ಜೂನ್ 22 : ಬಾಸುಮ ಕೊಡಗು ಕವನ ಸಂಕಲನ ಲೋಕಾರ್ಪಣೆ ಸಮಾರಂಭ (June 22: Basuma Kodagu Poetry Collection Launch Ceremony)
ಜೂನ್ 22 : ಬಾಸುಮ ಕೊಡಗು ಕವನ ಸಂಕಲನ ಲೋಕಾರ್ಪಣೆ ಸಮಾರಂಭ (Udupi) ಉಡುಪಿ: ರಂಗಭೂಮಿ ಹಾಗೂ ಸಿನೆಮಾ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಸಾಹಿತಿ ಬಾಸುಮ ಕೊಡಗುರವರ “ನಡುರಾತ್ರಿಯ ಸ್ವಾತಂತ್ರ್ಯ” ಕವನ ಸಂಕಲನ ಬಿಡುಗಡೆ ಜೂನ್ 22 ಭಾನುವಾರ ಸಂಜೆ 4.30ಕ್ಕೆ ಉಡುಪಿಯ ಮಥುರಾ ಕಂಫರ್ಟ್ಸ್ ಸಭಾಂಗಣದಲ್ಲಿ ನಡೆಯಲಿದೆ. ಖ್ಯಾತ ವ್ಯೆದ್ಯರೂ, ಸಾಹಿತಿಗಳೂ ಆಗಿರುವ ಡಾ. ಭಾಸ್ಕರಾನಂದ ಕುಮಾರ್ ಕೃತಿ ಬಿಡುಗಡೆ ಮಾಡಲಿದ್ದಾರೆ. ಕಸಾಪ ಉಡುಪಿ ಘಟಕ ಆಯೋಜಿಸಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಧ್ಯಕ್ಷ ರವಿರಾಜ್ ಎಚ್.ಪಿ.ಯವರು […]


