

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ  (Udupi) ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇದರ ವತಿಯಿಂದ ಮೇ 3ರಂದು ಡಾ. ಭಾಸ್ಕರಾಂನಂದ ಕುಮಾರ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ 16ನೇ ಕನ್ನಡ ಸಾಹಿತ್ಯ ಸಮ್ಮೇಳನ ಭೀಷ್ಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಾಂಸ್ಕೃತಿಕ ರಾಯಭಾರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು   ಬಿಡುಗಡೆಗೊಳಿಸಿದರು.  ಮೋಹನ […]

ಶಾಲಾ ಕಾಲೇಜು

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಆಳ್ವಾಸ್ ಐತಿಹಾಸಿಕ ಸಾಧನೆ (Alva’s historic achievement in the second PU exam)

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಆಳ್ವಾಸ್ ಐತಿಹಾಸಿಕ ಸಾಧನೆವಾಣಿಜ್ಯ  ವಿಭಾಗದ ವಿದ್ಯಾರ್ಥಿ ರಾಜ್ಯಕ್ಕೇ ಪ್ರಥಮ (Moodabidri) ಮೂಡುಬಿದ್ರಿ: ಆಳ್ವಾಸ್ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2026ರಲ್ಲಿ ಅಸಾಧಾರಣ ಸಾಧನೆಗೈದು ತನ್ನ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.    ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ.   ಆಳ್ವಾಸ್ ಪದವಿಪೂರ್ವ ಕಾಲೇಜಿನ ಅನನ್ಯ ಕೆ, 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಪ್ರಥಮ ಸ್ಥಾನ […]

ಮನೋರಂಜನೆ

ನಾಳೆ ಡಿ.13 : ಉಡುಪಿಯಲ್ಲಿಆಳ್ವಾಸ್‌ ಆಳ್ವಾಸ್‌ ಸಾಂಸ್ಕೃತಿಕ ವೈಭವ (Tomorrow, December 13: Cultural splendor of Alva’s Alva’s in Udupi)

ನಾಳೆ ಡಿ.13 : ಉಡುಪಿಯಲ್ಲಿಆಳ್ವಾಸ್‌ ಆಳ್ವಾಸ್‌ ಸಾಂಸ್ಕೃತಿಕ ವೈಭವ  ಶ್ರೀಕೃಷ್ಣ ಮಠದ ಬಳಿಯ ವಾಹನ ನಿಲುಗಡೆ ಪ್ರದೇಶದಲ್ಲಿ ನಡೆಯಲಿದೆ ಕಾರ್ಯಕ್ರಮ (Udupi) ಉಡುಪಿ: ಆಳ್ವಾಸ್‌ ನುಡಿಸಿರಿ ಉಡುಪಿ ಘಟಕದ ವತಿಯಿಂದ 500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್‌ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಡಿ.13ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದ ಸಮೀಪ ವಾಹನ ನಿಲುಗಡೆ ಆವರಣದಲ್ಲಿ ನಡೆಯಲಿದೆ ಎಂದು ಸಂಘಟನಾ ಕಾರ್ಯದರ್ಶಿ ಮುರಳಿ ಕಡೇಕಾ‌ರ್ ತಿಳಿಸಿದ್ದಾರೆ.   ಉಡುಪಿಯಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.   ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರ ಶ್ರೀಪಾದರು […]

social service ಶಾಲಾ ಕಾಲೇಜು

ಚಟುವಟಿಕೆಗಳ ಉದ್ಘಾಟನೆ (Alva’s Moodbidri: Inauguration of Spatika Forum- Educational Activities)

ಆಳ್ವಾಸ್‌ ಮೂಡಬಿದ್ರಿ : ಸ್ಪಟಿಕ ಫೋರಂ– ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ಜೀವಕ್ಕೆ ಅಪಾಯದ ದುಸ್ಸಾಹಸಕ್ಕೆ ಮುಂದಾಗದಿರಿ : ವಿದ್ಯಾರ್ಥಿಗಳಿಗೆ ಈಶ್ವರ್ ಮಲ್ಪೆ ಕಿವಿ ಮಾತು  (Moodabidri) ಮೂಡುಬಿದಿರೆ: ನದಿ ಹಾಗೂ ಸಮುದ್ರ ತೀರಗಳಲ್ಲಿ ಜನರ ಸೆಲ್ಫಿಯ ಹುಚ್ಚಿನಿಂದಾಗಿ ಹೆಚ್ಚಿನ ಅವಘಡಗಳು ಸಂಭವಿಸುತ್ತಿವೆ. ಜೀವಕ್ಕೆ ಅಪಾಯ ತಂದೊಡ್ಡುವ ಇಂತಹ ದುಸ್ಸಾಹಸಕ್ಕೆ ಮುಂದಾಗಬಾರದು ಎಂದು ಸಮಾಜ ಸೇವಕ ಹಾಗೂ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಹೇಳಿದರು.      ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಸಮಾಜಕಾರ್ಯ  ವಿಭಾಗದ ವಿದ್ಯಾರ್ಥಿ  ವೇದಿಕೆ ಸ್ಪಟಿಕ […]

PROBLEMS ಪ್ರಚಲಿತ ಶಾಲಾ ಕಾಲೇಜು

ಆಳ್ವಾಸ್ ಪಿಯು ಕಾಲೇಜಿನಲ್ಲಿ “ನಿತ್ಯ ಜೀವನದಲ್ಲಿ ಕಾನೂನು” ಅರಿವು ಕಾರ್ಯಕ್ರಮ(“Law in Everyday Life” Awareness Program at Alva’s PU College)

ಆಳ್ವಾಸ್ ಪಿಯು ಕಾಲೇಜಿನಲ್ಲಿ “ನಿತ್ಯ ಜೀವನದಲ್ಲಿ ಕಾನೂನು” ಅರಿವು ಕಾರ್ಯಕ್ರಮ ಕಾಲೇಜಿನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ  (Moodabidri) ಮೂಡಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ಆಂತರಿಕ ಸಮಿತಿಯು ಕಾಲೇಜಿನ ವಿಎಸ್ ಆಚಾರ್ಯ ಸಭಾಂಗಣದಲ್ಲಿ “ನಿತ್ಯ ಜೀವನದಲ್ಲಿ ಕಾನೂನು” ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತು.  ಬಂಟ್ವಾಳದ ಹಿರಿಯ ನ್ಯಾಯವಾದಿ ಶೈಲಜಾ ರಾಜೇಶ್ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಕಾನೂನಿನ ಮಹತ್ವ ಹಾಗೂ ಜೀವನದಲ್ಲಿನ ಅದರ ಅನ್ವಯ ಕುರಿತು ಮಾರ್ಗದರ್ಶನ ನೀಡಿದರು.   ಮನುಷ್ಯನ ಬದುಕಿನ ಪ್ರತಿಯೊಂದು ಹಂತವೂ ಕಾನೂನಿನ ನಿಯಮಗಳು, ಹಕ್ಕುಗಳು […]

ಮನೋರಂಜನೆ

ಜೂ. 18-23 ಆಳ್ವಾಸ್ ನಲ್ಲಿ  ವೈದೇಹಿ ವಿರಚಿತ‘ನಾಯಿಮರಿ’ ನಾಟಕದ ಆರು ಪ್ರದರ್ಶನ (Six performances of the play ‘Naymari’ to be staged at Vaidehi Virachitha in Alva’s on June 18-23)

ಜೂ. 18-23 ಆಳ್ವಾಸ್ ನಲ್ಲಿ  ವೈದೇಹಿ ವಿರಚಿತ‘ನಾಯಿಮರಿ’ ನಾಟಕದ ಆರು ಪ್ರದರ್ಶನ (Moodabidri) ಮೂಡಬಿದಿರೆ: ಆಳ್ವಾಸ್  ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆ ಆಶ್ರಯದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ಅಭಿನಯಿಸುವ, ಖ್ಯಾತ ಲೇಖಕಿ ಶ್ರೀಮತಿ ವೈದೇಹಿ ವಿರಚಿತ  ́ನಾಯಿಮರಿ’ ನಾಟಕದ ಪ್ರದರ್ಶನವನ್ನು ಜೂನ್ 18 ರಿಂದ 23 ರವರೆಗೆ, ಪ್ರತಿದಿನ ಸಂಜೆ 6.45 ಕ್ಕೆ  ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್‌ನಲ್ಲಿರುವ  ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಡಾ. ಜೀವನ್ ರಾಂ ಸುಳ್ಯ ನಿರ್ದೇಶನದ ಈ ನಾಟಕವು ಈಗಾಗಲೇ ಕಳೆದ ಹನ್ನೆರಡು […]

fastival

ಆಳ್ವಾಸ್ ನಲ್ಲಿ ದೀಪಾವಳಿ ಸಂಭ್ರಮ, ಸಾಂಪ್ರದಾಯಿಕ ಮೆರುಗು, ಸಾಂಸ್ಕೃತಿಕ ಸೊಬಗು, ಸಿಡಿಮದ್ದಿನ ಬೆರಗು (Deepavali Celebration at Alvas College Moodabidri)

ಆಳ್ವಾಸ್ ನಲ್ಲಿ ದೀಪಾವಳಿ ಸಂಭ್ರಮ, ಸಾಂಪ್ರದಾಯಿಕ ಮೆರುಗು, ಸಾಂಸ್ಕೃತಿಕ ಸೊಬಗು, ಸಿಡಿ ಮದ್ದಿನ ಬೆರಗು  ಬೆಳಕು ಅಂತರಂಗ ಅರಳಿಸಲಿ, ಸಂಬಂಧವೇ ಸಂಪತ್ತಾಗಲಿ: ಡಾ. ಆಳ್ವ ಆಶಯ (Moodabidri) ಮೂಡಬಿದಿರೆ, ವಿದ್ಯಾಗಿರಿ: ಶಿಕ್ಷಣ, ಕ್ರೀಡೆ, ಸಂಸ್ಕೃತಿ ಸಂಗಮವಾಗಿ ಅರಳಿದ ಆಳ್ವಾಸ್ ಅಂಗಣದಲ್ಲಿ ಗುರುವಾರ ಬೆಳಕಿನ ಸಂಭ್ರಮ. ಬಾನಂಗಳದಲ್ಲೂ ಮೂಡಿದ ಚಿತ್ತಾರ. ಅದು ಅಕ್ಷರಶಃ ದೇಶದ ಉತ್ಸವ, ನಾಡಿನ ಹಬ್ಬ, ತುಳುನಾಡಿನ ಪರ್ಬ, ಬೆಳಗುವ ಬೆರಗು ‘ಆಳ್ವಾಸ್ ದೀಪಾವಳಿ’ಯ ಸೊಬಗು.ಸರ್ವಧರ್ಮಗಳ ಸಮಭಾವ, ಭಾರತೀಯತೆಯ ಭ್ರಾತೃತ್ವ, ಸೌಹಾರ್ದತೆಯ ಸಮಗ್ರತೆ ಎಂಬಂತೆ ಸರ್ವ ಹಬ್ಬಗಳನ್ನು […]

eMedia Kannada  @2025. All Rights Reserved.